Ragini Dwivedi

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ರಾಗಿಣಿ, ಸಂಜನಾಗೆ ಇನ್ನೆರಡು ದಿನ ಜೈಲೇ ಗತಿ
ಸ್ಯಾಂಡಲ್ ವುಡ್ ನಲ್ಲಿ ನಶೆಯ ಜಾಲಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಗೆ ಇನ್ನೂ ಎರಡು ದಿನ ಜೈಲೇ ಗತಿಯಾಗಿದೆ.

ಪಾರ್ಟಿಗೆ ಹೋಗೋದು ನಿಜ, ಡ್ರಗ್ಸ್ ವಿಚಾರದ ಬಗ್ಗೆ ಗೊತ್ತಿಲ್ಲ: ತುಪ್ಪದ ಹುಡುಗಿ 'ರಾಗಿಣಿ'
ಡ್ರಗ್ಸ್ ಪ್ರಕರಣಕ್ಕೂ ತಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸಿಸಿಬಿ ವಶದಲ್ಲಿರುವ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಮತ್ತೆ 5 ದಿನ ಸಿಸಿಬಿ ಕಸ್ಟಡಿಗೆ ನಟಿ ರಾಗಿಣಿ!
ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮತ್ತೆ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ: ನಟಿ ರಾಗಿಣಿಯಿಂದ ಅಂತರ ಕಾಯ್ದುಕೊಳ್ಳಲು ಬಿಜೆಪಿ ಪ್ರಯತ್ನ
ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಬಿಜೆಪಿಯ ಸದಸ್ಯರಲ್ಲ, 2019ರ ವಿಧಾನಸಭಾ ಉಪ ಚುನಾವಣೆ ಸಂದರ್ಭದಲ್ಲಿ ಸ್ವಯಂ ಪ್ರೇರಣೆಯಿಂದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು ಎಂದು ರಾಜ್ಯ ಬಿಜೆಪಿ ಭಾನುವಾರ ಹೇಳಿದೆ.

ಡ್ರಗ್ ಪೆಡ್ಲರ್ ರೊಂದಿಗೆ ರಾಗಿಣಿಯ ನಂಟು ಬಹಿರಂಗ: ಸಂಪೂರ್ಣ ಕಳಚಿತು 'ತುಪ್ಪದ ಬೆಡಗಿಯ ಮುಖವಾಡ
ಡ್ರಗ್ಸ್ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರಾಗಿಣಿಗೆ ಮತ್ತೊಂದು ಆಘಾತ ಎದುರಾಗಿದೆ.ಸಿಸಿಬಿ ಪೊಲೀಸರು ದೆಹಲಿಯಲ್ಲಿ ವೀರೇನ್ ಖನ್ನಾ ಎಂಬ ಮತ್ತೊಬ್ಬ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದು, ಆತನೊಂದಿಗೂ ರಾಗಿಣಿ ನಂಟಿದೆ ಎನ್ನಲಾಗಿದೆ.

ಡ್ರಗ್ಸ್ ಜಾಲದ ದಂಧೆ, ನಟಿ ರಾಗಿಣಿ ದ್ವಿವೇದಿ ಎರಡನೇ ಆರೋಪಿ
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಎರಡನೇ ಆರೋಪಿಯಾಗಿದ್ದಾರೆ.

ಸ್ಯಾಂಡಲ್ವುಡ್ ಡ್ರಗ್ ಪ್ರಕರಣ: 3 ದಿನ ಸಿಸಿಬಿ ಕಸ್ಟಡಿಗೆ 'ತುಪ್ಪದ ಬೆಡಗಿ' ರಾಗಿಣಿ!
ಸ್ಯಾಂಡಲ್ವುಡ್ ಡ್ರಗ್ ಪ್ರಕರಣ ಸಂಬಂಧ ನ್ಯಾಯಾಲಯ ನಟಿ ರಾಗಿಣಿಯನ್ನು ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಬಂಧನಕ್ಕೀಡಾಗಿರುವ ನಟಿ ರಾಗಿಣಿ ದ್ವಿವೇದಿಗೆ ಮುಳುವಾಗಿದ್ದೇನು!
ಸ್ಯಾಂಡಲ್ವುಡ್ ನ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅವರನ್ನು ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಸಿಸಿಬಿಯಿಂದ ನಟಿ ರಾಗಿಣಿ ದ್ವಿವೇದಿ ಬಂಧನ
ಸ್ಯಾಂಡಲ್ ವುಡ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

