Rahul Dravid

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ BCCI ಅರ್ಜಿ ಆಹ್ವಾನ
ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಕೊನೆಗೊಳ್ಳಲಿದ್ದು, ಮುಂದಿನ ಮೂರೂವರೆ ವರ್ಷಗಳ ಅವಧಿಗೆ ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಸೋಮವಾರ ಅರ್ಜಿ ಆಹ್ವಾನಿಸಿದೆ.

Team India coach ಹುದ್ದೆಯಿಂದ Rahul Dravid ನಿರ್ಗಮನ? ಜಯ್ ಶಾ ಹೇಳಿದ್ದೇನು?
ಭಾರತೀಯ ಕ್ರಿಕೆಟ್ ತಂಡಕ್ಕೆ ಹೊಸ ಕೋಚ್ ನೇಮಕಕ್ಕೆ ಜಾಹಿರಾತು ಶೀಘ್ರವೇ ಪ್ರಕಟಿಸುವಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೂಚಿಸಿದ್ದು, ರಾಹುಲ್ ದ್ರಾವಿಡ್ ಕೋಚ್ ಹುದ್ದೆಯಿಂದ ನಿರ್ಗಮಿಸುವುದು ದೃಢಪಟ್ಟಿದೆ.

T20 World Cup ಆಯ್ಕೆ: ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್‌ಗೆ ಬ್ಯಾಟಿಂಗ್ ಮೂಲಕ ದಿನೇಶ್ ಕಾರ್ತಿಕ್ ನೇರ ಸಂದೇಶ
ಐಪಿಎಲ್ 2024ನೇ ಆವೃತ್ತಿಯಲ್ಲಿ ಅಸಾಧಾರಣ ಫಾರ್ಮ್‌ನಲ್ಲಿರುವ ಅನುಭವಿ ವಿಕೆಟ್‌ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್, ಭಾರತಕ್ಕಾಗಿ ಮತ್ತೊಮ್ಮೆ ಆಡುವ ತಮ್ಮ ಕನಸನ್ನು ಹಸಿರಾಗಿಟ್ಟುಕೊಂಡಿದ್ದಾರೆ. ಯುಎಸ್‌ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಅಗತ್ಯವಿರುವ ಎಲ್ಲವನ್ನು ಮಾಡುತ್ತಿದ್ದಾರೆ.

ಐಪಿಎಲ್ ಹೆಚ್ಚು ಜನಪ್ರಿಯ, ಆದರೆ ಸತ್ವ ಇರುವುದು ಟೆಸ್ಟ್ ಕ್ರಿಕೆಟ್ ನಲ್ಲಿ: ಆರ್ ಅಶ್ವಿನ್
ಟೀಂ ಇಂಡಿಯಾದ ಅನುಭವಿ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಇಂದು ತಮ್ಮ 100ನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದು, ಇದಕ್ಕೂ ಮುನ್ನ ಗುರುವಾರ ಇಲ್ಲಿ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಂದ ವಿಶೇಷ 100ನೇ ಟೆಸ್ಟ್ ಕ್ಯಾಪ್ ಸ್ವೀಕರಿಸಿದರು.

ಅಶಿಸ್ತಿನ ಕಾರಣ ತಂಡದಿಂದ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಔಟ್? ರಾಹುಲ್ ದ್ರಾವಿಡ್ ಹೇಳಿದ್ದೇನು?
ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಆಡದಿರುವ ಬಗ್ಗೆ ಕೋಚ್ ರಾಹುಲ್ ದ್ರಾವಿಡ್ ಸ್ಪಷ್ಟನೆ ನೀಡಿದ್ದಾರೆ.

2023ರಲ್ಲಿ ಭಾರೀ ಸುದ್ದಿ ಮಾಡಿದ ಕನ್ನಡಿಗರು ಇವರು...
2023 ಇಸವಿಯನ್ನು ನಿರ್ಗಮಿಸಿ 2024ಕ್ಕೆ ಕಾಲಿಡುತ್ತಿದ್ದೇವೆ. ಹಲವಾರು ರಂಗಗಳಲ್ಲಿ ಘಟನಾತ್ಮಕವಾದ ವರ್ಷವನ್ನು ನಾವು ಹಿಂತಿರುಗಿ ನೋಡೋಣ.

ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಲ್ಲಿ ರಾಹುಲ್ ದ್ರಾವಿಡ್ ಮುಂದುವರಿಕೆ; ಇತರ ಸಿಬ್ಬಂದಿಗಳ ಅವಧಿಯೂ ವಿಸ್ತರಣೆ
ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಘೋಷಿಸಿದೆ.

ಭಾರತದ ಟಿ20 ಕೋಚ್ ಹುದ್ದೆ ನಿರಾಕರಿಸಿದ ಆಶಿಶ್ ನೆಹ್ರಾ, ದ್ರಾವಿಡ್ ಕೋಚ್ ಅವಧಿ ವಿಸ್ತರಣೆಗೆ BCCI ಪಟ್ಟು, ನಿರ್ಧಾರ ಬದಲಿಸ್ತಾರಾ 'ಜಾಮಿ'?
ಗುಜರಾತ್ ಟೈಟನ್ಸ್ ಕೋಚ್ ಹಾಗೂ ಭಾರತ ತಂಡದ ಮಾಜಿ ವೇಗದ ಬೌಲರ್ ಆಶಿಶ್ ನೆಹ್ರಾ ಅವರು ಟಿ20 ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳುವ ಪ್ರಸ್ತಾಪವನ್ನು ತಿರಸ್ಕರಿಸಿದ ಬೆನ್ನಲ್ಲೇ ಇದೀಗ ಮತ್ತೆ ಬಿಸಿಸಿಐ ಕೋಚ್ ಹುದ್ದೆ ಮುಂದುವರೆಸುವಂತೆ ಹಾಲಿ ಕೋಚ್ ರಾಹುಲ್ ದ್ರಾವಿಡ್ ಬೆನ್ನು ಬಿದ್ದಿದೆ.

ಮುಖ್ಯ ಕೋಚ್ ಸ್ಥಾನದಲ್ಲಿ ಮುಂದುವರಿಯಲು ರಾಹುಲ್ ದ್ರಾವಿಡ್ ನಿರಾಸಕ್ತಿ: ವಿವಿಎಸ್ ಲಕ್ಷ್ಮಣ್ ನೇಮಕ ಸಾಧ್ಯತೆ
ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಏಕದಿನ ವಿಶ್ವಕಪ್ 2023ರಲ್ಲಿ ಸೆಮಿ ಫೈನಲ್ ವರೆಗೂ ಗೆದ್ದುಕೊಂಡು ಬಂದು ಫೈನಲ್ ನಲ್ಲಿ ಆಸ್ಟ್ರೇಲಿಯಾ ಎದುರು 6 ವಿಕೆಟ್ ಗಳಿಗೆ ಭಾರತ ತಂಡ ಸೋತಿದ್ದು ಎಲ್ಲರಿಗೂ ನಿರಾಶೆಯುಂಟಾಗಿದೆ. ಈ ಸಂದರ್ಭದಲ್ಲಿ ಕಳೆದೆರಡು ವರ್ಷಗಳಿಂದ ಟೀಂ ಇಂಡಿಯಾದ ಹೆಡ್ ಕೋಚ್ ಆಗಿರುವ ರಾಹುಲ್ ಡ್ರಾವಿಡ್ ಅವರ ಬಿಸಿಸಿಐಯೊಂದಿಗಿನ ಒಪ್ಪಂದ ಮುಕ್ತಾಯವಾಗುತ್ತಿದೆ.

