Rahul Gandhi, Akhilesh Yadav

'ಪ್ರಧಾನಿ ಒಬ್ಬ ದೇಶದ್ರೋಹಿ; ನನ್ನ ಕಣ್ಣಲ್ಲಿ ಕಣ್ಣಿಟ್ಟು ಮಾತನಾಡಲು ಮೋದಿಗೆ ಧೈರ್ಯವಿಲ್ಲ; TMCಗೆ ಬಿಜೆಪಿ ಎದುರಿಸುವ ತಾಕತ್ತು ಇಲ್ಲ'
ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಭಾರತವನ್ನು ಮಾರಿದ್ದು, ಇದರಿಂದ ಭಾರತದ ಕೃಷಿ ಕ್ಷೇತ್ರವು ನಾಶವಾಗಲಿದೆ. ಹೀಗಾಗಿ ಮೋದಿಯವರು ದೇಶಭಕ್ತ ಅಲ್ಲ, ದೇಶದ್ರೋಹಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಸ್ಸಾಂ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ರಾಹುಲ್ ಗಾಂಧಿ ನೀಡಿದ ಭರವಸೆಗಳೇನು?
ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಮತ್ತು ಇತರ ಹಿರಿಯ ನಾಯಕರು ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

'ಮಾವೋವಾದಿಗಳೊಂದಿಗಿನ ನಿಕಟತೆಯಿಂದ ರಾಹುಲ್ ಗಾಂಧಿ ನಕ್ಸಲ್ ಆಗಿದ್ದಾರೆ; ಭಾರತ ಈಗ ನಕ್ಸಲಿಸಂನಿಂದ ಮುಕ್ತವಾಗಿದೆ': ಅಮಿತ್ ಶಾ
ರಾಹುಲ್ ಗಾಂಧಿಯವರ ಮೇಲೂ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮಾವೋವಾದಿಗಳೊಂದಿಗೆ ಅವರ ನಿಕಟತೆಯಿಂದ ಅವರು ಸಹ ನಕ್ಸಲ್ ಆಗಿದ್ದಾರೆ ಎಂದು ಆರೋಪಿಸಿ, ಜನರು ಚುನಾವಣೆಯ ಮೂಲಕ ಅವರಿಗೆ ತಕ್ಕ ಉತ್ತರ ನೀಡಬೇಕಾಗಿದೆ ಎಂದು ಹೇಳಿದರು.

ಗುಜರಾತ್ನಲ್ಲಿ ದಲಿತರ ಮೇಲೆ ದೌರ್ಜನ್ಯ ಹೆಚ್ಚಳ: ಆದಿವಾಸಿಗಳು ಬೆಸ್ಟ್ ಯೂನಿವರ್ಸಿಟಿಯಲ್ಲಿ ಓದಿ, ದೊಡ್ಡ ಕಂಪನಿಗಳಲ್ಲಿ ಕೆಲಸ ಮಾಡಬೇಕು; ರಾಹುಲ್ ಗಾಂಧಿ
ಮೇಲ್ಜಾತಿಯ ಸಮುದಾಯದ 40 ಕ್ಕೂ ಹೆಚ್ಚು ಪುರುಷರು, ನಾಲ್ವರು ದಲಿತರು ಹಸುವನ್ನು ಕೊಂದು ಸತ್ತ ದನದ ಚರ್ಮ ಸುಲಿದಿದ್ದಾರೆ ಎಂದು ಆರೋಪಿಸಿ, ಅವರನ್ನು ವಿವಸ್ತ್ರಗೊಳಿಸಿ ಥಳಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ 100% ಟ್ರಂಪ್ ನಿಯಂತ್ರಣದಲ್ಲಿದ್ದಾರೆ: ರಾಹುಲ್ ಗಾಂಧಿ ಆರೋಪ; Video
ಗುಜರಾತ್ ನ ವಡೋದರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಲೋಕಸಭೆಯಲ್ಲಿ ಪ್ರಧಾನ ಮಂತ್ರಿಗಳು ಮಾಡಿದ ಭಾಷಣವನ್ನು ಪ್ರಶ್ನಿಸಿ, ವಿಶೇಷವಾಗಿ ಸ್ಪಷ್ಟವಾಗಿ ಒಂದು ಕೊರತೆ ಕಾಣುತ್ತಿದೆ ಎಂದು ಉಲ್ಲೇಖಿಸಿದರು.

ಕಾಂಗ್ರೆಸ್-ರಾಹುಲ್ ಗಾಂಧಿ 'BJPಯ ಬಿ-ಟೀಮ್': ಕೇರಳ ಸಿಎಂ ಪಿಣರಾಯಿ ವಿಜಯನ್
ಕಾಂಗ್ರೆಸ್ ತುಷ್ಟೀಕರಣ ರಾಜಕೀಯ ಮಾಡುತ್ತಿದ್ದು, ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಕೋಮುವಾದದಲ್ಲಿ ತೊಡಗಿರುವ ಗುಂಪುಗಳ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿದೆ. CPI(M) ನೇತೃತ್ವದ ಎಲ್ಡಿಎಫ್ ಸರ್ಕಾರ ಯಾವುದೇ ರೀತಿಯ ಸಮುದಾಯವಾದ ರಾಜಕೀಯಕ್ಕೆ ವಿರೋಧವಾಗಿದೆ.

Watch | ಸಂಸತ್ ಮುಂದೆಯೇ ಟೀ ಕುಡೀತಾರೆ, ಸಮೋಸಾ ತಿನ್ತಾರೆ; ದೇಶಕ್ಕೇ ಅವಮಾನ- ರಾಹುಲ್ ವಿರುದ್ಧ ಅಮಿತ್ ಶಾ ವಾಗ್ದಾಳಿ

ನೆಹರೂ ಬದುಕಿದ್ದರೆ, ಕಾನ್ಶಿರಾಮ್ ಅವರನ್ನು ಕಾಂಗ್ರೆಸ್ನಿಂದಲೇ ಮುಖ್ಯಮಂತ್ರಿ ಮಾಡುತ್ತಿದ್ದರು: ರಾಹುಲ್
ಕಾನ್ಶಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್ ಸಮಾಜ ಪಕ್ಷವನ್ನು ಹುಟ್ಟುಹಾಕಿದ್ದರು.

'ನಾಮ್ ನರೇಂದರ್-ಕಾಮ್ ಸರೆಂಡರ್: ಅದಾನಿ, ಎಪ್ಸ್ಟೀನ್ ಕೇಸ್ನಿಂದ ಮೋದಿ ಪ್ಯಾನಿಕ್ ಆಗಿದ್ದಾರೆ, LPG ಸಂಕಷ್ಟದಿಂದಲ್ಲ'
ದೇಶದ ಜನರನ್ನು ಭಯಗೊಳ್ಳಬೇಡಿ ಎಂದು ಹೇಳುವ ಪ್ರಧಾನಿ ಎಪ್ಸ್ಟೀನ್ ಫೈಲ್ಸ್ ವಿಷಯ ಮತ್ತು ಅಮೆರಿಕದಲ್ಲಿನ ಅದಾನಿ ಪ್ರಕರಣದಿಂದಾಗಿ ಪ್ರಧಾನಿ ಭಯಭೀತರಾಗಿದ್ದಾರೆ, ಹೀಗಾಗಿ ಲೋಕಸಭೆ ಅಧಿವೇಶನಕ್ಕೆ ಬರುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

