Ragini Dwivedi

ಮೊದಲ ಬಾರಿಗೆ ಪ್ಯಾನ್-ಇಂಡಿಯಾ ಸಿನಿಮಾವಾಗಿ ಬಿಡುಗಡೆ ಕಾಣುತ್ತಿದೆ ಮಕ್ಕಳ ಚಲನಚಿತ್ರ 'ಲಿಲಿ'
ಶಿವಂ ನಿರ್ದೇಶನದ 'ಲಿಲಿ' ಪ್ಯಾನ್ ಇಂಡಿಯಾದಲ್ಲಿ ಬಿಡುಗಡೆಯಾಗಲಿರುವ ಮೊದಲ ಮಕ್ಕಳ ಸಿನಿಮಾವಾಗಿದೆ. ಚಿತ್ರತಂಡ ಇತ್ತೀಚೆಗೆ ಸಿನಿಮಾದ ಹಾಡು ಮತ್ತು ಟ್ರೇಲರ್ ಅನ್ನು ಬಿಡುಗಡೆ ಮಾಡಿದ್ದು, ನಟಿ ರಾಗಿಣಿ ದ್ವಿವೇದಿ ಮತ್ತು ಸಿಕೆ ಮೌಲಾ ಷರೀಫ್ ಅನಾವರಣಗೊಳಿಸಿದರು.

ಬಾಲಿವುಡ್ ನಲ್ಲಿ ಚೊಚ್ಚಲ ನಟನೆ ನನಗೆ ಕೇಕ್ ಮೇಲಿನ ಐಸ್ ನಂತೆ, ಇನ್ನೂ ಸಾಕಷ್ಟು ಕಲಿಯಬೇಕು: ರಾಗಿಣಿ ದ್ವಿವೇದಿ
ಇಷ್ಟು ದಿನ ದಕ್ಷಿಣ ಭಾರತೀಯ ಚಿತ್ರರಂಗದ ವಿವಿಧ ಭಾಷೆಗಳಲ್ಲಿ ನಟಿಸಿರುವ ರಾಗಿಣಿ ದ್ವಿವೇದಿ ಭಯಾನಕ ಚಿತ್ರ ವಾಕರ್ ಹೌಸ್ ಎಂಬ ಹಾರರ್ ಚಿತ್ರದ ಮೂಲಕ ಬಾಲಿವುಡ್ ಗೆ ಕಾಲಿಟ್ಟಿದ್ದಾರೆ. ಚಿತ್ರದಲ್ಲಿ ರಾಗಿಣಿ ಜೊತೆಗೆ ಕಹಾನಿ ಖ್ಯಾತಿಯ ಪರಂಬ್ರತ ಚಟರ್ಜಿ ನಟಿಸಿದ್ದಾರೆ.

ರಾಗಿಣಿ ದ್ವಿವೇದಿ- ಶಂಕರ್ ಕೋನಮಾನಹಳ್ಳಿ ಅವರ ಮುಂದಿನ ಚಿತ್ರ 'ಬಿಂಗೋ'!
ಡಿಸೆಂಬರ್ 16 ರಂದು ಬಿಡುಗಡೆಯಾಗಲಿರುವ ಟಶಂಭೋ ಶಿವ ಶಂಕರಟ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿರುವ ನಿರ್ದೇಶಕ ಶಂಕರ್ ಕೋನಮನಹಳ್ಳಿ ಅವರ ಮುಂದಿನ ಚಿತ್ರಕ್ಕೆ ನಾಯಕ ನಟಿಯಾಗಿ ರಾಗಿಣಿ ದ್ವಿವೇದಿಯವರು ನಟಿಸುತ್ತಿದ್ದಾರೆ.

ಮೈಚಳಿ ಬಿಟ್ಟು ಹಾಟ್ ಫೋಟೋಶೂಟ್ ಮಾಡಿಸಿದ ತುಪ್ಪದ ಬೆಡಗಿ ರಾಗಿಣಿ!
ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅವರು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿರುತ್ತಾರೆ. ಹೊಸ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಪಡ್ಡೆಗಳ ನಿದ್ದೆಗೆಡಿಸುತ್ತಾರೆ.

'ರಾಣಾ' ಸಿನಿಮಾದಲ್ಲಿ ಸ್ಪೆಷಲ್ ಸಾಂಗ್ ಗೆ ಹೆಜ್ಜೆ ಹಾಕಲಿದ್ದಾರೆ 'ತುಪ್ಪದ ಬೆಡಗಿ' ರಾಗಿಣಿ!
ಡ್ಯಾನ್ಸ್ ನಲ್ಲಿ ವಿಶೇಷ ಸಾಮರ್ಥ್ಯ ಹೊಂದಿರುವ ನಟಿ ರಾಗಿಣಿ ದ್ವಿವೇದಿ ನಂದ ಕಿಶೋರ್ ನಿರ್ದೇಶನದ ರಾಣಾ ಸಿನಿಮಾದಲ್ಲಿ ಸ್ಪೆಷಲ್ ಸಾಂಗ್ ಗೆ ಹೆಜ್ಜೆ ಹಾಕಲಿದ್ದಾರೆ.

ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ದೃಢ: ಕನ್ನಡಪ್ರಭ ಸುದ್ದಿ ಮುಖ್ಯಾಂಶಗಳು 24-08-2021
ಮಾದಕ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಡ್ರಗ್ಸ್ ಸೇವನೆ ಮಾಡಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಖಚಿತವಾಗಿದೆ.

ಮೊಟ್ಟ ಮೊದಲ ಆಲ್ಬಂ ಸಾಂಗ್ ನಲ್ಲಿ 'ತುಪ್ಪದ ಬೆಡಗಿ' ರಾಗಿಣಿ ದ್ವಿವೇದಿ!
ತುಪ್ಪ ಬೇಕಾ ತುಪ್ಪ ಎಂಬ ಐಟಂ ಸಾಂಗ್ ನಿಂದ ಜನಪ್ರಿಯವಾದ ನಟಿ ರಾಗಿಣಿ ದ್ವಿವೇದಿ ಮೊಟ್ಟ ಮೊದಲ ಬಾರಿಗೆ ಆಲ್ಬಂ ಸಾಂಗ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಜೈಲಿನಲ್ಲಿರುವ ನಟಿ ರಾಗಿಣಿಗೆ ಹೊಟ್ಟೆನೋವು: ಆಸ್ಪತ್ರೆಗೆ ದಾಖಲು
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು ಆನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಡ್ರಗ್ಸ್ ಪ್ರಕರಣ: ನಟಿ ರಾಗಿಣಿಗೆ ಇನ್ನೂ 1 ತಿಂಗಳು ಜೈಲೇ ಗಟ್ಟಿ, ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ, ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ನೋಟಿಸ್
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ಇನ್ನೂ ಒಂದು ತಿಂಗಳು ಜೈಲೇ ಗಟ್ಟಿಯಾಗಿದ್ದು, ನಟಿಯ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

