Raghuram Rajan

ಸ್ವಾತಂತ್ರ್ಯ ನಂತರದ ಭಾರತದ ಅತೀ ದೊಡ್ಡ, ಭೀಕರ ಸವಾಲು ಕೊರೋನಾ: ರಘುರಾಮ್ ರಾಜನ್
ದೇಶದ ಸ್ವಾತಂತ್ರ ನಂತರ ಇದೇ ಮೊದಲ ಬಾರಿಗೆ ಕಂಡರಿಯದ ಭೀಕರ ಸವಾಲುಗಳನ್ನು ದೇಶ ಎದುರಿಸುತ್ತಿದೆ ಎಂದು ಹೆಸರಾಂತ ಆರ್ಥಿಕ ತಜ್ಞ ರಘುರಾಮ್ ರಾಜನ್ ಕಳವಳ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಪ್ಯಾಕೇಜ್ ಗಳು ಪರಿಹಾರಗಳೇ ಹೊರತು ಪ್ರೋತ್ಸಾಹಕಗಳಲ್ಲ: ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್
ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ಆರ್ಥಿಕ ಸಂಕಷ್ಟದಿಂದ ಹೊರಬರಲು ಸಮಾಜದ ವಿವಿಧ ವರ್ಗದವರಿಗೆ ಕೇಂದ್ರ ಸರ್ಕಾರ ಹಲವು ಪ್ರೋತ್ಸಾಹಕ ಪ್ಯಾಕೇಜ್ ಗಳನ್ನು ಘೋಷಿಸಿರಬಹುದು. ಆದರೆ ಇವೆಲ್ಲಾ ಕೇವಲ ಪರಿಹಾರ ಕ್ರಮಗಳಷ್ಟೆ, ಪ್ರೋತ್ಸಾಹಕಗಳಲ್ಲ.

ಭಾರತದ ಜಿಡಿಪಿಯಲ್ಲಿನ ಕುಸಿತ ಎಚ್ಚರಿಕೆಯ ಕರೆಗಂಟೆ: ರಘುರಾಮ್ ರಾಜನ್
ಜೂನ್ ಗೆ ಅಂತ್ಯವಾದ ತ್ರೈಮಾಸಿಕದಲ್ಲಿ ಆರ್ಥಿಕ ಬೆಳವಣಿಗೆಯಲ್ಲಿ ಶೇ 23.9 ರಷ್ಟು ಕುಸಿತ ಕಂಡಿರುವುದು ಎಚ್ಚರಿಕೆಯ ಕರೆಗಂಟೆ ಎಂದು ರಿಸರ್ವ್ ಬ್ಯಾಂಕ್ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ, ಅಧಿಕಾರದಲ್ಲಿದ್ದವರು ನಿದ್ರೆಯಿಂಡ ಹೊರಬಂದು ಅರ್ಥಪೂರ್ಣ ಕ್ರಮ ತೆಗೆದುಕೊಳ್ಳಬೇಕು. ಪ್ರಸ್ತುತ ಬಿಕ್ಕಟ್ಟಿಗೆ ಹೆಚ್ಚು ಚಿಂತನಶೀಲ ಮತ್ತು ಕ್ರಿಯಾಶೀಲ ಸರ್ಕಾರಿ ನೀತಿ ಅ

ಮತ್ತೆ ಆರ್ಥಿಕ ಕಷ್ಟದ ದಿನಗಳು: ಮಾಜಿ ಆರ್ಬಿಐ ಗವರ್ನರ್ ರಘುರಾಮ್ ರಾಜನ್ ಆತಂಕ
ಅಮೆರಿಕ ಅಧ್ಯಕ್ಷೀಯ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಅಮೆರಿಕ ಮತ್ತು ಚೀನಾ ನಡುವಿನ ಸಂಘರ್ಷವು ಉಲ್ಬಣಗೊಗೊಂಡು ಜಾಗತಿಕ ವ್ಯಾಪಾರ ಹಳಿ ತಪ್ಪಿ ಮತ್ತಷ್ಟು ಆರ್ಥಿಕ ಕಷ್ಟದ ದಿನಗಳು ಮತ್ತೆ ಎದುರಾಗಲಿವೆ ಎಂಬ ಆತಂಕವನ್ನು ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ವ್ಯಕ್ತಪಡಿಸಿದ್ದಾರೆ.

ಐಎಂಎಫ್ ನ ಕೊರೋನಾ ವೈರಸ್ ಎದುರಿಸುವ ಸಲಹಾ ತಂಡಕ್ಕೆ ರಘುರಾಮ್ ರಾಜನ್
ಕೊರೋನಾ ವೈರಸ್ ನಿಂದ ಜಾಗತಿಕ ಮಟ್ಟದಲ್ಲು ಉಂಟಾಗಿರುವ ಸವಾಲುಗಳನ್ನು ಎದುರಿಸಲು ಐಎಂಎಫ್ ನ ವ್ಯವಸ್ಥಾಪಕ ನಿರ್ದೇಶಕರಾದ ಕ್ರಿಸ್ಟಲಿನಾ ಜಾರ್ಜೀವಾ 11 ಸದಸ್ಯರ ಸಲಹಾ ತಂಡವನ್ನು ರಚಿಸಿದ್ದು ರಘುರಾಮ್ ರಾಜನ್ ಅವರನ್ನು ಆಯ್ಕೆ ಮಾಡಿದ್ದಾರೆ.

ಹಿಂದಿನ ತಪ್ಪುಗಳಿಂದ ಕಲಿಯಿರಿ, ಲಾಕ್‌ಡೌನ್ ನಂತರ ಜನರ ಜೀವನಕ್ಕೆ ಯೋಜನೆ ರೂಪಿಸಿ: ರಘುರಾಮ್ ರಾಜನ್ ಸಲಹೆ
ಏಪ್ರಿಲ್ 14ಕ್ಕೆ ಲಾಕ್ ಡೌನ್ ಕೊನೆಯಾಗಿ ಜೀವನ ಎಂದಿನಂತೆ ಸಾಗುತ್ತಿರುತ್ತದೆ ಎಂದು ಸಾಮಾನ್ಯ ಜನತೆ ಅಂದುಕೊಂಡರೆ ತಪ್ಪು. ದೇಶದಲ್ಲಿ ಹಲವು ನಾಗರಿಕರಿಗೆ ಮುಂದೆ ಜೀವನದ ಪರಿಸ್ಥಿತಿ ಇದೇ ರೀತಿ ಇರಲಿಕ್ಕಿಲ್ಲ ಎಂದು ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಎಚ್ಚರಿಕೆ ನೀಡಿದ್ದಾರೆ.

ಜೆಎನ್ ಯು ಹಿಂಸಾಚಾರ: ದೀಪಿಕಾ ಪಡುಕೋಣೆ ಬೆಂಬಲಕ್ಕೆ ನಿಂತ ರಘುರಾಮ್ ರಾಜನ್
ದೆಹಲಿಯ ಪ್ರತಿಷ್ಠಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್ ಯು)ದಲ್ಲಿ ಕಳೆದ ಭಾನುವಾರ ನಡೆದ ಗೂಂಡಾ ದಾಳಿ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರಿಗೆ...

ಮನಮೋಹನ್ ಸಿಂಗ್-ರಘುರಾಮನ್ ರಾಜನ್ ಅವಧಿಯಲ್ಲಿ ಬ್ಯಾಂಕುಗಳು ದುಸ್ಥಿತಿಗೆ ತಲುಪಿದ್ದವು: ನಿರ್ಮಲಾ ಸೀತಾರಾಮನ್
ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಮತ್ತು ಆರ್ ಬಿಐ ಹಿಂದಿನ ಗವರ್ನರ್ ರಘುರಾಮ್ ರಾಜನ್ ಅವರ ಅವಧಿಯಲ್ಲಿ ಭಾರತದ ಸಾರ್ವಜನಿಕ ವಲಯ ಬ್ಯಾಂಕುಗಳ ಸ್ಥಿತಿ ಅತ್ಯಂತ ಶೋಚನೀಯ ಹಂತಕ್ಕೆ ತಲುಪಿತ್ತು ಎಂದು ಕೇಂದ್ರ ವಿತ್ತ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಆರ್ಥಿಕ ಕುಸಿತ ಆತಂಕಕಾರಿ, ಹೊಸ ಸುಧಾರಣೆಗಳು ಅಗತ್ಯ: ರಘುರಾಮ್ ರಾಜನ್
ಆರ್ಥಿಕ ಕುಸಿತ ಅಥವಾ ಆರ್ಥಿಕ ಬೆಳವಣಿಗೆ ಮಂದಗತಿಯಲ್ಲಿರುವುದು ಆತಂಕಕಾರಿ, ಇಂಧನ ಹಾಗೂ ಬ್ಯಾಂಕ್ ಯೇತರ ಆರ್ಥಿಕ...

