ರಾಜ್ಯರಾಗಿ ಬೆಳೆಗಾರರಿಗೆ ಹಣ ಪಾವತಿ ಸಮಸ್ಯೆ ತಕ್ಷಣ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.