Rahul Dravid

ರಾಹುಲ್ ದ್ರಾವಿಡ್-ಸೌರವ್ ಸಂಮಿಶ್ರಣವೇ ಎಂಎಸ್ ಧೋನಿ: ಲಾಲ್‌ಚಂದ್
ಗ್ರೇಗ್ ಚಾಪೆಲ್ ಟೀಂ ಇಂಡಿಯಾ ಕೋಚ್ ಸ್ಥಾನದಿಂದ ಅಚಾನಕ್ಕಾಗಿ ಕೆಳಗಿಳಿದ ಸಂದರ್ಭದಲ್ಲಿ (2007) ಚೊಚ್ಚಲ ಆವೃತ್ತಿಯ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್‌ಗೆ ಮಾಜಿ ಕ್ರಿಕೆಟಿಗ ಲಾಲ್‌ಚಂದ್ ರಜಪೂತ್ ಅವರನ್ನು ಭಾರತ ತಂಡದ ಮ್ಯಾನೇಜರ್ ಆಗಿ ಬಿಸಿಸಿಐ ನೇಮಕ ಮಾಡಿತ್ತು.

ರಾಹುಲ್ ದ್ರಾವಿಡ್ ರ ಶ್ರೇಷ್ಠ ಕ್ಯಾಚ್‌ಗಳ ವಿಡಿಯೋ ಹಂಚಿಕೊಂಡ ಹರ್ಭಜನ್ ಸಿಂಗ್
ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಕ್ಯಾಚಿಂಗ್ ಸಾಮರ್ಥ್ಯಕ್ಕೆ ಗೌರವ ಸಲ್ಲಿಸಿರುವ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು, ಮಂಗಳವಾರ ದ್ರಾವಿಡ್ ಅವರ ಶ್ರೇಷ್ಠ ಕ್ಯಾಚ್‌ಗಳ ಸಂಗ್ರಹವನ್ನು ಹಂಚಿಕೊಂಡಿದ್ದಾರೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತದಲ್ಲಿ ಕ್ರಿಕೆಟ್ ಪ್ರಾರಂಭ ಕಷ್ಟ: ದ್ರಾವಿಡ್
ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್ ಭೀತಿಯಿಂದ, ಪ್ರಸ್ತುತ ಸಮಯದಲ್ಲಿ ಭಾರತದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದು ಕಷ್ಟ. ಮತ್ತು ಕಾದು ನೋಡುವ ತಂತ್ರಕ್ಕೆ ಮಣೆ ಹಾಕಬೇಕು ಎಂದು ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೂ ಆದ್ಯತೆ ಕೊಡುವುದು ಭಾರತಕ್ಕೆ ಹೆಮ್ಮೆಯ ವಿಷಯ: ರಾಹುಲ್ ದ್ರಾವಿಡ್
ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೂ ಆದ್ಯತೆ ಕೊಡುವುದು ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ. ಸಾಂಪ್ರಾದಾಯಿಕ ಸ್ವರೂಪದ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನೂ ಅದ್ಬುತವಾದ ಪ್ರದರ್ಶನ ತೋರಬೇಕಾಗಿದೆ ಎಂದು ಎಂದು ಮಾಜಿ ನಾಯಕ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ಗುತ್ತಿಗೆರಹಿತ, ಅಂಡರ್ 19 ಆಟಗಾರರಿಗೆ ಮಾನಸಿಕ ಆರೋಗ್ಯ ತರಬೇತಿ: ರಾಹುಲ್ ದ್ರಾವಿಡ್
ಗುತ್ತಿಗೆ ರಹಿತ ಮತ್ತು 19 ವರ್ಷದೊಳಗಿನ ಕ್ರಿಕೆಟಿಗರ ಮಾನಸಿಕ ಸಮಸ್ಯೆಗಳನ್ನು ವೃತ್ತಿಪರರ ಸಹಾಯದ ಮೂಲಕ ಪರಿಹರಿಸಲಾಗಿದೆ ಎಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಸುರಕ್ಷಿತ ಪರಿಸರದಲ್ಲಿ ಕ್ರಿಕೆಟ್ ಅಪ್ರಾಯೋಗಿಕ: ರಾಹುಲ್ ದ್ರಾವಿಡ್
ಸುರಕ್ಷಿತ ವಾತಾವರಣದಲ್ಲಿ ಕ್ರಿಕೆಟ್ ಆಡಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ(ಇಸಿಬಿ) ಯೋಜಿಸುವುದು ಅಪ್ರಾಯೋಗಿಕವಾಗಿದೆ ಮತ್ತು ಇತರ ಕ್ರಿಕೆಟ್ ಮಂಡಳಿ ಇದನ್ನು ಅನುಸರಿಸುವುದು ಅಸಾಧ್ಯ.

ಭಾರತದ 'ದಿ ವಾಲ್' ಖ್ಯಾತಿಯ ದ್ರಾವಿಡ್ ಮುಂದೆ ನಾನು 11 ವರ್ಷದ ಮಗುವಿನಂತಾಗಿದ್ದೆ: ಗ್ರೇಮ್ ಸ್ವಾನ್
ಭಾರತೀಯ ಕ್ರಿಕೆಟ್ ದಿಗ್ಗಜರ ಪೈಕಿ ಒಬ್ಬರಾಗಿರುವ ಮಿಸ್ಟರ್ ಡಿಪೆಂಡಬಲ್ ರಾಹುಲ್ ದ್ರಾವಿಡ್ ಬಗ್ಗೆ ಇಂಗ್ಲೆಂಡ್ ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ ಪ್ರಶಂಸೆಯ ಮಳೆಯನ್ನೇ ಸುರಿಸಿದ್ದಾರೆ.

'ಶಿವಾಜಿ ಸುರತ್ಕಲ್' ನೋಡಿ 'ವಾಹ್..!' ಎಂದ ರಾಹುಲ್ ದ್ರಾವಿಡ್
‘ಶಿವಾಜಿ ಸುರತ್ಕಲ್’ ರಮೇಶ್ ಅರವಿಂದ್ ಅಭಿನಯದ 101ನೇ ಚಿತ್ರ ಪತ್ತೆದಾರಿ ಕಥಾಹಂದರವಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದೆ

'ಚೌಕಾಸಿ ಮಾಡಬೇಡಿ' ಪಾಕ್ ಮಾಜಿ ಕ್ರಿಕೆಟಿಗರೆಲ್ಲಾ ಈಗ ಯೂಟ್ಯೂಬ್ ಚಾನಲ್ ನಡೆಸುವಂತಾಗಿದೆ: ಅಖ್ತರ್ ಆಕ್ರೋಶ
ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಸರಿಯಾಗಿ ನಡೆಸಿಕೊಳ್ಳದ ಕಾರಣ ಇಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗರೆಲ್ಲಾ ಯೂಟ್ಯೂಬ್ ಚಾನಲ್ ನಡೆಸಿ ಬದುಕುವಂತಾಗಿದೆ ಎಂದು ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

