Raghav Chadha

ನಾನು ಸನಾತನ ಧರ್ಮದಿಂದ ಬಂದವನು: ಉದಯನಿಧಿ ಸ್ಟಾಲಿನ್ ಹೇಳಿಕೆ ಖಂಡಿಸಿದ ಎಎಪಿ ಸಂಸದ ರಾಘವ್ ಚಡ್ಡಾ!
ದೇಶ

ನಾನು ಸನಾತನ ಧರ್ಮದಿಂದ ಬಂದವನು: ಉದಯನಿಧಿ ಸ್ಟಾಲಿನ್ ಹೇಳಿಕೆ ಖಂಡಿಸಿದ ಎಎಪಿ ಸಂಸದ ರಾಘವ್ ಚಡ್ಡಾ!

ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ ಎಂದು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಹೇಳಿದ್ದಾರೆ.

ಫೋರ್ಜರಿ ಆರೋಪ: ಎಎಪಿ ನಾಯಕ ರಾಘವ್ ಚಡ್ಡಾ ರಾಜ್ಯಸಭೆಯಿಂದ ಅಮಾನತು
ದೇಶ

ಫೋರ್ಜರಿ ಆರೋಪ: ಎಎಪಿ ನಾಯಕ ರಾಘವ್ ಚಡ್ಡಾ ರಾಜ್ಯಸಭೆಯಿಂದ ಅಮಾನತು

"ನಿಯಮ ಉಲ್ಲಂಘನೆ, ದುರ್ನಡತೆ, ಧಿಕ್ಕರಿಸುವ ವರ್ತನೆ"ಗಾಗಿ ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ಶುಕ್ರವಾರ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದ್ದು, ವಿಶೇಷಾಧಿಕಾರ ಸಮಿತಿಯ ವರದಿ ಬಾಕಿ ಇದೆ.

ದೆಹಲಿ ಸೇವಾ ಮಸೂದೆಯ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೆಯೆ ಹೆಸರು ಸೇರ್ಪಡೆ: ಆಪ್ ವಿರುದ್ಧ ಐವರು ಸಂಸದರ ಆರೋಪ
ದೇಶ

ದೆಹಲಿ ಸೇವಾ ಮಸೂದೆಯ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೆಯೆ ಹೆಸರು ಸೇರ್ಪಡೆ: ಆಪ್ ವಿರುದ್ಧ ಐವರು ಸಂಸದರ ಆರೋಪ

ದೆಹಲಿ ಸೇವಾ ಮಸೂದೆಯ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೇ ಹೆಸರು ಸೇರ್ಪಡೆ ಮಾಡಲಾಗಿದೆ ಎಂದು ರಾಜ್ಯಸಭೆಯ ಐದು ಸದಸ್ಯರು ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಎನ್‌ಡಿಎಗೆ 38 ಪಕ್ಷಗಳು ಸೇರಿದ್ದು ಇಡಿ ದಾಳಿಗಳಿಂದ: ಬಿಜೆಪಿಯನ್ನು ಕುಟುಕಿದ ಎಎಪಿ
ದೇಶ

ಎನ್‌ಡಿಎಗೆ 38 ಪಕ್ಷಗಳು ಸೇರಿದ್ದು ಇಡಿ ದಾಳಿಗಳಿಂದ: ಬಿಜೆಪಿಯನ್ನು ಕುಟುಕಿದ ಎಎಪಿ

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎನ್‌ಡಿಎ ಸಭೆಯಲ್ಲಿ 38 ಪಕ್ಷಗಳು ಭಾಗಿಯಾಗಲಿದೆ ಎಂದು ಹೇಳಿದ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಿಡಿಕಾರಿರುವ ಎಎಪಿ ಇಡಿ ದಾಳಿಗಳ ಭೀತಿಯಿಂದಾಗಿ ಹಲವು ಪಕ್ಷಗಳು ಎನ್‌ಡಿಎ ಕೂಟ ಸೇರಿವೆ ಎಂದು ಕಿಡಿಕಾರಿದೆ.

ಮೇ 13ಕ್ಕೆ ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ನಿಶ್ಚಿತಾರ್ಥ
ಬಾಲಿವುಡ್

ಮೇ 13ಕ್ಕೆ ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ನಿಶ್ಚಿತಾರ್ಥ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು, ಮೇ 13ರಂದು ನಿಶ್ಚಿತಾರ್ಥ ಮಾಡಿಕೊಳ್ಳಲು ನಿರ್ಧರಿಸಿದ್ದು, ಕೊನೆಗೂ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ಚಾರ್ಜ್ ಶೀಟ್‌ನಲ್ಲಿ ರಾಘವ್ ಚಡ್ಡಾ, ಸಂಜಯ್ ಸಿಂಗ್ ಹೆಸರು!
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ಇಡಿ ಚಾರ್ಜ್ ಶೀಟ್‌ನಲ್ಲಿ ರಾಘವ್ ಚಡ್ಡಾ, ಸಂಜಯ್ ಸಿಂಗ್ ಹೆಸರು!

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನ ಮೂರನೇ ಪೂರಕ ಆರೋಪಪಟ್ಟಿಯಲ್ಲಿ ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ ಅವರನ್ನು ಹೆಸರನ್ನು ನಮೂದಿಸಿದೆ.

ಅಕ್ಟೋಬರ್ ನಲ್ಲಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ವಿವಾಹ?
ಬಾಲಿವುಡ್

ಅಕ್ಟೋಬರ್ ನಲ್ಲಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ವಿವಾಹ?

ನಟಿ ಪರಿಣಿತಿ ಚೋಪ್ರಾ- ಮತ್ತು ಎಎಪಿ ಸಂಸದ ರಾಘವ್ ಚಡ್ಡಾ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಮದುವೆ ಡೇಟ್‌ ಕೂಡ ಫಿಕ್ಸ್‌ ಆಗಿದೆ ಎಂದು ಹೇಳಲಾಗುತ್ತಿದೆ.

ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ಮದುವೆ ಸುದ್ದಿ ಖಚಿತ ಪಡಿಸಿದ ಸಹ ನಟ ಹಾರ್ಡಿ ಸಂಧು!
ಬಾಲಿವುಡ್

ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ಮದುವೆ ಸುದ್ದಿ ಖಚಿತ ಪಡಿಸಿದ ಸಹ ನಟ ಹಾರ್ಡಿ ಸಂಧು!

ರಾಜಕಾರಣಿ (ಎಎಪಿ ಪಕ್ಷದ ನಾಯಕ) ರಾಘವ್ ಚಡ್ಡಾ ಜೊತೆಗೆ ಪರಿಣಿತಿ ಚೋಪ್ರಾ ಇಬ್ಬರು ಸದ್ಯ ಸುದ್ದಿಯಲ್ಲಿದ್ದಾರೆ. ರಾಘವ್ ಚಡ್ಡಾ ಮತ್ತು ಪರಿಣಿತಿ ಚೋಪ್ರಾ ಮದುವೆಯಾಗುತ್ತಿದ್ದಾರೆ  ಎಂದು ನಟ, ಗಾಯಕ ಹಾರ್ಡಿ ಸಂಧು ಖಚಿತ ಪಡಿಸಿದ್ದಾರೆ.

ರಾಘವ್ ಚಡ್ಡಾ ಜೊತೆ ಮದುವೆ ವದಂತಿಗಳ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ!
ಬಾಲಿವುಡ್

ರಾಘವ್ ಚಡ್ಡಾ ಜೊತೆ ಮದುವೆ ವದಂತಿಗಳ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ!

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ರಾಜ್ಯಸಭಾ ಸಂಸದ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್‌ನಲ್ಲಿ ವೇಗವಾಗಿ ಹರಡಿದೆ. ರಾಘವ್ ಚಡ್ಡಾ ಅವರೊಂದಿಗೆ ಮದುವೆ ವದಂತಿಗಳ ಬಗ್ಗೆ ಪ್ರಶ್ನಿಸಿದ್ದಕ್ಕೆ ನಟಿ ಪರಿಣಿತಿ ಚೋಪ್ರಾ ನಾಚಿ ನೀರಾಗಿರುವುದು ಇದೀಗ ವದಂತಿಗಳಿಗೆ ಇಂಬು ನೀಡಿದೆ.