Rahul Gandhi, Akhilesh Yadav

ರಾಹುಲ್ ಗಾಂಧಿ ರೀ ಲಾಂಚ್ ಮಾಡಲೆಂದೇ ಈ ಬೃಹನ್ನಾಟಕ: ಬಿಜೆಪಿ
ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಅರಾಜಕತೆ ಸೃಷ್ಟಿಸಲು ಹಾಗೂ ರಾಹುಲ್ ಗಾಂಧಿ ಅವರನ್ನು ಮತ್ತೆ ಮುಂಚೂಣಿಗೆ ತರಲು ನಡೆಸಿದ ಮತ್ತೊಂದು ಪ್ರಯತ್ನ ಇದು ಎಂದು ಆರೋಪಿಸಿದೆ.

ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಆಕಾಶವಾಣಿ ಭವನಕ್ಕೆ ನುಗ್ಗಿದ ರಾಹುಲ್-ಪ್ರಿಯಾಂಕಾ ಗಾಂಧಿ ಸೇರಿ ಹಲವರ ವಿರುದ್ಧ FIR ದಾಖಲು..!
ಮಂಗಳವಾರ, ಚುನಾವಣಾ ಆಯೋಗದ ಕಚೇರಿಯತ್ತ ಇಂಡಿಯಾ ಮೈತ್ರಿಕೂಟ ನಡೆಸಿದ ಪಾದಯಾತ್ರೆಯನ್ನು ಪೊಲೀಸರು ತಡೆದ ಬಳಿಕ ಆಕಾಶವಾಣಿ ಭವನದ ಒಳಗೆ ಎಂಟು ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಲಾಗಿತ್ತು.

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಸ್ವಲ್ಪ ಹೊತ್ತಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
ಚುನಾವಣಾ ಆಯೋಗದ ಕಡೆಗೆ ಮೆರವಣಿಗೆ ನಡೆಸದಂತೆ ತಡೆದ ನಂತರ ಆಕಾಶವಾಣಿ ಭವನದ ಆವರಣದಲ್ಲಿ ಧರಣಿ ನಡೆಸುತ್ತಿದ್ದ ಈ ನಾಯಕರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿ ಕಿಂಗ್ಸ್‌ವೇ ಕ್ಯಾಂಪ್ ಪೊಲೀಸ್ ಲೈನ್ಸ್‌ಗೆ ಕರೆದೊಯ್ಯಲಾಗಿತ್ತು.

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ: 'ಕೈ' ನಾಯಕರು ಪೊಲೀಸ್ ವಶಕ್ಕೆ; ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!
ಪೊಲೀಸ್ ಸಿಬ್ಬಂದಿ ಆವರಣವನ್ನು ಖಾಲಿ ಮಾಡುವಂತೆ ಕೇಳಿಕೊಂಡರು, ಆದರೆ ಗಾಂಧಿ ಸಹೋದರ-ಸಹೋದರಿ ಪಟ್ಟು ಹಿಡಿದು ಕುಳಿತರು ಮತ್ತು ತಾವು ಚುನಾವಣಾ ಆಯೋಗದ ಕಚೇರಿಗೆ ಹೋಗಲೇಬೇಕೆಂದು ಹಠ ಹಿಡಿದರು.

ದೆಹಲಿಯ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..! Video
ರಾಜ್ಯಸಭೆ ಮತ್ತು ಲೋಕಸಭೆಯ ಪ್ರತಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸೇರಿದಂತೆ INDIA ಒಕ್ಕೂಟದ ಸಂಸದರು ಸಂಸತ್ ಭವನದ ಆವರಣದಿಂದ ಚುನಾವಣಾ ಆಯೋಗದತ್ತ ಮೆರವಣಿಗೆ ಆರಂಭಿಸಿದ್ದರು.

'ರಾಯ್‌ಬರೇಲಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿ ತೀವ್ರ ಹೆದರಿದ್ದರು; SP ಇಲ್ಲದಿದ್ದರೇ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ'
ಒಂದು ಹಂತದಲ್ಲಿ ರಾಹುಲ್ ಗಾಂಧಿ ತಮ್ಮ ಕ್ಷೇತ್ರವನ್ನೇ ಬಿಟ್ಟುಕೊಡಲು ನಿರ್ಧರಿಸಿದ್ದರು. ಆದರೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಧೈರ್ಯ ತುಂಬಿ, ಸ್ಪರ್ಧಿಸದೇ ಇದ್ದರೆ ತಾವೇ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಎಚ್ಚರಿಸಿದ್ದರು.

ಬೆಳಗಾವಿಯಲ್ಲಿ 15 ಸಾವಿರ ಮತದಾರರ ಹೆಸರು ಅಳಿಸಲು ಯತ್ನ: ರಾಹುಲ್ ಗಾಂಧಿ; CEC ರಾಜೀನಾಮೆಗೆ ಆಗ್ರಹ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಫಾರ್ಮ್ 7 ಅರ್ಜಿಗಳನ್ನು ಬೃಹತ್ ಪ್ರಮಾಣದಲ್ಲಿ ಸಲ್ಲಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ವಿವಾದದ ನಡುವೆ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!
ರಾಹುಲ್ ಗಾಂಧಿ, ಮಚ್ಚರ್ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ ಎಂದು ಕಿಶನ್ ರೆಡ್ಡಿ ಪ್ರಶ್ನಿಸಿದ್ದಾರೆ.

ಉತ್ತರ ಪ್ರದೇಶ: ಸಮಾಜವಾದಿ ಅಧಿಕಾರಕ್ಕೆ ಬಂದರೆ 'ಲೋಕತಂತ್ರ ಸೇನಾನಿ'ಗಳಿಗೆ ₹51 ಸಾವಿರ ಪಿಂಚಣಿ- ಅಖಿಲೇಶ್ ಯಾದವ್
1975ರ ತುರ್ತು ಪರಿಸ್ಥಿತಿಯನ್ನು ವಿರೋಧಿಸಿದವರನ್ನು ಅಖಿಲೇಶ್ ಯಾದವ್ ‘ಲೋಕತಂತ್ರ ಸೇನಾನಿಗಳು’ ಎಂದು ಕರೆಯುತ್ತಾರೆ. ಇಂತಹ ಹಲವರು ಎಸ್‌ಪಿ ಕಚೇರಿಗೆ ಭೇಟಿ ನೀಡಿ ತಮ್ಮ ಅನುಭವಗಳು ಮತ್ತು ಸಲಹೆಗಳನ್ನು ಹಂಚಿಕೊಂಡಿದ್ದಾರೆ ಎಂದು ಅವರು ಹೇಳಿದರು.

