Ragigudda

ಶೀಘ್ರವೇ ರಾಗಿಗುಡ್ಡ ಡಬಲ್ ಡೆಕ್ಕರ್ ಫ್ಲೈಓವರ್ ಉದ್ಘಾಟನೆ: ದಕ್ಷಿಣ ಭಾರತದ ಅತಿ ಎತ್ತರದ ರೋಡ್-ಕಮ್-ರೈಲು ಮೇಲ್ಸೇತುವೆ!
ರಾಜ್ಯ

ಶೀಘ್ರವೇ ರಾಗಿಗುಡ್ಡ ಡಬಲ್ ಡೆಕ್ಕರ್ ಫ್ಲೈಓವರ್ ಉದ್ಘಾಟನೆ: ದಕ್ಷಿಣ ಭಾರತದ ಅತಿ ಎತ್ತರದ ರೋಡ್-ಕಮ್-ರೈಲು ಮೇಲ್ಸೇತುವೆ!

ಈ ಡಬ್ಬಲ್ ಡೆಕ್ಕರ್ ಮೇಲ್ಸೇತುವೆಯಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ದಟ್ಟಣೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ.

ಕಾಟಾಚಾರಕ್ಕೆ ಸಚಿವರು ಭೇಟಿ ಕೊಟ್ಟು ಹೋಗಿದ್ದಾರೆ, ಅನಗತ್ಯವಾಗಿ ನಮ್ಮ ಮಕ್ಕಳ ಬಂಧನವಾಗಿದೆ: ಶಿವಮೊಗ್ಗದ ರಾಗಿಗುಡ್ಡ ಜನರ ಆಕ್ರೋಶ
ರಾಜ್ಯ

ಕಾಟಾಚಾರಕ್ಕೆ ಸಚಿವರು ಭೇಟಿ ಕೊಟ್ಟು ಹೋಗಿದ್ದಾರೆ, ಅನಗತ್ಯವಾಗಿ ನಮ್ಮ ಮಕ್ಕಳ ಬಂಧನವಾಗಿದೆ: ಶಿವಮೊಗ್ಗದ ರಾಗಿಗುಡ್ಡ ಜನರ ಆಕ್ರೋಶ

ಶಿವಮೊಗ್ಗದ ಶಾಂತಿನಗರ ಸಮೀಪ ರಾಗಿಗುಡ್ಡಕ್ಕೆ ಇಂದು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದಾರೆ.

ರಾಜ್ಯದಲ್ಲಿ ಹಿಂದೂಗಳು ಬದುಕುವ ಹಾಗಿಲ್ಲವೇ, ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ‘ಜಾತ್ಯಾತೀತ’ ಸಿದ್ದರಾಮಯ್ಯ ಉತ್ತರಿಸುವಿರಾ?: ಬಿಜೆಪಿ ಪ್ರಶ್ನೆ
ರಾಜ್ಯ

ರಾಜ್ಯದಲ್ಲಿ ಹಿಂದೂಗಳು ಬದುಕುವ ಹಾಗಿಲ್ಲವೇ, ಶಿವಮೊಗ್ಗದ ಮುಗ್ಧ ನಾಗರಿಕರ ಪ್ರಶ್ನೆಗಳಿಗೆ ‘ಜಾತ್ಯಾತೀತ’ ಸಿದ್ದರಾಮಯ್ಯ ಉತ್ತರಿಸುವಿರಾ?: ಬಿಜೆಪಿ ಪ್ರಶ್ನೆ

ಕೋಮು ಸೂಕ್ಷ್ಮ ಜಿಲ್ಲೆಯಾದ ಶಿವಮೊಗ್ಗ ಮತ್ತೊಮ್ಮೆ ಹಿಂದೂ ಮುಸ್ಲಿಂ ಸಮುದಾಯಗಳ ನಡುವೆ ಗದ್ದಲಕ್ಕೆ ಕಾರಣವಾಗಿದ್ದು, ಇಷ್ಟು ದಿನ ತಣ್ಣಗಿದ್ದ ಶಿವಮೊಗ್ಗ ಮತ್ತೆ ರಣರಂಗವಾಗಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದು  ಪರಿಸ್ಥಿತಿ ಉದ್ವಿಗ್ನವಾಗಿದೆ.