ರಾಜ್ಯರಾಯರನ್ನ ಅಪಮಾನ ಮಾಡಿದವರು ಉದ್ಧಾರ ಆದ ಇತಿಹಾಸವಿಲ್ಲಾ: ರಾಘವೇಂದ್ರ ಸ್ವಾಮಿ ಫೋಟೊ ತಿರಸ್ಕರಿಸಿದ ಸಿಎಂ ವಿರುದ್ಧ ಜಗ್ಗೇಶ್ ಕಿಡಿ
ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಬರುತ್ತಿದ್ದಂತೆಯೇ ಕೆಲವು ಮಂದಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ಕೊಡಲು ಮುಂದಾಗಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋ ಸಿಎಂಗೆ ಕೊಟ್ಟಿದ್ದಾರೆ.