Raghavendra Rajkumar

ಪುನೀತ್ ಇಲ್ಲದ ಕೊರಗು ಕೊನೆಯವರೆಗೂ ಇರಲಿದೆ, ಸಹಕಾರ ನೀಡಿದ ಸರ್ಕಾರ, ಅಭಿಮಾನಿಗಳಿಗೆ ಧನ್ಯವಾದ: ರಾಘವೇಂದ್ರ ರಾಜಕುಮಾರ್
ರಾಜ್ಯ

ಪುನೀತ್ ಇಲ್ಲದ ಕೊರಗು ಕೊನೆಯವರೆಗೂ ಇರಲಿದೆ, ಸಹಕಾರ ನೀಡಿದ ಸರ್ಕಾರ, ಅಭಿಮಾನಿಗಳಿಗೆ ಧನ್ಯವಾದ: ರಾಘವೇಂದ್ರ ರಾಜಕುಮಾರ್

ನಟ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನೆರವೇರಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಭಾನುವಾರ ಮುಂಜಾನೆ 7.30ಕ್ಕೆ ಅಂತ್ಯ ಸಂಸ್ಕಾರ ಮಾಡಲಾಗಿದೆ. ಈ ನಡುವೆ ಅಂತ್ಯಸಂಸ್ಕಾರದವರಗೂ ಸಹಕಾರ ನೀಡಿದ ಎಲ್ಲಾ ಅಭಿಮಾನಿಗಳು ಹಾಗೂ ಸರ್ಕಾರಕ್ಕೆ ಪುನೀತ್ ರಾಜ್ ಕುಮಾರ್ ಅವರ ಸಹೋದರ ರಾಘವೇಂದ್ರ ರಾಜಕುಮಾರ್ ಅವರು ಧನ್ಯವಾದಗಳನ್ನು ಹೇಳಿದ್ದಾರೆ.

'ಅಪ್ಪು' ಉಳಿಸಿಕೊಳ್ಳಲಾಗಲಿಲ್ಲ; ಶಾಂತಿಯುತವಾಗಿ ಕಳಿಸಿಕೊಡೋಣ: ರಾಘವೇಂದ್ರ ರಾಜ್ ಕುಮಾರ್ ಮನವಿ
ಸಿನಿಮಾ ಸುದ್ದಿ

'ಅಪ್ಪು' ಉಳಿಸಿಕೊಳ್ಳಲಾಗಲಿಲ್ಲ; ಶಾಂತಿಯುತವಾಗಿ ಕಳಿಸಿಕೊಡೋಣ: ರಾಘವೇಂದ್ರ ರಾಜ್ ಕುಮಾರ್ ಮನವಿ

ನಟ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದಿಂದ ಅವರ ಕುಟುಂಬ ತೀವ್ರ ಆಘಾತಕ್ಕೊಳಗಾಗಿದೆ. ಡಾ. ರಾಜ್ ಅವರ ಐವರು ಮಕ್ಕಳಲ್ಲಿ ಕಿರಿಯರು. ಹೀಗಾಗಿ ಎಲ್ಲರಿಗೂ ಅಚ್ಚುಮೆಚ್ಚು. ಇಂತಹ ಮನೆಮಗನನ್ನು ಕಳೆದುಕೊಂಡು ಎಲ್ಲರೂ ಕಣ್ಣೀರಾಗಿದ್ದರೂ, ಇದರ ನಡುವೆಯೇ ಮುಂದಿನ ಕಾರ್ಯದತ್ತ ಗಮನಹರಿಸಿದ್ದಾರೆ.

ಸಂದೇಶ ಸಾರುವ ಚಿತ್ರಕಥೆ ನನಗೆ ಸಿಕ್ಕಿರುವುದು ಸಂತೋಷ ತಂದಿದೆ: ರಾಘವೇಂದ್ರ ರಾಜ್‌ಕುಮಾರ್
ಸಿನಿಮಾ ಸುದ್ದಿ

ಸಂದೇಶ ಸಾರುವ ಚಿತ್ರಕಥೆ ನನಗೆ ಸಿಕ್ಕಿರುವುದು ಸಂತೋಷ ತಂದಿದೆ: ರಾಘವೇಂದ್ರ ರಾಜ್‌ಕುಮಾರ್

ನಟ, ನಿರ್ಮಾಪಕ ರಾಘವೇಂದ್ರ ರಾಜ್‌ಕುಮಾರ್ "ರಾಜತಂತ್ರ"ದೊಡನೆ ಕನ್ನಡ ಚಿತ್ರರಂಗದ ಹೊಸ ವರ್ಷ ಪ್ರಾರಂಭವಾಗಲಿದೆ. ಈ ಚಿತ್ರ ಛಾಯಾಗ್ರಾಹಕ ಪಿ.ವಿ.ಆರ್ ಸ್ವಾಮಿಯವರ ಚೊಚ್ಚಲ ಚಿತ್ರವಾಗಿದೆ.

ರಾಜತಂತ್ರ ಕನ್ನಡ ಸಿನಿಮಾ ಟ್ರೈಲರ್
ಮನರಂಜನೆ

ರಾಜತಂತ್ರ ಕನ್ನಡ ಸಿನಿಮಾ ಟ್ರೈಲರ್

ಕನ್ನಡದ ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಅಭಿನಯದ ರಾಜತಂತ್ರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪಿವಿಆರ್ ಸ್ವಾಮಿ ನಿರ್ದೇಶಿಸಿದ್ದಾರೆ. 

ರಾಘವೇಂದ್ರ ರಾಜಕುಮಾರ್ ನಟನೆಯ 'ಆಡಿಸಿದಾತ' ಚಿತ್ರದ ಟೀಸರ್
ಮನರಂಜನೆ

ರಾಘವೇಂದ್ರ ರಾಜಕುಮಾರ್ ನಟನೆಯ 'ಆಡಿಸಿದಾತ' ಚಿತ್ರದ ಟೀಸರ್

ನಟ ರಾಘವೇಂದ್ರ ರಾಜಕುಮಾರ್ ಅಭಿನಯದ 25ನೇ ಚಿತ್ರ ಆಡಿಸಿದಾತ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಪನೇಶ್ ಭಾರಧ್ವಜ್ ನಿರ್ದೇಶಿಸಿದ್ದಾರೆ.

ಇಬ್ಬರೂ ತಮ್ಮ ಕ್ಷೇತ್ರಗಳಲ್ಲಿ 'ರಾಜಕುಮಾರರು': ನಿಸಾರ್ ಬಗ್ಗೆ ರಾಘವೇಂದ್ರ ರಾಜ್‌ಕುಮಾರ್‌ ಮನದಾಳದ ಮಾತು
ಸಿನಿಮಾ ಸುದ್ದಿ

ಇಬ್ಬರೂ ತಮ್ಮ ಕ್ಷೇತ್ರಗಳಲ್ಲಿ 'ರಾಜಕುಮಾರರು': ನಿಸಾರ್ ಬಗ್ಗೆ ರಾಘವೇಂದ್ರ ರಾಜ್‌ಕುಮಾರ್‌ ಮನದಾಳದ ಮಾತು

ನಿಸಾರ್ ಅಹಮದ್ ಅವರಂತಹ ಪ್ರಸಿದ್ಧ ವ್ಯಕ್ತಿಯ ಬಗ್ಗೆ ಮಾತನಾಡಲು ನಾನು ತುಂಬಾ ‘ಚಿಕ್ಕವನಾಗಿದ್ದರೂ’, ನನ್ನ ತಂದೆ ಮತ್ತು ಅವರ ನಡುವಿನ ಸ್ನೇಹವನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ.

ವರನಟ ರಾಜ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್: ರಾಜ್‍ಕುಮಾರ್ ಪುಣ್ಯಸ್ಮರಣೆಯಂದು ರಾಘಣ್ಣ  ಘೋಷಣೆ
ಸಿನಿಮಾ ಸುದ್ದಿ

ವರನಟ ರಾಜ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್: ರಾಜ್‍ಕುಮಾರ್ ಪುಣ್ಯಸ್ಮರಣೆಯಂದು ರಾಘಣ್ಣ ಘೋಷಣೆ

ಇಂದು ಕನ್ನಡದದ ವರನಟ ಡಾ. ರಾಜ್‍ಕುಮಾರ್ ಪುಣ್ಯಸ್ಮರಣೆ. ಈ ದಿನ ರಾಜ್ ಕುಟುಂಬದ ಎಲ್ಲಾ ಸದಸ್ಯರೂ ಬೆಂಗಳುರು ಕಂಠೀರವ ಸ್ಟುಡಿಯೋದಲ್ಲಿನ ರಾಜ್ ಸಮಾಧಿಗೆ ಆಗಮಿಸಿ ಪೂಜೆ ಸಲಿಸಿದ್ದಾರೆ

ರಾಘಣ್ಣ ನಟನೆಯ 25ನೇ ಥ್ರಿಲ್ಲರ್ ಸಿನಿಮಾ 'ಆಡಿಸಿದಾತ'!
ಸಿನಿಮಾ ಸುದ್ದಿ

ರಾಘಣ್ಣ ನಟನೆಯ 25ನೇ ಥ್ರಿಲ್ಲರ್ ಸಿನಿಮಾ 'ಆಡಿಸಿದಾತ'!

1974 ರಲ್ಲಿ ತೆರೆಕಂಡ ಶ್ರೀನಿವಾಸ ಕಲ್ಯಾಣ ಮೂಲಕ ಬಾಲ ಕಲಾವಿದನಾಗಿ ಸಿನಿಮಾ ರಂಗಕ್ಕೆ ಕಾಲಿಟ್ಟ ರಾಘವೇಂದ್ರ ರಾಜ್ ಕುಮಾರ್ 25ನೇ ಸಿನಿಮಾ ಥ್ರಿಲ್ಲರ್ ಮೂವಿ ಆಗಲಿದೆ...

ಮತ್ತೆ ಸಿನಿಮಾದಲ್ಲಿ ನಟಿಸುತ್ತಿರುವುದು ನನ್ನ ರೋಗವನ್ನು ಮರೆಸುತ್ತಿದೆ: ರಾಘಣ್ಣ
ಸಿನಿಮಾ ಸುದ್ದಿ

ಮತ್ತೆ ಸಿನಿಮಾದಲ್ಲಿ ನಟಿಸುತ್ತಿರುವುದು ನನ್ನ ರೋಗವನ್ನು ಮರೆಸುತ್ತಿದೆ: ರಾಘಣ್ಣ

ಅಮ್ಮನ ಮನೆ ಸಿನಿಮಾ ಜೊತೆ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ವಿಶೇಷ ಸಂಬಂಧವಿದೆ, ರಾಘಣ್ಣನ ಕೊನೆಯ ಸಿನಿಮಾ ಪಕ್ಕದ್ಮನೆ ಹುಡುಗಿಯಾಗಿತ್ತು....