Rahul Dravid

ಸ್ಪರ್ಧಾತ್ಮಕ ಪಿಚ್ ಸಿದ್ದಪಡಿಸಿದ ಗ್ರೀನ್ ಪಾರ್ಕ್ ಸಿಬ್ಬಂದಿಗೆ 35 ಸಾವಿರ ರೂ. ನೀಡಿದ ರಾಹುಲ್ ದ್ರಾವಿಡ್
ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ತಾವು ಎಲ್ಲರಂತಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

ಕಾನ್ಪುರದಲ್ಲಿ ಟೀಂ ಇಂಡಿಯಾ ಅಭ್ಯಾಸ: ಬಯೋಬಬಲ್ ನಿಯಮ ಮುರಿದು ಪಿಚ್ ಪರಿಶೀಲಿಸಿದ ದ್ರಾವಿಡ್, ನಾಯಕ ರಹಾನೆ!
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಗೆಲುವಿನ ಬಳಿಕ ಟೀಂ ಇಂಡಿಯಾ ಹುಮ್ಮಸ್ಸಿನಲ್ಲಿದೆ. ಈ ಮಧ್ಯೆ ನವೆಂಬರ್ 25ರಂದು ಕಿವೀಸ್ ತಂಡದ ವಿರುದ್ಧ ಮೊದಲ ಟೆಸ್ಟ್ ಆರಂಭಗೊಳ್ಳಲಿದೆ.

'T20WorldCup ಬೆನ್ನಲ್ಲೇ ಮತ್ತೊಂದು ಸರಣಿ ಸುಲಭವಲ್ಲ': ಕಿವೀಸ್ ಬೆನ್ನು ತಟ್ಟಿದ 'ಕ್ರಿಕೆಟ್ ಜೆಂಟಲ್ ಮ್ಯಾನ್' ರಾಹುಲ್ ದ್ರಾವಿಡ್
T20WorldCup ಬೆನ್ನಲ್ಲೇ ಮತ್ತೊಂದು ಸರಣಿ ಸುಲಭವಲ್ಲ ಎಂದು ಹೇಳುವ ಮೂಲಕ ಭಾರತದ ವಿರುದ್ಧ ಟಿ20 ಸರಣಿ ಸೋತ ನ್ಯೂಜಿಲೆಂಡ್ (New Zealand) ತಂಡಕ್ಕೆ ಭಾರತೀಯ ಕ್ರಿಕೆಟ್ ನ ಸವ್ಯಸಾಚಿ ಆಟಗಾರ ಹಾಗೂ ಟೀಂ ಇಂಡಿಯಾ ಪ್ರಧಾನ ಕೋಚ್ ರಾಹುಲ್ ದ್ರಾವಿಡ್ (Rahul Dravid) ನೈತಿಕ ಬೆಂಬಲ (Moral support) ನೀಡಿದ್ದಾರೆ.

ರಾಹುಲ್ ದ್ರಾವಿಡ್ ಜಾಗಕ್ಕೆ ವಿವಿಎಸ್ ಲಕ್ಷ್ಮಣ್: ಬಿಸಿಸಿಐನಿಂದ ಹೊಸ ಜವಾಬ್ದಾರಿ
ಭಾರತದ ಮಾಜಿ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷ್ಮಣ್ ಅವರಿಗೆ ಬಿಸಿಸಿಐ, ಹೊಸ ಜವಾಬ್ದಾರಿ ವಹಿಸಿದೆ.

ಟೀಂ ಇಂಡಿಯಾದ ನೂತನ ಕೋಚ್ ರಾಹುಲ್ ದ್ರಾವಿಡ್ ಬಗ್ಗೆ ಉಪನಾಯಕ ರೋಹಿತ್ ಶರ್ಮಾ ಹೇಳಿದ್ದೇನು?
ಟೀಂ ಇಂಡಿಯಾದ ನೂತನ ಕೋಚ್ ಆಗಿ ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ನೇಮಕ ಮಾಡಿರುವುದಾಗಿ ನಿನ್ನೆ ಬಿಸಿಸಿಐ ಘೋಷಿಸಿತ್ತು.

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿರುವುದು ದೊಡ್ಡ ಗೌರವ: ರಾಹುಲ್ ದ್ರಾವಿಡ್
ಭಾರತ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುವುದು ಬಹುದೊಡ್ಡ ಗೌರವ. ಇದಕ್ಕೆ ಪ್ರತಿಯಾಗಿ ಉತ್ತಮ ಕೆಲಸ ಮಾಡುವತ್ತ ಚಿತ್ತ ನೆಟ್ಟಿದ್ದೇನೆ ಎಂದು ದಿ ವಾಲ್ ಖ್ಯಾತಿಯ ಭಾರತದ ಕ್ರಿಕೆಟ್ ದಂತಕಥೆ ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ 'ಕನ್ನಡಿಗ' ರಾಹುಲ್ ದ್ರಾವಿಡ್ ನೇಮಕ
ಟೀಂ ಇಂಡಿಯಾದ ನೂತನ ಕೋಚ್ ಆಗಿ ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ.

ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಿದ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್ ಎನ್‌ಸಿಎ ಮುಖ್ಯಸ್ಥ?
ಕನ್ನಡಿಗ, ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರು ಮಂಗಳವಾರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹುದ್ದೆಗೆ ಔಪಚಾರಿಕವಾಗಿ ಅರ್ಜಿ ಸಲ್ಲಿಸಿದ್ದು, ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಆಗುವುದು ಬಹುತೇಕ ಖಚಿತವಾಗಿದೆ.

ರಾಹುಲ್ ದ್ರಾವಿಡ್ ಟೀಂ ಇಂಡಿಯಾ ಮುಖ್ಯ ಕೋಚ್? ಕೊಹ್ಲಿ ಪ್ರತಿಕ್ರಿಯಿಸಿದ್ದು ಹೀಗೆ
ಟಿ-20 ವಿಶ್ವಕಪ್ ನಂತರ ಲಿಜೆಂಡರಿ ರಾಹುಲ್ ದ್ರಾವಿಡ್ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಲಿದ್ದಾರೆ ಸುದ್ದಿಗಳು ಹರಿದಾಡುತ್ತಿವೆ. ಈ ಕುರಿತಂತೆ ಟೀ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

