ರಾಜಕೀಯಚಿತ್ರದುರ್ಗದಲ್ಲಿ ಬಿಜೆಪಿ ನಾಯಕರ ಬಂಡಾಯದ ಬೇಗುದಿ: ಸ್ವತಂತ್ರ ಸ್ಪರ್ಧೆಗೆ ರಘು ಚಂದನ್ ಸಜ್ಜು!
ಲೋಕಸಭೆ ಚುನಾವಣೆ ಟಿಕೆಟ್ ಘೋಷಣೆ ಬೆನ್ನಲ್ಲೆ ಬಿಜೆಪಿಯಲ್ಲಿ ಬಂಡಾಯದ ಬೇಗುದಿ ಹೆಚ್ಚಿದೆ. ಶಿವಮೊಗ್ಗ ಮತ್ತು ದಾವಣಗೆರೆ ನಂತರ ಪಕ್ಕದ ಚಿತ್ರದುರ್ಗದಲ್ಲಿ ಅಭ್ಯರ್ಥಿ ಘೋಷಣೆಗೂ ಮುನ್ನವೇ ಬಿಜೆಪಿ ಒಡೆದ ಮನೆಯಾಗಿದೆ.