Rahul Dravid

ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ
ಕ್ರಿಕೆಟ್

ಶ್ರೀಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆ: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ಮುಂಬರುವ ಶ್ರೀಲಂಕಾ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರು ಆಯ್ಕೆಯಾಗಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

ಜುಲೈಯಲ್ಲಿ ಶ್ರೀಲಂಕಾ ಸರಣಿ ಪ್ರವಾಸ: ಭಾರತ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್!
ಕ್ರಿಕೆಟ್

ಜುಲೈಯಲ್ಲಿ ಶ್ರೀಲಂಕಾ ಸರಣಿ ಪ್ರವಾಸ: ಭಾರತ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್!

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರು ಜುಲೈಯಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಆಡಲಿರುವ ಏಕದಿನ  ಹಾಗೂ ಟಿ20 ಸರಣಿ ಪಂದ್ಯಗಳ ಕೋಚ್ ಆಗಿ ನೇಮಕವಾಗಿದ್ದಾರೆ. 

ಭಾರತ ಕ್ರಿಕೆಟ್ ತಂಡದ ಇಂದಿನ ಸುಸ್ಥಿತಿಗೆ ರಾಹುಲ್ ದ್ರಾವಿಡ್ ಕಾರಣ: ಆಸಿಸ್ ಮಾಜಿ ನಾಯಕ ಗ್ರೇಗ್ ಚಾಪೆಲ್
ಕ್ರಿಕೆಟ್

ಭಾರತ ಕ್ರಿಕೆಟ್ ತಂಡದ ಇಂದಿನ ಸುಸ್ಥಿತಿಗೆ ರಾಹುಲ್ ದ್ರಾವಿಡ್ ಕಾರಣ: ಆಸಿಸ್ ಮಾಜಿ ನಾಯಕ ಗ್ರೇಗ್ ಚಾಪೆಲ್

ಇಂದು ಕ್ರಿಕೆಟ್ ಜಗತ್ತಿನಲ್ಲಿ ಟೀಂ ಇಂಡಿಯಾ ಅನಭಿಶಕ್ತ ದೊರೆಯಾಗಿ ಮೆರೆಯುತ್ತಿದೆ ಎಂದರೆ ಅದಕ್ಕೆ ಕಾರಣ ಮಾಜಿ ನಾಯಕ ರಾಹುಲ್ ದ್ರಾವಿಡ್ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಗ್ರೇಗ್ ಚಾಪೆಲ್ ಹೇಳಿದ್ದಾರೆ.

ಶ್ರೀಲಂಕಾ ಪ್ರವಾಸ: ರಾಹುಲ್‌ ದ್ರಾವಿಡ್‌ ಮುಖ್ಯಕೋಚ್?
ಕ್ರಿಕೆಟ್

ಶ್ರೀಲಂಕಾ ಪ್ರವಾಸ: ರಾಹುಲ್‌ ದ್ರಾವಿಡ್‌ ಮುಖ್ಯಕೋಚ್?

ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌, ಇಂಗ್ಲೆಂಡ್‌ ಪ್ರವಾಸಕ್ಕಾಗಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ - ಬಿಸಿಸಿಐ ತಂಡವನ್ನು ಕೆಲ ದಿನಗಳ ಹಿಂದೆ ಪ್ರಕಟಿಸಿದೆ.

'ಇಂದಿರಾ ನಗರದ ಗೂಂಡಿ ನಾನು' ಎಂದ ದೀಪಿಕಾ ಪಡುಕೋಣೆ
ಸಿನಿಮಾ

'ಇಂದಿರಾ ನಗರದ ಗೂಂಡಿ ನಾನು' ಎಂದ ದೀಪಿಕಾ ಪಡುಕೋಣೆ

ಜಾಹೀರಾತಿನಲ್ಲಿ ರಾಹುಲ್ ದ್ರಾವಿಡ್ 'ಇಂದಿರಾ ನಗರ ಗೂಂಡಾ ನಾನು' ಎಂದು ಹೇಳಿದ್ದರು. ಅದಕ್ಕೆ ಪ್ರತಿಕ್ರಯಿಸಿರುವ ನಟಿ ದೀಪಿಕಾ ಪಡುಕೋಣೆ 'ಇಂದಿರಾ ನಗರದ ಗೂಂಡಿ ನಾನು' ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಧೋನಿ ಮೇಲೆ ಕೋಪಗೊಂಡಿದ್ದರಂತೆ ರಾಹುಲ್ ದ್ರಾವಿಡ್: ಸೆಹ್ವಾಗ್ ನೆನಪು
ಕ್ರಿಕೆಟ್

ಧೋನಿ ಮೇಲೆ ಕೋಪಗೊಂಡಿದ್ದರಂತೆ ರಾಹುಲ್ ದ್ರಾವಿಡ್: ಸೆಹ್ವಾಗ್ ನೆನಪು

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್,ಕೋಪಗೊಂಡ ನಿದರ್ಶನಗಳಿಲ್ಲ. ಆದರೆ, ಒಂದು ಬಾರಿ ಮಹೇಂದ್ರ ಸಿಂಗ್ ಧೋನಿ ಮೇಲೆ ಕೋಪಗೊಂಡಿದ್ದರಂತೆ. ಇದನ್ನು ವಿರೇಂದ್ರ ಸೆಹ್ವಾಗ್ ನೆನಪು ಮಾಡಿಕೊಂಡಿದ್ದಾರೆ.

ದ್ರಾವಿಡ್ ಕೋಪಕ್ಕೆ ದಂಗಾದ ವಿರಾಟ್ ಕೊಹ್ಲಿ! ವಿಡಿಯೋ
ಕ್ರಿಕೆಟ್

ದ್ರಾವಿಡ್ ಕೋಪಕ್ಕೆ ದಂಗಾದ ವಿರಾಟ್ ಕೊಹ್ಲಿ! ವಿಡಿಯೋ

ದಿ ವಾಲ್' ಖ್ಯಾತಿಯ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ರಾಹುಲ್ ದ್ರಾವಿಡ್ ಅವರ ಕೋಪಕ್ಕೆ ಟೀಂ ಇಂಡಿಯಾ ಹಾಲಿ ನಾಯಕ ವಿರಾಟ್ ಕೊಹ್ಲಿ ದಂಗಾಗಿದ್ದಾರೆ.

'ದಿ ವಾಲ್, ಜ್ಯಾಮಿ' ರಾಹುಲ್ ದ್ರಾವಿಡ್ ಗೆ ಹುಟ್ಟುಹಬ್ಬದ ಸಂಭ್ರಮ 
ಕ್ರೀಡೆ

'ದಿ ವಾಲ್, ಜ್ಯಾಮಿ' ರಾಹುಲ್ ದ್ರಾವಿಡ್ ಗೆ ಹುಟ್ಟುಹಬ್ಬದ ಸಂಭ್ರಮ 

ಕ್ರಿಕೆಟ್ ಗೋಡೆ, ಕರ್ನಾಟಕದ ಬೆಂಗಳೂರು ಮೂಲದ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಅವರಿಗೆ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಇಂದು ಅವರ ಹುಟ್ಟುಹಬ್ಬ.

ಒಲಿಂಪಿಕ್ಸ್ ಕ್ರೀಡೆಗಳಲ್ಲಿ ಕ್ರೆಕೆಟ್ ಸೇರಿಸಬೇಕು: ರಾಹುಲ್ ದ್ರಾವಿಡ್
ಕ್ರಿಕೆಟ್

ಒಲಿಂಪಿಕ್ಸ್ ಕ್ರೀಡೆಗಳಲ್ಲಿ ಕ್ರೆಕೆಟ್ ಸೇರಿಸಬೇಕು: ರಾಹುಲ್ ದ್ರಾವಿಡ್

ಪ್ರತಿಷ್ಠಿತ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಅನ್ನೂ ಕೂಡ ಸೇರ್ಪಡೆ ಮಾಡಬೇಕು ಎಂದು ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಆಗ್ರಹಿಸಿದ್ದಾರೆ.