ರಾಜ್ಯಔರಾದ್ಕರ್ ವರದಿ ಅನುಷ್ಠಾನಕ್ಕೆ ಆಗ್ರಹ: ಪೊಲೀಸ್ ವೇಷ ಧರಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
ಹಿರಿಯ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ನೇತೃತ್ವದ ಸಮಿತಿ ಸಲ್ಲಿಸಿರುವ ಶಿಫಾರಸ್ಸು ವರದಿಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಇಂದು ಪೊಲೀಸ್ ವೇಷಧರಿಸಿ ಪ್ರತಿಭಟನೆ ನಡೆಸಿದರು.