raghaveshwara shree

ರಾಘವೇಶ್ವರ ಶ್ರ್ರೀಗಳ ನಕಲಿ ಅಶ್ಲೀಲ ಸಿಡಿ ಪ್ರಕರಣ: ಐವರಿಗೆ ಜಾಮೀನು ರಹಿತ ವಾರಂಟ್
ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಅವರ ಮಾನಹಾನಿಗೆ ಯತ್ನಿಸಿದ್ದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕುಮಟಾ ಜೆಎಂಎಫ್‍ಸಿ ನ್ಯಾಯಾಲಯ ಐವರು ಆರೋಪಿಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.

ರಾಮಚಂದ್ರಾಪುರ ಮಠದಲ್ಲಿ ಶ್ರೀಗಳ ಪರ-ವಿರೋಧ ಪ್ರತಿಭಟನೆ; ಪೊಲೀಸರ ನಿಯೋಜನೆ
ಶಿವಮೊಗ್ಗ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮಿಗಳು ಅತ್ಯಾಚಾರ ಆರೋಪ ಎದುರಿಸುತ್ತಿರುವುದರಿಂದ ಶ್ರೀಗಳು...

ರಾಘವೇಶ್ವರ ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣ: ಆರೋಪ ಕೈ ಬಿಟ್ಟ ನ್ಯಾಯಾಲಯ
ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳಿಗೆ...

ಗಿರಿನಗರ ಮಠದಲ್ಲಿ ಸಿಐಡಿ ಅಧಿಕಾರಿಗಳು
ರಾಘವೇಶ್ವರ ಶ್ರೀಗಳ ವಿರುದ್ಧ ದಾಖಲಾ ಗಿರುವ 2ನೇ ಅತ್ಯಾಚಾರ ಆರೋಪ ಪ್ರಕರಣ ಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಗುರುವಾರ ಶ್ರೀಗಳಿಗೆ ಶಾಕ್ ನೀಡಿದರು. ಗುರುವಾರ ಮಧಾಹ್ನ ಗಿರಿನಗರದಲ್ಲಿರುವ ರಾಮಚಂದ್ರಾಪುರ ಮಠದ ಶಾಖೆಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು ಸ್ಥಳ ಪಂಚನಾಮೆ ನಡೆಸಿದರು...

ರಾಘವೇಶ್ವರ ಶ್ರೀ ರೇಪ್ ಕೇಸ್: ಸಿಐಡಿಯಿಂದ ಇಂದು ಚಾರ್ಜ್‌ಶೀಟ್ ಸಲ್ಲಿಕೆ
ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಶನಿವಾರ ಚಾರ್ಜ್‌ಶೀಟ್...

ರಾಘವೇಶ್ವರ ಶ್ರೀಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ
ಶಿವಮೊಗ್ಗದ ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಿಐಡಿ ಶನಿವಾರ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ...

ರಾಘವೇಶ್ವರ ಶ್ರೀ ವಿರುದ್ಧದ 2 ಅತ್ಯಾಚಾರ ಪ್ರಕರಣಗಳು ಆಧಾರ ರಹಿತ: ಮಠ
ರಾಮಾಚಂದ್ರಾಪುರ ಮಠದ ರಾಘವೇಶ್ವರ ಶ್ರೀ ವಿರುದ್ಧದ ಎರಡೂ ಅತ್ಯಾಚಾರ ಆರೋಪದ ಸಂಪೂರ್ಣ ಆಧಾರ ರಹಿತ ಎಂದು ಶ್ರೀ ಪರ ವಕೀಲ ಶಂಭು ಶರ್ಮಾ...

ರಾಘವೇಶ್ವರ ಶ್ರೀಗಳಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು
ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆಂದು ಆರೋಪಿಸಿ ಮತ್ತೊಬ್ಬ ಮಹಿಳೆ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ...

ರಾಘವೇಶ್ವರ ಶ್ರೀಗಳ 2ನೇ ಪ್ರಕರಣವೂ ಸಿಐಡಿಗೆ: ಜಾರ್ಜ್
ರಾಮಚಂದ್ರಪುರ ಮಠದ ಪೀಠಾಧ್ಯಕ್ಷ ರಾಘವೇಶ್ವರ ಸ್ವಾಮೀಜಿ ವಿರುದಟಛಿ ದಾಖಲಾಗಿರುವ ಎರಡನೇ ಅತ್ಯಾಚಾರ ಪ್ರಕರಣವನ್ನೂ ಸಿಐಡಿ ತನಿಖೆಗೆ ಒಪ್ಪಿಸಲಾಗುವುದು ಎಂದು ಗೃಹ ಸಚಿವ ಕೆ. ಜೆ. ಜಾರ್ಜ್ ತಿಳಿಸಿದ್ದಾರೆ...

