Rahul Dravid

ಟೀಮ್ ಇಂಡಿಯಾ ಕೋಚ್ ಹುದ್ದೆ ವಹಿಸಿಕೊಳ್ಳಲಿರುವ 'ಗ್ರೇಟ್ ವಾಲ್ ಆಫ್ ಇಂಡಿಯಾ' ರಾಹುಲ್ ದ್ರಾವಿಡ್
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜೈ ಶಾ ಅವರು ದುಬೈನಲ್ಲಿ ದ್ರಾವಿಡ್ ರನ್ನು ಭೇಟಿಯಾಗಿದ್ದರು.

ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ 'ದಿ ವಾಲ್' ರಾಹುಲ್ ದ್ರಾವಿಡ್ ಹಂಗಾಮಿ ಮುಖ್ಯ ಕೋಚ್?
ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರಿಗೆ ಭಾರತ ತಂಡದ ಕೋಚ್ ಆಗುವ ಪ್ರಸ್ತಾವವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೀಡಿತ್ತು. ಆದರೆ ದಿ ವಾಲ್ ಇದನ್ನು ತಿರಸ್ಕರಿಸಿದ್ದರು.

ದ್ರಾವಿಡ್ ದಾಖಲೆ ಮುರಿದ ರೋಹಿತ್ ಶರ್ಮಾ!
ಟೆಸ್ಟ್ ವಿಭಾಗದಲ್ಲಿ ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿ ಮರುನೇಮಕಕ್ಕೆ ದ್ರಾವಿಡ್ ಅರ್ಜಿ; ಟೀಂ ಇಂಡಿಯಾ ಕೋಚ್ ಆಗೋದು ಡೌಟ್!
ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಕೋಚ್ ಆಗುತ್ತಾರೆ ಎಂಬ ಆಸೆಯಲ್ಲಿ ಕೋಟ್ಯಂತರ ಅಭಿಮಾನಿಗಳಿದ್ದರೆ, ಇತ್ತ ದ್ರಾವಿಡ್ ಮಾತ್ರ ಮತ್ತೆ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖಸ್ಥರಾಗಿ ಮರುನೇಮಕ ಬಯಸಿ ಅರ್ಜಿ ಸಲ್ಲಿಸಿದ್ದಾರೆ.

ಭಾರತೀಯ ಕ್ರಿಕೆಟ್ ಪ್ರೇಮಿಗಳ ಕನಸು ನನಸು? ಟಿ20 ವಿಶ್ವಕಪ್ ನಂತರ ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್?
ಭಾರತ ಕ್ರಿಕೆಟ್ ತಂಡಕ್ಕೆ ಕ್ರಿಕೆಟ್ ದಂತಕಥೆ 'ದಿ ವಾಲ್' ಖ್ಯಾತಿಯ ರಾಹುಲ್ ದ್ರಾವಿಡ್ ಕೋಚ್ ಆಗಬೇಕು ಎನ್ನುವ ಮಹದಾಸೆಗೆ ಮತ್ತೆ ಜೀವಬಂದಿದ್ದು, ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್ ಸಾಧ್ಯತೆಗಳಿವೆ ಎನ್ನಲಾಗಿದೆ.

ವೀಡಿಯೊ: ಭಾರತದಲ್ಲಿನ ಬ್ರಿಟಿಷ್ ರಾಯಭಾರಿಗೆ ಕನ್ನಡ ಕಲಿಸಿದ ರಾಹುಲ್ ದ್ರಾವಿಡ್
ಟೀಮ್ ಇಂಡಿಯಾದ ಕೋಚ್, ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರು ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯ ವೇಳೆ ಭಾರತದಲ್ಲಿನ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರಿಗೆ ಕನ್ನಡ ಕಲಿಸಿದ್ದಾರೆ.

2ನೇ ಏಕದಿನ: ಮೇಲುಗೈ ಸಾಧಿಸಿದ್ದ ಲಂಕಾಗೆ ಭಾರತ ತಂಡ ಚಾಂಪಿಯನ್ ಗಳ ರೀತಿ ತಿರುಗೇಟು ನೀಡಿದೆ: ರಾಹುಲ್ ದ್ರಾವಿಡ್
ತೀವ್ರ ಕುತೂಹಲ ಕೆರಳಿಸಿದ್ದ 2ನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಕೈಯಿಂದ ಗೆಲುವು ಕಸಿದ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಸಂತಸ ಹಂಚಿಕೊಂಡಿದ್ದು, ಭಾರತ ತಂಡ ಚಾಂಪಿಯನ್ ಗಳ ರೀತಿ ತಿರುಗೇಟು ನೀಡಿದೆ ಎಂದು ಹೇಳಿದ್ದಾರೆ.

ಸೋಲಿನ ಸುಳಿಯಲ್ಲಿದ್ದ ಭಾರತದ ನೆರವಿಗೆ ಧಾವಿಸಿದ 'ದಿ ವಾಲ್'; ಡ್ರೆಸಿಂಗ್ ರೂಂನಿಂದ ಓಡಿ ಬಂದು ದೀಪಕ್ ಚಹರ್ ಗೆ ದ್ರಾವಿಡ್ ಕಿವಿಮಾತು!
ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ಕೈ ತಪ್ಪಿ ಹೋಗಿದ್ದ ಜಯವನ್ನು ಅಕ್ಷರಶಃ ಮರಳಿಸಿದ್ದು ಕೆಳ ಕ್ರಮಾಂಕದ ಬ್ಯಾಟ್ಸ್ ಮನ್ ದೀಪಕ್ ಚಹರ್.. ಆದರೆ ದೀಪಕ್ ಚಹರ್ ರ ಈ ಭರ್ಜರಿ ಬ್ಯಾಟಿಂಗ್ ಗೆ ಕಾರಣ ಮಾತ್ರ ಕೋಚ್ ರಾಹುಲ್ ದ್ರಾವಿಡ್..

ಶ್ರೀಲಂಕಾ ವಿರುದ್ಧ ಸರಣಿ ಗೆಲ್ಲುವುದೇ ಗುರಿ: ರಾಹುಲ್ ದ್ರಾವಿಡ್
ಶ್ರೀಲಂಕಾದಲ್ಲಿ ನಡೆಯುವ ಸರಣಿಯನ್ನು ಗೆಲ್ಲುವುದೇ ತಂಡದ ಗುರಿ ಎಂದು ಭಾರತದ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.

