Rahul Dravid

ಕೊಹ್ಲಿ, ಎಂಎಸ್ ಧೋನಿ, ರಾಹುಲ್ ದ್ರಾವಿಡ್ ಜತೆ ಅನಿಲ್ ಕುಂಬ್ಳೆ ಮಹತ್ವದ ಚರ್ಚೆ
ಭಾರತ ಕ್ರಿಕೆಟ್ ತಂಡದ ಭವಿಷ್ಯಕ್ಕಾಗಿ ದೂರದೃಷ್ಟಿ ಯೋಜನೆಯನ್ನು ಹೊಂದಿರುವ ತಂಡದ ಕೋಚ್ ಅನಿಲ್ ಕುಂಬ್ಳೆ ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಭಾರತ...

ಕುಂಬ್ಳೆ ಮಾರ್ಗಸೂಚಿಗಳು ರೆಡಿ; ಬಿಸಿಸಿಐ ಒಪ್ಪಿಗೆಯೊಂದೇ ಬಾಕಿ
ಅನಿಲ್ ಕುಂಬ್ಳೆ ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕಗೊಂಡು ಒಂದು ವಾರಗಳಷ್ಟೇ ಕಳೆದಿವೆ.

ರಾಹುಲ್ ದ್ರಾವಿಡ್, ಧೋನಿ, ವಿರಾಟ್ ಕೊಹ್ಲಿ ಅವರೊಂದಿಗೆ ನಾಳೆ ಕುಂಬ್ಳೆ ಸಭೆ
ಅಂಡರ್ 19 ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್, ಟೀಮ್ ಇಂಡಿಯಾದ ನಾಯಕ ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ ಅವರೊಂದಿಹೆ ಜು.3 ರಂದು ಅನಿಲ್ ಕುಂಬ್ಳೆ ಸಭೆ ನಡೆಸಲಿದ್ದಾರೆ.

ಅಂಡರ್ 19 ವಿಶ್ವಕಪ್ ಆಡಲು ಒಮ್ಮೆ ಮಾತ್ರ ಅವಕಾಶ; ಬಿಸಿಸಿಐ ನಿರ್ಧಾರಕ್ಕೆ ದ್ರಾವಿಡ್ ಸ್ವಾಗತ
ಅಂಡರ್ 19 ಕ್ರಿಕೆಟ್ ನಲ್ಲಿ ವಯಸ್ಸಿನ ಮೋಸಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಹತ್ವದ ನಿರ್ಣಯ ಕೈಗೊಂಡಿದ್ದು, ಈ ನಿರ್ಧಾರವನ್ನು ಅಂಡರ್ 19 ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಸ್ವಾಗತಿಸಿದ್ದಾರೆ...

ಬಿಸಿಸಿಐನ ಮೊದಲ ಆಯ್ಕೆ ಕುಂಬ್ಳೆ ಅಲ್ಲ, ದ್ರಾವಿಡ್!
ಟೀಂ ಇಂಡಿಯಾದ ನೂತನ ಕೋಚ್ ಆಗಿ ಕನ್ನಡಿಗ ಅನಿಲ್ ಕುಂಬ್ಳೆ ಆಯ್ಕೆಯಾಗಿದ್ದಾರಾದರೂ, ಬಿಸಿಸಿಐನ ಮೊದಲ ಆಯ್ಕೆ ಕುಂಬ್ಳೆ ಆಗಿರಲಿಲ್ಲ ಎಂಬ ರೋಚಕ ಅಂಶ ಬಯಲಾಗಿದೆ...

ಟೀಂ ಇಂಡಿಯಾ ಕೋಚ್ ಸ್ಥಾನಕ್ಕಾಗಿ ಅಧಿಕೃತ ಪ್ರಕಟಣೆ ಹೊರಡಿಸಿದ ಬಿಸಿಸಿಐ
ಬಹು ನಿರೀಕ್ಷಿತ ಟೀಂ ಇಂಡಿಯಾ ಕೋಚ್ ಸ್ಥಾನಕ್ಕಾಗಿ ಗುರುವಾರ ಬಿಸಿಸಿಐ ಅಧಿಕೃತವಾಗಿ ಅರ್ಜಿ ಆಹ್ವಾನಿಸಿದ್ದು, ಹಿಂದಿ ಮಾತನಾಡಬಲ್ಲ ಕೋಚ್ ಗಾಗಿ ಬಿಸಿಸಿಐ ಶೋಧ ನಡೆಸಿದೆ.

ಟೀಂ ಇಂಡಿಯಾ ಕೋಚ್ ಹುದ್ದೆಗೆ ದ್ರಾವಿಡ್ ಅತ್ಯಂತ ಸೂಕ್ತ: ಹರ್ಭಜನ್ ಸಿಂಗ್
ಟೀಂ ಇಂಡಿಯಾ ಕೋಚ್ ಹುದ್ದೆಗೆ ಟೀಂ ಇಂಡಿಯಾ ಮಾಜಿ ಆಟಗಾರ 'ಗೋಡೆ' ಖ್ಯಾತಿಯ ರಾಹುಲ್ ದ್ರಾವಿಡ್ ಸೂಕ್ತ ವ್ಯಕ್ತಿ ಎಂದು ಸ್ಪಿನ್ನರ್ ಹರ್ಭಜನ್ ಸಿಂಗ್ ಹೇಳಿದ್ದಾರೆ...

ಮುಖ್ಯ ತರಬೇತುದಾರ ಸ್ಥಾನಕ್ಕೆ ದ್ರಾವಿಡ್ ಪರ ಬ್ಯಾಟಿಂಗ್ ಮಾಡಿದ ಹರಭಜನ್
ಜಿಂಬಾಬ್ವೆ ಆಟಗಾರ ಡಂಕನ್ ಫ್ಲೆಚರ್ ತೆರವು ಮಾಡಿದಾಗಲಿಂದಲೂ ಒಂದು ವರ್ಷಕ್ಕೂ ಹೆಚ್ಚಿನ ಕಾಲ ಭರ್ತಿಯಾಗದೆ ಇರುವ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ಹುದ್ದಗೆ ಸೂಕ್ತ ಅಭ್ಯರ್ಥಿ

ಟೀಂ ಇಂಡಿಯಾಗೆ ದ್ರಾವಿಡ್ ಕೋಚ್ ಆಗಲಿ: ರಾಹುಲ್ ಪರ ರಿಕಿ ಪಾಂಟಿಂಗ್ ಬ್ಯಾಟಿಂಗ್
ರಾಹುಲ್ ದ್ರಾವಿಡ್ ಅವರನ್ನು ಭಾರತ ತಂಡದ ಕೋಚ್ ಆಗಿ ನೇಮಕ ಮಾಡಬೇಕೆಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅಭಿಪ್ರಾಯ ಪಟ್ಟಿದ್ದಾರೆ.

