ಸಿನಿಮಾ ಸುದ್ದಿ'ವಯಸ್ಸು ಕೈ ಜಾರಿದೆ, ಕೈ ಹಿಡಿಯಲು ಒಂದು ವಧು ಬೇಕಿದೆ': ಜಗ್ಗೇಶ್ ನಟನೆಯ ‘ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಡೇಟ್ ಫಿಕ್ಸ್!
ಜಗ್ಗೇಶ್ ನಟನೆಯ ಬಹುನಿರೀಕ್ಷಿತ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಕೊನೆಗೂ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಜಗ್ಗೇಶ್ ಹುಟ್ಟುಹಬ್ಬದಂದು ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಚಿತ್ರದ ರಿಲೀಸ್ ದಿನಾಂಕವನ್ನು ಅಧಿಕೃತ ಘೋಷಣೆ ಮಾಡಿದೆ.