Rahul Dravid

ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೆ ರಾಹುಲ್ ದ್ರಾವಿಡ್ ಒಲವು
ಕ್ರಿಕೆಟ್

ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಗೆ ರಾಹುಲ್ ದ್ರಾವಿಡ್ ಒಲವು

ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳಬೇಕೆಂದು ಪ್ರತಿಪಾದಿಸಿದ್ದಾರೆ.

ಸ್ಥಳೀಯ ಯುವ ಪ್ರತಿಭೆಗಳು ಹೆಚ್ಚಾದರೆ ಐಪಿಎಲ್ ವಿಸ್ತರಣೆಗೆ ಸಿದ್ಧವಾಗಲಿದೆ: ಎನ್ ಸಿಎ ನಿರ್ದೇಶಕ ರಾಹುಲ್ ದ್ರಾವಿಡ್
ಕ್ರಿಕೆಟ್

ಸ್ಥಳೀಯ ಯುವ ಪ್ರತಿಭೆಗಳು ಹೆಚ್ಚಾದರೆ ಐಪಿಎಲ್ ವಿಸ್ತರಣೆಗೆ ಸಿದ್ಧವಾಗಲಿದೆ: ಎನ್ ಸಿಎ ನಿರ್ದೇಶಕ ರಾಹುಲ್ ದ್ರಾವಿಡ್

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದೇಶದಲ್ಲಿ ಲಭ್ಯವಿರುವ ಪ್ರತಿಭೆಗಳ ಗುಣಮಟ್ಟ ಮತ್ತು ಪ್ರಮಾಣಕ್ಕೆ ಧಕ್ಕೆಯಾಗದಂತೆ ತಂಡಗಳ ಸಂಖ್ಯೆಯ ದೃಷ್ಟಿಯಿಂದ 'ವಿಸ್ತರಣೆಗೆ ಸಿದ್ಧವಾಗಿದೆ' ಎಂದು ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ರಾಜ್ಯ ಕ್ರಿಕೆಟ್‌ ಸಂಸ್ಥೆಗಳಿಗೆ ಬಹುಮುಖ್ಯ ಸಲಹೆ ನೀಡಿದ ರಾಹುಲ್‌ ದ್ರಾವಿಡ್
ಕ್ರಿಕೆಟ್

ರಾಜ್ಯ ಕ್ರಿಕೆಟ್‌ ಸಂಸ್ಥೆಗಳಿಗೆ ಬಹುಮುಖ್ಯ ಸಲಹೆ ನೀಡಿದ ರಾಹುಲ್‌ ದ್ರಾವಿಡ್

ರಾಜ್ಯ ಕ್ರಿಕೆಟ್‌ ಸಂಸ್ಥೆಗಳು ಮಾಜಿ ಕ್ರಿಕೆಟಿಗರ ಅನುಭವದ ಲಾಭವನ್ನು ಪರಿಪೂರ್ಣವಾಗಿ ಬಳಸಿಕೊಳ್ಳಬೇಕು ಎಂದು  ಭಾರತ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಸಲಹೆ ನೀಡಿದ್ದಾರೆ.

ರಾಹುಲ್ ದ್ರಾವಿಡ್‌ ತಮ್ಮ ಶ್ರೇಷ್ಠ ಲಯದ ವೇಳೆ ಸಚಿನ್‌ಗೂ ಸಡ್ಡು ಹೊಡೆದಿದ್ದರು: ರಮೀಝ್ ರಾಜ
ಕ್ರಿಕೆಟ್

ರಾಹುಲ್ ದ್ರಾವಿಡ್‌ ತಮ್ಮ ಶ್ರೇಷ್ಠ ಲಯದ ವೇಳೆ ಸಚಿನ್‌ಗೂ ಸಡ್ಡು ಹೊಡೆದಿದ್ದರು: ರಮೀಝ್ ರಾಜ

'ದಿ ವಾಲ್‌' ಎಂದೇ ಖ್ಯಾತಿ ಪಡೆದ ಭಾರತ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಒಬ್ಬ ದಿಗ್ಗಜ ಬ್ಯಾಟ್ಸ್‌ಮನ್‌ ಎಂಬುದನ್ನು ಅವರ ದಾಖಲೆಗಳೇ ಹೇಳುತ್ತವೆ. ರಾಹುಲ್ ಬ್ಯಾಟಿಂಗ್‌ಗೆ ಇಳಿದಾಗಲೆಲ್ಲಾ ಬೌಲರ್‌ಗಳಿಗೆ ಅಗ್ನಿ ಪರೀಕ್ಷೆ. ಏಕೆಂದರೆ ಅವರ ರಕ್ಷಣಾತ್ಮಕ ಬ್ಯಾಟಿಂಗ್‌ನ ಭದ್ರಕೋಟೆ ಭೇದಿಸುವುದು ಅಷ್ಟು ಸುಲಭದ ಮಾತಲ್ಲ.

ಬಿಸಿಸಿಐ ಕೋವಿಡ್-19 ಟಾಸ್ಕ್ ಪೋರ್ಸ್ ಗೆ ರಾಹುಲ್ ದ್ರಾವಿಡ್
ಕ್ರಿಕೆಟ್

ಬಿಸಿಸಿಐ ಕೋವಿಡ್-19 ಟಾಸ್ಕ್ ಪೋರ್ಸ್ ಗೆ ರಾಹುಲ್ ದ್ರಾವಿಡ್

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೋವಿಡ್ -19 ಒಳಗೊಂಡ ಕಾರ್ಯಪಡೆ ರಚಿಸಲಿದ್ದು, ಇದರಲ್ಲಿ ಮಾಜಿ ನಾಯಕ ಮತ್ತು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥ ರಾಹುಲ್ ದ್ರಾವಿಡ್ ಕೂಡ ಸೇರಿದ್ದಾರೆ.

3 ಬಾರಿ ಐಪಿಎಲ್ ಚಾಂಪಿಯನ್ಸ್: ಸಿಎಸ್ ಕೆ ಯಶಸ್ಸಿನ ಹಿಂದೆ ಧೋನಿ ಸ್ವಭಾವವಿದೆ - ರಾಹುಲ್ ದ್ರಾವಿಡ್
ಕ್ರಿಕೆಟ್

3 ಬಾರಿ ಐಪಿಎಲ್ ಚಾಂಪಿಯನ್ಸ್: ಸಿಎಸ್ ಕೆ ಯಶಸ್ಸಿನ ಹಿಂದೆ ಧೋನಿ ಸ್ವಭಾವವಿದೆ - ರಾಹುಲ್ ದ್ರಾವಿಡ್

ಕ್ರೀಡಾಂಗಣದಾಚೆ ಮಹೇಂದ್ರ ಸಿಂಗ್ ಧೋನಿಯ ಪೂರ್ವಾಭ್ಯಾಸ, ನಡವಳಿಕೆ ಮತ್ತು ಆಟದ ಕುರಿತ ಯೋಜನೆ ರೂಪಿಸುವ ತಂತ್ರದಿಂದಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ನಲ್ಲಿ ಯಶಸ್ಸಿನ ಹಾದಿಯಲ್ಲಿದೆ ಎಂದು ಎನ್ ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಅಭಿಪ್ರಾಯಪ್ಟಟಿದ್ದಾರೆ.

ದಿ ವಾಲ್ ದ್ರಾವಿಡ್ ಗೂ ಕಾಡಿತ್ತು ಅಭದ್ರತೆ, ನಿವೃತ್ತಿ ನಂತರ ಏನು ಎಂಬ ಪ್ರಶ್ನೆಗೆ ಸಲಹೆ ಕೊಟ್ಟಿದ್ದು ಆ ಲೆಜೆಂಡ್ ಕ್ರಿಕೆಟಿಗ!
ಕ್ರಿಕೆಟ್

ದಿ ವಾಲ್ ದ್ರಾವಿಡ್ ಗೂ ಕಾಡಿತ್ತು ಅಭದ್ರತೆ, ನಿವೃತ್ತಿ ನಂತರ ಏನು ಎಂಬ ಪ್ರಶ್ನೆಗೆ ಸಲಹೆ ಕೊಟ್ಟಿದ್ದು ಆ ಲೆಜೆಂಡ್ ಕ್ರಿಕೆಟಿಗ!

ಕ್ರಿಕೆಟ್ ಜಗತ್ತಿನಲ್ಲಿ 'ದಿ ವಾಲ್' ಎಂಬ ಖ್ಯಾತಿಗೆ ಭಾಜನರಾಗಿರುವ ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಗೆ ನಿವೃತ್ತಿಯ ನಂತರವೇನು ಎಂಬ ಪ್ರಶ್ನೆ ಕಾಡಿತ್ತಂತೆ.

ದ್ರಾವಿಡ್ ಟೀಮ್‌ ಇಂಡಿಯಾದ ಕೋಚ್‌ ಸ್ಥಾನ ನಿರಾಕರಿಲು ಅಸಲಿ ಕಾರಣ ಬಯಲು
ಕ್ರಿಕೆಟ್

ದ್ರಾವಿಡ್ ಟೀಮ್‌ ಇಂಡಿಯಾದ ಕೋಚ್‌ ಸ್ಥಾನ ನಿರಾಕರಿಲು ಅಸಲಿ ಕಾರಣ ಬಯಲು

ಟೀಮ್‌ ಇಂಡಿಯಾ ಕ್ಯಾಪ್ಟನ್‌ ವಿರಾಟ್‌ ಕೊಹ್ಲಿ ಜೊತೆಗಿನ ಬಾಂಧವ್ಯ ಹದಗೆಟ್ಟಿದ್ದ ಕಾರಣ 2017ರಲ್ಲಿ ಅಚಾನಕ್ಕಾಗಿ ಭಾರತ ತಂಡದ ಮುಖ್ಯ ಕೋಚ್‌ ಹುದ್ದೆಯಿಂದ ಮಾಜಿ ನಾಯಕ ಅನುಲ್‌ ಕುಂಬ್ಳೆ ಕೆಳಗಿಳಿದಿದ್ದರು.

ಚಾಪೆಲ್‌ ಅಲ್ಲ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುವಂತೆ ಹೇಳಿದ್ದು ಸಚಿನ್: ಇರ್ಫಾನ್‌ ಪಠಾಣ್
ಕ್ರಿಕೆಟ್

ಚಾಪೆಲ್‌ ಅಲ್ಲ, ಮೂರನೇ ಕ್ರಮಾಂಕದಲ್ಲಿ ಬ್ಯಾಟ್‌ ಮಾಡುವಂತೆ ಹೇಳಿದ್ದು ಸಚಿನ್: ಇರ್ಫಾನ್‌ ಪಠಾಣ್

ನನ್ನ ನಿವೃತ್ತಿ ನಂತರದ ದಿನಗಳಲ್ಲೂ ಈ ಬಗ್ಗೆ ಹೇಳಿದ್ದೇನೆ. ಗ್ರೇಗ್ ಚಾಪೆಲ್ ನನ್ನನ್ನು 3ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವಂತೆ ಮಾಡಿ ನನ್ನ ವೃತ್ತಿ ಬದುಕನ್ನು ಹಾಳು ಮಾಡಿದರು ಎನ್ನಲಾಗುತ್ತಿದೆ. ಆದರೆ, ನಿಜಕ್ಕೂ ಅದು ಸಚಿನ್ ತೆಂಡೂಲ್ಕರ್ ಅವರ ಆಲೋಚನೆ ಆಗಿತ್ತು.