ದೇಶಎಎಪಿ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾಗೆ ಬಿಗ್ ರಿಲೀಫ್; ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ
ತಮಗೆ ನೀಡಿರುವ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವುದನ್ನು ತಡೆಯುವ ಮಧ್ಯಂತರ ತಡೆ ಆದೇಶವನ್ನು ಹಿಂಪಡೆದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಪುರಸ್ಕರಿಸಿದೆ.