Raghupathi Bhat

ಕೈ ತಪ್ಪಿದ ವಿಧಾನ ಪರಿಷತ್ ಟಿಕೆಟ್‌: ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ರಘುಪತಿ ಭಟ್ ನಿರ್ಧಾರ!
ರಾಜಕೀಯ

ಕೈ ತಪ್ಪಿದ ವಿಧಾನ ಪರಿಷತ್ ಟಿಕೆಟ್‌: ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ರಘುಪತಿ ಭಟ್ ನಿರ್ಧಾರ!

ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ವಿಧಾನ ಪರಿಷತ್‌ ಚುನಾವಣೆ ಕಣ ರಂಗು ಪಡೆದಿದೆ. ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಪಕ್ಷದಿಂದ ಟಿಕೆಟ್ ಸಿಗದ್ದಕ್ಕೆ ಅಸಮಾಧಾನಗೊಂಡಿರುವ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್​ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಕೈ ತಪ್ಪಿದ ವಿಧಾನ ಪರಿಷತ್ ಟಿಕೆಟ್‌: BJP ಹೈಕಮಾಂಡ್ ನಿರ್ಧಾರಕ್ಕೆ ರಘುಪತಿ ಭಟ್​ ಅಸಮಾಧಾನ
ರಾಜಕೀಯ

ಕೈ ತಪ್ಪಿದ ವಿಧಾನ ಪರಿಷತ್ ಟಿಕೆಟ್‌: BJP ಹೈಕಮಾಂಡ್ ನಿರ್ಧಾರಕ್ಕೆ ರಘುಪತಿ ಭಟ್​ ಅಸಮಾಧಾನ

ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್​ ಅವರು ಪಕ್ಷದ ವರಿಷ್ಠರ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಂಗೆ ಟಿಕೆಟ್‌ ಇಲ್ಲ ಅನ್ನೋದನ್ನ ಟಿವಿಯಲ್ಲಿ ನೋಡ್ಬೇಕಾ? ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ, ಗಳಗಳನೆ ಅತ್ತ ರಘುಪತಿ ಭಟ್‌!
ರಾಜಕೀಯ

ನಂಗೆ ಟಿಕೆಟ್‌ ಇಲ್ಲ ಅನ್ನೋದನ್ನ ಟಿವಿಯಲ್ಲಿ ನೋಡ್ಬೇಕಾ? ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ, ಗಳಗಳನೆ ಅತ್ತ ರಘುಪತಿ ಭಟ್‌!

ಟಿಕೆಟ್ ಸಿಕ್ಕಿಲ್ಲ ಎನ್ನುವುದಕ್ಕೆ ಬೇಸರವಿಲ್ಲ. ಆದರೆ, ಪಕ್ಷ ನಡೆಸಿಕೊಂಡ ರೀತಿ ನೋವು ತಂದಿದೆ. ಅದೇ ಶಾಕ್‌ನಲ್ಲಿದ್ದೇನೆ. ನನಗೆ ಟಿಕೆಟ್‌ ಇಲ್ಲ ಎನ್ನುವುದನ್ನು ಟಿವಿಯಲ್ಲಿ ನೋಡಿ ತಿಳಿದುಕೊಳ್ಳಬೇಕಾ ಎಂದು ಉಡುಪಿಯ ಶಾಸಕ ಕೆ ರಘುಪತಿ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ.