ದೇಶ'10 ಮುಸ್ಲಿಂ ಯುವತಿಯರನ್ನು ಮದುವೆಯಾಗಿ; ಹಿಂದೂಗಳು ಏನು ಬೇಕಾದರು ಮಾಡಬಹುದು': ಬಿಜೆಪಿ ಮಾಜಿ ಶಾಸಕ
'ಮುಸ್ಲಿಂ ಹುಡುಗಿಯೊಂದಿಗೆ ಓಡಿಹೋಗುವ ಯಾವುದೇ ಹಿಂದೂವಿನ ಮದುವೆಯನ್ನು ನಾನು ಏರ್ಪಡಿಸುತ್ತೇನೆ ಮತ್ತು ಅವರಿಗೆ ಉದ್ಯೋಗದ ವ್ಯವಸ್ಥೆಯನ್ನೂ ಮಾಡುತ್ತೇನೆ' ಎಂದು ಸಿಂಗ್ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.