Raghav Chadha

ರಾಘವ್ ಚಡ್ಡಾ, ಇತರರು ಎಎಪಿ ಬಿಟ್ಟು ಹೋಗುತ್ತಿರಲಿಲ್ಲ...: ಅಣ್ಣಾ ಹಜಾರೆ ಸ್ಫೋಟಕ ಹೇಳಿಕೆ
"ಇದು ಅವರ(ಎಎಪಿ ನಾಯಕತ್ವದ) ತಪ್ಪು. ಆ ಪಕ್ಷ ಸರಿಯಾದ ಮಾರ್ಗವನ್ನು ಅನುಸರಿಸಿದ್ದರೆ, ಅವರು ಪಕ್ಷ ಬಿಟ್ಟು ಹೋಗುತ್ತಿರಲಿಲ್ಲ" ಎಂದು ಹಜಾರೆ ಹೇಳಿದರು.

Watch | AAP ಗೆ ಶಾಕ್! ರಾಘವ್ ಚಡ್ಡಾ ಸೇರಿ 7 ಸಂಸದರು ಬಿಜೆಪಿ ಸೇರ್ಪಡೆ!

ರಾಘವ್ ಚಡ್ಡಾ ಬಿಜೆಪಿಯ 'ಟೂಲ್'; ಪಕ್ಷ ಒಡೆಯಲು ಯತ್ನ: ಎಎಪಿ
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಘವ್ ಛಡ್ಡಾ ಮೂಲಕ ಎಎಪಿ ಸಂಸದರನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ಅರವಿಂದ್ ಕೇಜ್ರಿವಾಲ್ ಪಕ್ಷವನ್ನು ದುರ್ಬಲಗೊಳಿಸುತ್ತಿದ್ದಾರೆ.

ಸಂಸತ್ ನಲ್ಲಿ ನಿರ್ಬಂಧಿಸಿದ್ದ AAP ಗೆ ಶಾಕ್! ರಾಘವ್ ಚಡ್ಡಾ ಸೇರಿ 7 ಸಂಸದರು ಬಿಜೆಪಿ ಸೇರ್ಪಡೆ; ಸರ್ಕಾರಕ್ಕೆ ಮತ್ತಷ್ಟು ಬಲ! Video
ರಾಘವ್ ಚಡ್ಡಾ, ಅಶೋಕ್ ಕುಮಾರ್ ಮಿತ್ತಲ್ ಮತ್ತು ಸಂದೀಪ್ ಪಾಠಕ್ ಅವರು 2022 ರಿಂದ ಆಮ್ ಆದ್ಮಿ ಪಕ್ಷದಿಂದ (AAP) ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Watch | ಸದನದಲ್ಲಿ ಪಕ್ಷದ ಹೊಸ ಉಪನಾಯಕ ಇಲ್ಲ! ಸ್ಥಾನ ಕಳೆದುಕೊಂಡ ನಾನು ಇದ್ದೇನೆ- ಚಡ್ಡಾ ವ್ಯಂಗ್ಯ

AAP ರಾಜ್ಯಸಭೆ ಉಪನಾಯಕ ಸ್ಥಾನದಿಂದ ತೆಗೆದರೂ ರಾಘವ್ ಚಡ್ಡಾ ಜೊತೆ ನಿಂತ ಕೇಂದ್ರ ಸರ್ಕಾರ!
37 ವರ್ಷದ ಚಡ್ಡಾ ಅವರ ಭದ್ರತೆಗೆ ನಿಯೋಜಿಸಲಾಗಿದ್ದ ಪಂಜಾಬ್ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಕ್ಷಣವೇ ಮುಖ್ಯ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ.

ರಾಘವ್ ಚಡ್ಡಾ ಹೊಸ ರಾಜಕೀಯ ಪಕ್ಷ ಸ್ಥಾಪನೆ? ಆಸಕ್ತಿದಾಯಕ ಚಿಂತನೆ ಮುಂದಿಟ್ಟ AAP ಸಂಸದ!
ರಾಘವ್ ಚಡ್ಡಾ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪುಸ್ತಕವೊಂದರ ‘ನೆವರ್ ಔಟ್‌ಶೈನ್ ದ ಮಾಸ್ಟರ್’ ಎಂಬ ಪಠ್ಯದ ಶೀರ್ಷಿಕೆ ಹಾಕಿ ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ತಿರುಗೇಟು ನೀಡಿದ್ದರು.

BJP-ಮೋದಿ ವಿರುದ್ಧ ಟೀಕೆ: ಸೋಶಿಯಲ್ ಮೀಡಿಯಾ ಪೋಸ್ಟ್ ಡಿಲೀಟ್ ಮಾಡಿದ ರಾಘವ್ ಚಡ್ಡಾ?; AAP ಆರೋಪ
ರಾಘವ್ ಚಡ್ಡಾ ಅವರ ಪ್ರೊಫೈಲ್ ನಲ್ಲಿ ಹಿಂದೆ ಮೋದಿ ಮತ್ತು ಬಿಜೆಪಿ ವಿರುದ್ಧ ಕಠಿಣ ಟೀಕೆ ಮಾಡುತ್ತಿದ್ದ ಪೋಸ್ಟ್‌ಗಳು ಈಗ ಕಾಣುತ್ತಿಲ್ಲ. ಅವುಗಳನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗಿದೆ ಎಂಬ ಅನುಮಾನ ಇದೆ.

'ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ': AAP ಆರೋಪ ತಳ್ಳಿಹಾಕಿದ ರಾಘವ್ ಚಡ್ಡಾ
ಪ್ರತಿಪಕ್ಷಗಳ ಸಭಾತ್ಯಾಗದಲ್ಲಿ ಭಾಗವಹಿಸಿಲ್ಲ ಎಂಬ ಎಎಪಿ ಅಧ್ಯಕ್ಷ ಸೌರಭ್ ಭಾರಧ್ವಾಜ್ ಅವರ ಹೇಳಿಕೆಗಳನ್ನು ಚಡ್ಡಾ ತಳ್ಳಿಹಾಕಿದ್ದು, ಈ ಆರೋಪ 'ಶುದ್ಧ ಸುಳ್ಳು' ಎಂದು ಹೇಳಿದ್ದಾರೆ.

