Rahul Gadhi

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಭದ್ರತೆ ಹೆಚ್ಚಿಸುವಂತೆ ಅಮಿತ್ ಶಾಗೆ ಪತ್ರ!
ಅಮಿತ್ ಶಾ ಗೆ ಪತ್ರ ಬರೆದಿರುವ ಅಜಯ್ ರೈ, ಸಾರ್ವಜನಿಕ ಪ್ರತಿನಿಧಿಗಳು ನಾಗರಿಕರಿಗೆ ಸಿಗುವಂತಿರಬೇಕು. ಆದರೆ ಅವರ ಸುರಕ್ಷತೆಯು ಅಷ್ಟೇ ಮುಖ್ಯವಾಗಿದೆ ಎಂದಿದ್ದಾರೆ.

ಮಣಿಪುರ: ನಿರಾಶ್ರಿತರ ಶಿಬಿರದಲ್ಲಿ ಮಕ್ಕಳೊಂದಿಗೆ ಊಟ ಸವಿದ ರಾಹುಲ್!
ಜನಾಂಗೀಯ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿರುವ ಮಣಿಪುರದ ಚುರಚಂದಪುರ ನಿರಾಶ್ರಿತರ ಶಿಬಿರಕ್ಕೆ ತೆರಳಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಅಲ್ಲಿರುವ ಮಕ್ಕಳೊಂದಿಗೆ ಊಟ ಮಾಡುವ ಮೂಲಕ ಕೆಲ ಹೊತ್ತು ಅಲ್ಲಿಯೇ ಕಳೆದಿದ್ದಾರೆ.

