Rahul Gandhi, Akhilesh Yadav

ಬಂಗಾಳ, ತಮಿಳುನಾಡು ಬಳಿಕ 2027 ರ ಉತ್ತರ ಪ್ರದೇಶ ಚುನಾವಣೆಗೆ I-PAC ತೊರೆದ ಅಖಿಲೇಶ್ ಯಾದವ್
ದೇಶ

ಬಂಗಾಳ, ತಮಿಳುನಾಡು ಬಳಿಕ 2027 ರ ಉತ್ತರ ಪ್ರದೇಶ ಚುನಾವಣೆಗೆ I-PAC ತೊರೆದ ಅಖಿಲೇಶ್ ಯಾದವ್

ಚುನಾವಣಾ ತ್ರಜ್ಞ ಪ್ರಶಾಂತ್ ಕಿಶೋರ್ ಸ್ಥಾಪಿಸಿದ ಐ-ಪ್ಯಾಕ್, 2022 ರ ಚುನಾವಣೆಯಲ್ಲಿ ಸೋಲಿನ ಅಂತರ ಕಡಿಮೆ ಇರುವ ಕ್ಷೇತ್ರಗಳಲ್ಲಿ ಕೆಲಸ ಮಾಡಬೇಕಿತ್ತು ಎಂದು ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.

'ಮತ ಕಳ್ಳತನದಿಂದ ಗೆದ್ದಿರುವ ಬಿಜೆಪಿ ಸಂಸದರು ನುಸುಳುಕೋರರು; ನ್ಯಾಯಸಮ್ಮತ ಚುನಾವಣೆ ನಡೆದರೆ ಲೋಕಸಭೆಯಲ್ಲಿ 140 ಸ್ಥಾನ ಗೆಲ್ಲುತ್ತಿರಲಿಲ್ಲ'
ದೇಶ

'ಮತ ಕಳ್ಳತನದಿಂದ ಗೆದ್ದಿರುವ ಬಿಜೆಪಿ ಸಂಸದರು ನುಸುಳುಕೋರರು; ನ್ಯಾಯಸಮ್ಮತ ಚುನಾವಣೆ ನಡೆದರೆ ಲೋಕಸಭೆಯಲ್ಲಿ 140 ಸ್ಥಾನ ಗೆಲ್ಲುತ್ತಿರಲಿಲ್ಲ'

ಮತ ಕಳ್ಳತನದ ಮೂಲಕ ಕೆಲವೊಮ್ಮೆ ವೈಯಕ್ತಿಕ ಸ್ಥಾನಗಳನ್ನು ಕದಿಯಲಾಗುತ್ತದೆ. ಇನ್ನು ಕೆಲವು ಬಾರಿ ಇಡೀ ಸರ್ಕಾರವನ್ನೇ ಕದಿಯಬಹುದು. ಲೋಕಸಭೆಯಲ್ಲಿ ಈಗಿರುವ ಬಿಜೆಪಿಯ 240 ಸಂಸದರಲ್ಲಿ ಪ್ರತಿ ಆರನೇ ಸಂಸದರು ಮತ ಕಳ್ಳತನದ ಮೂಲಕವೇ ಗೆದ್ದಿದ್ದಾರೆ.

ರಾಹುಲ್‌ ಗಾಂಧಿ ಬಿಜೆಪಿ ಸೇರಿದ್ರೆ ಅವರನ್ನೇ ಮದುವೆ ಆಗ್ತೀನಿ ಎಂದರಾ ಕಂಗನಾ? ವೈರಲ್ ಪೋಸ್ಟ್‌ಗೆ ನಟಿ ಹೇಳಿದ್ದೇನು?
ದೇಶ

ರಾಹುಲ್‌ ಗಾಂಧಿ ಬಿಜೆಪಿ ಸೇರಿದ್ರೆ ಅವರನ್ನೇ ಮದುವೆ ಆಗ್ತೀನಿ ಎಂದರಾ ಕಂಗನಾ? ವೈರಲ್ ಪೋಸ್ಟ್‌ಗೆ ನಟಿ ಹೇಳಿದ್ದೇನು?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿಗೆ ಸೇರಿದರೆ ನಾನು ಅವರನ್ನು "ಮದುವೆಯಾಗುತ್ತೇನೆ" ಎಂದು ಕಂಗನಾ ರಣಾವತ್ ಅವರು ಹೇಳಿದ್ದಾರೆ ಎಂದು ವರದಿಯಾಗಿದ್ದು, ಇದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ.

'ಕ್ಷುಲ್ಲಕ ರಾಜಕೀಯ ಬಿಡಿ': TMC ಸೋಲು ಸಂಭ್ರಮಿಸುತ್ತಿರುವವರಿಗೆ ರಾಹುಲ್ ಗಾಂಧಿ ಬುದ್ಧಿವಾದ!
ದೇಶ

'ಕ್ಷುಲ್ಲಕ ರಾಜಕೀಯ ಬಿಡಿ': TMC ಸೋಲು ಸಂಭ್ರಮಿಸುತ್ತಿರುವವರಿಗೆ ರಾಹುಲ್ ಗಾಂಧಿ ಬುದ್ಧಿವಾದ!

"ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಜನಾದೇಶದ ಕಳ್ಳತನವಾಗಿದೆ. ಈ ದೇಶದ ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ನಾಶಮಾಡಲು ಪಣ ತೊಟ್ಟಿರುವ ಬಿಜೆಪಿಯ ಪ್ರಯತ್ನದ ಒಂದು ದೊಡ್ಡ ಹೆಜ್ಜೆಯಾಗಿದೆ"

ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್, ರಾಹುಲ್ ಗಾಂಧಿ ಕಥೆ ಮುಗಿದಿದೆ; ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್!
ದೇಶ

ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್, ರಾಹುಲ್ ಗಾಂಧಿ ಕಥೆ ಮುಗಿದಿದೆ; ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್!

ನಿರ್ಗಮಿತ ಮುಖ್ಯಮಂತ್ರಿ ಬ್ಯಾನರ್ಜಿ ಅವರ ರಾಜಕೀಯ ವನವಾಸ ಆರಂಭವಾಗಿದೆ. ಅವರು 2021ರಲ್ಲಿ ನಂದಿಗ್ರಾಮವನ್ನು ಕಳೆದುಕೊಂಡರು ಮತ್ತು ಈ ಬಾರಿ ಭವಾನಿಪುರವನ್ನು ಕಳೆದುಕೊಂಡಿದ್ದಾರೆ.

'ನಾಯಕತ್ವ ಕುರಿತು ಸೋನಿಯಾ, ರಾಹುಲ್ ಮತ್ತು ನಾನು ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ, ಆದರೆ ಈಗ ಅದರ ಚರ್ಚೆಯೇ ಇಲ್ಲ': ಖರ್ಗೆ; Video
ರಾಜಕೀಯ

'ನಾಯಕತ್ವ ಕುರಿತು ಸೋನಿಯಾ, ರಾಹುಲ್ ಮತ್ತು ನಾನು ಸೇರಿ ನಿರ್ಧಾರ ತೆಗೆದುಕೊಳ್ಳುತ್ತೇವೆ, ಆದರೆ ಈಗ ಅದರ ಚರ್ಚೆಯೇ ಇಲ್ಲ': ಖರ್ಗೆ; Video

ಇಂದು ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಖರ್ಗೆ, ತಕ್ಷಣ ನಾಯಕತ್ವ ಬದಲಾವಣೆ ಆಗಲಿದೆ ಎಂಬ ವರದಿಗಳು ಕೇವಲ ಊಹಾಪೋಹಗಳಷ್ಟೇ ಇನ್ನೂ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

'ರಾಷ್ಟ್ರೀಯ ಶರಣಾಗತಿ ಸಂಘ'; ಬಿಜೆಪಿ ನಾಯಕ ರಾಮ್ ಮಾಧವ್ ರಿಂದ RSS ನಿಜವಾದ ಬಣ್ಣ ಬಯಲು
ದೇಶ

'ರಾಷ್ಟ್ರೀಯ ಶರಣಾಗತಿ ಸಂಘ'; ಬಿಜೆಪಿ ನಾಯಕ ರಾಮ್ ಮಾಧವ್ ರಿಂದ RSS ನಿಜವಾದ ಬಣ್ಣ ಬಯಲು

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೇಡಿಕೆಗಳಿಗೆ ಭಾರತವು ಮಣಿದಿತ್ತು ಎಂದು ರಾಮ್ ಮಾದವ್ ಅವರು ವಾಷಿಂಗ್ಟನ್‌ನಲ್ಲಿ ಜಾಗತಿಕ ಸಭಿಕರ ಮುಂದೆ ಒಪ್ಪಿಕೊಳ್ಳುವ ಮೂಲಕ ಬಿಜೆಪಿಗೆ ತೀವ್ರ ಮುಜುಗರವನ್ನುಂಟು ಮಾಡಿದ್ದಾರೆ.

'ದುರುದ್ದೇಶಪೂರಿತ' ಪೋಸ್ಟ್‌: ರಾಹುಲ್ ಗಾಂಧಿ ದ್ವಿಪೌರತ್ವ ಪ್ರಕರಣದಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಾಧೀಶ!
ದೇಶ

'ದುರುದ್ದೇಶಪೂರಿತ' ಪೋಸ್ಟ್‌: ರಾಹುಲ್ ಗಾಂಧಿ ದ್ವಿಪೌರತ್ವ ಪ್ರಕರಣದಿಂದ ಹಿಂದೆ ಸರಿದ ಹೈಕೋರ್ಟ್ ನ್ಯಾಯಾಧೀಶ!

ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್ ಅವರ ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಮತ್ತು ಮಾಧ್ಯಮ ಸಂದರ್ಶನಗಳಿಗೆ ನ್ಯಾಯಾಲಯವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ದ್ರಾವಿಡ ಸಿದ್ಧಾಂತ ದ್ವೇಷಿಸುವ RSS ತಮಿಳುನಾಡು ಆಳಲು ಯೋಜಿಸುತ್ತಿದೆ; ಬಿಜೆಪಿಗೆ AIADMK ಶರಣಾಗಿದೆ: ರಾಹುಲ್ ಗಾಂಧಿ
ದೇಶ

ದ್ರಾವಿಡ ಸಿದ್ಧಾಂತ ದ್ವೇಷಿಸುವ RSS ತಮಿಳುನಾಡು ಆಳಲು ಯೋಜಿಸುತ್ತಿದೆ; ಬಿಜೆಪಿಗೆ AIADMK ಶರಣಾಗಿದೆ: ರಾಹುಲ್ ಗಾಂಧಿ

ಕನ್ಯಾಕುಮಾರಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, "ದ್ರಾವಿಡ ಸಿದ್ಧಾಂತವನ್ನು ದ್ವೇಷಿಸುವ ಆರ್‌ಎಸ್‌ಎಸ್ ಕೂಡ ತಮಿಳುನಾಡನ್ನು ಆಳಲು ಯೋಜಿಸುತ್ತಿದೆ" ಎಂದು ಹೇಳಿದರು.