ರಾಜ್ಯಮೂಢನಂಬಿಕೆ ಬದಿಗಿಟ್ಟು ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ: ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು
ಕಾಂಗ್ರೆಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದು, 2020ರಲ್ಲಿಯೇ ತೆಗೆದುಕೊಂಡಿದ್ದ ಹೊಸ ಕಾರಿಗೆ 2023 ಎಂದು ನಂಬರ್ ಪ್ಲೇಟ್ ಹಾಕಿಸಿ ಸ್ಮಶಾನದಲ್ಲಿ ಪೂಜೆ ಮಾಡಿಸಿದ್ದ ಸತೀಶ್ ಜಾರಕಿಹೊಳಿ ಅವರ ಭವಿಷ್ಯ ನಿಜವಾಗಿದೆ.