Rahul Dravid

Chinnaswamy stadium: ಕ್ರೀಡಾಂಗಣ ಸ್ಟ್ಯಾಂಡ್ ಗೆ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ, ಶಾಂತಾ ರಂಗಸ್ವಾಮಿ ಹೆಸರು, ಕ್ರಿಕೆಟ್ ದಿಗ್ಗಜರು ಏನೆಂದರು? Video
ಕ್ರಿಕೆಟ್

Chinnaswamy stadium: ಕ್ರೀಡಾಂಗಣ ಸ್ಟ್ಯಾಂಡ್ ಗೆ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ, ಶಾಂತಾ ರಂಗಸ್ವಾಮಿ ಹೆಸರು, ಕ್ರಿಕೆಟ್ ದಿಗ್ಗಜರು ಏನೆಂದರು? Video

ಕರ್ನಾಟಕ ಕ್ರಿಕೆಟ್ ನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸುವಲ್ಲಿ ಮಹತ್ವದ ಪಾತ್ರವಹಿಸಿದ ಈ ಮೂವರು ದಿಗ್ಗಜರು ನಂತರ ಭಾರತ ರಾಷ್ಟ್ರೀಯ ತಂಡಕ್ಕೂ ನಾಯಕತ್ವ ನೀಡಿದ್ದು, ಇಂದಿಗೂ ಕ್ರಿಕೆಟ್ ಲೋಕದ ಅತ್ಯಂತ ಗೌರವಾನ್ವಿತ ವ್ಯಕ್ತಿಗಳು ಎನಿಸಿಕೊಂಡಿದ್ದಾರೆ.

ಟೀಂ ಇಂಡಿಯಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ಕಷ್ಟಪಡುತ್ತಿರುವುದು ಏಕೆ?: ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದು ಹೀಗೆ..
ಕ್ರಿಕೆಟ್

ಟೀಂ ಇಂಡಿಯಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ಕಷ್ಟಪಡುತ್ತಿರುವುದು ಏಕೆ?: ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದು ಹೀಗೆ..

ಬೆಂಗಳೂರಿನಲ್ಲಿ ನಡೆದ ದಿ ರೈಸ್ ಆಫ್ ದಿ ಹಿಟ್‌ಮ್ಯಾನ್: ದಿ ರೋಹಿತ್ ಶರ್ಮಾ ಸ್ಟೋರಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಕರ್ನಾಟಕ ಅಂಡರ್-19 ತಂಡದ ನಾಯಕನಾಗಿ ರಾಹುಲ್ ದ್ರಾವಿಡ್ ಕಿರಿಯ ಪುತ್ರ ಅನ್ವಯ್ ಆಯ್ಕೆ
ಕ್ರಿಕೆಟ್

ಕರ್ನಾಟಕ ಅಂಡರ್-19 ತಂಡದ ನಾಯಕನಾಗಿ ರಾಹುಲ್ ದ್ರಾವಿಡ್ ಕಿರಿಯ ಪುತ್ರ ಅನ್ವಯ್ ಆಯ್ಕೆ

ವಿಶೇಷ ಎಂದರೆ ಅನ್ವಯ್ ದ್ರಾವಿಡ್ ವಿಕೆಟ್ ಕೀಪರ್ ಬ್ಯಾಟರ್. ಹೀಗಾಗಿ ಈ ಟೂರ್ನಿಯಲ್ಲಿ ಅವರು ಕೀಪಿಂಗ್ ಜವಾಬ್ದಾರಿಯೊಂದಿಗೆ ನಾಯಕನಾಗಲಿದ್ದಾರೆ.

IPL 2026: ರಾಹುಲ್ ದ್ರಾವಿಡ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ಮುಖ್ಯ ಕೋಚ್ ಆಗಿ ಕುಮಾರ್ ಸಂಗಕ್ಕಾರ ನೇಮಕ!
ಕ್ರಿಕೆಟ್

IPL 2026: ರಾಹುಲ್ ದ್ರಾವಿಡ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ಮುಖ್ಯ ಕೋಚ್ ಆಗಿ ಕುಮಾರ್ ಸಂಗಕ್ಕಾರ ನೇಮಕ!

ದ್ರಾವಿಡ್ ಕೊನೆಯ ಬಾರಿಗೆ 2014 ಮತ್ತು 2015 ರಲ್ಲಿ ಆರ್‌ಆರ್‌ ಜೊತೆ ಮೆಂಟರ್ ಪಾತ್ರವನ್ನು ನಿರ್ವಹಿಸಿದ್ದರು.

IPL 2026: RR ಮುಖ್ಯ ಕೋಚ್ ಹುದ್ದೆಯಿಂದ ರಾಹುಲ್ ದ್ರಾವಿಡ್‌ರನ್ನು ಕಿತ್ತುಹಾಕಲಾಯಿತೇ?; ಎಬಿಡಿ ಹೇಳಿದ್ದೇನು?
ಕ್ರಿಕೆಟ್

IPL 2026: RR ಮುಖ್ಯ ಕೋಚ್ ಹುದ್ದೆಯಿಂದ ರಾಹುಲ್ ದ್ರಾವಿಡ್‌ರನ್ನು ಕಿತ್ತುಹಾಕಲಾಯಿತೇ?; ಎಬಿಡಿ ಹೇಳಿದ್ದೇನು?

ಎಬಿ ಡಿವಿಲಿಯರ್ಸ್, ಫುಟ್ಬಾಲ್ ಲೀಗ್‌ಗಳಲ್ಲಿ ತಂಡಗಳು ಟ್ರೋಫಿಗಳನ್ನು ಗೆಲ್ಲದಿದ್ದಾಗ ಏನಾಗುತ್ತದೆ ಎಂಬುದನ್ನು ದ್ರಾವಿಡ್ ನಿರ್ಗಮನದ ವಿಚಾರಕ್ಕೆ ಹೋಲಿಕೆ ಮಾಡಿದ್ದಾರೆ.

IPL: ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ರಾಜೀನಾಮೆ
ಕ್ರಿಕೆಟ್

IPL: ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ರಾಜೀನಾಮೆ

ಕಳೆದ ವರ್ಷವಷ್ಟೇ ಅಂದರೆ ಸೆಪ್ಟೆಂಬರ್ 6ರಂದು ಬಹು-ವರ್ಷದ ಒಪ್ಪಂದದಲ್ಲಿ 52 ವರ್ಷದ ರಾಹುಲ್ ದ್ರಾವಿಡ್ ರಾಜಸ್ತಾನ ರಾಯಲ್ಸ್ ತಂಡದ ಮುಖ್ಯ ತರಬೇತುದಾರರಾಗಿ ನೇಮಕಗೊಂಡಿದ್ದರು.

'ದಿಢೀರ್ ನಿವೃತ್ತಿ' ಕುರಿತು ಕೊನೆಗೂ ಮೌನ ಮುರಿದ ಆರ್. ಅಶ್ವಿನ್: ನಿಜವಾದ ಕಾರಣ ಬಹಿರಂಗ! Video
ಕ್ರಿಕೆಟ್

'ದಿಢೀರ್ ನಿವೃತ್ತಿ' ಕುರಿತು ಕೊನೆಗೂ ಮೌನ ಮುರಿದ ಆರ್. ಅಶ್ವಿನ್: ನಿಜವಾದ ಕಾರಣ ಬಹಿರಂಗ! Video

ಅನಿಲ್ ಕುಂಬ್ಳೆ ನಂತರ ಟೆಸ್ಟ್ ನಲ್ಲಿ 500 ವಿಕೆಟ್ ಪಡೆದ ಎರಡನೇ ಭಾರತೀಯ ಬೌಲರ್ ಎಂಬ ಖ್ಯಾತಿಗೆ ಪಾತ್ರರಾಗಿರುವ ಆರ್. ಅಶ್ವಿನ್ ಕಳೆದ ಡಿಸೆಂಬರ್‌ನಲ್ಲಿ ಬ್ರಿಸ್ಬೇನ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನ ನಂತರ ಹಠಾತ್ ನಿವೃತ್ತಿ ಘೋಷಿಸಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು.

KPL Auction: ರಾಹುಲ್ ದ್ರಾವಿಡ್ ಪುತ್ರನಿಗೆ ದೊಡ್ಡ ಶಾಕ್; ಖರೀದಿಯಾಗದೆ ಉಳಿದ ಸಮಿತ್ ದ್ರಾವಿಡ್!
ಕ್ರಿಕೆಟ್

KPL Auction: ರಾಹುಲ್ ದ್ರಾವಿಡ್ ಪುತ್ರನಿಗೆ ದೊಡ್ಡ ಶಾಕ್; ಖರೀದಿಯಾಗದೆ ಉಳಿದ ಸಮಿತ್ ದ್ರಾವಿಡ್!

ಕೂಚ್ ಬೆಹಾರ್ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರೂ, ಈ ಆಲ್ ರೌಂಡರ್ ಆಟಗಾರನನ್ನು ಅವರ ತವರಿನಲ್ಲೇ ನಿರ್ಲಕ್ಷಿಸಲಾಗಿದೆ.

'ಇಂತಹ ದುರಂತ ಸಂಭವಿಸಬಾರದಿತ್ತು': ಬೆಂಗಳೂರು ಕಾಲ್ತುಳಿತದ ಬಗ್ಗೆ ರಾಹುಲ್ ದ್ರಾವಿಡ್
ಕ್ರಿಕೆಟ್

'ಇಂತಹ ದುರಂತ ಸಂಭವಿಸಬಾರದಿತ್ತು': ಬೆಂಗಳೂರು ಕಾಲ್ತುಳಿತದ ಬಗ್ಗೆ ರಾಹುಲ್ ದ್ರಾವಿಡ್

ಬೆಂಗಳೂರಿನವರಾಗಿರುವ ದ್ರಾವಿಡ್, ಈ ದುರದೃಷ್ಟಕರ ಘಟನೆಯ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಇಂತಹ ದುರಂತ ನಡೆದಿರುವುದು ಹೃದಯವಿದ್ರಾವಕವಾಗಿದೆ ಎಂದಿದ್ದಾರೆ.