Rahul Gandhi, Akhilesh Yadav

'ರಾಹುಲ್ ಗಾಂಧಿಯವರೇ, ಇದೇನು ಸಭ್ಯತೆ, ಏನು ನಡವಳಿಕೆ?': ಮತ್ತೆ ಟ್ರೋಲ್ ಗೆ ಗುರಿ; Video Viral
ಇದೇ ವೇಳೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಇತರ ಕಾಂಗ್ರೆಸ್ ಸಂಸದರು ಜೊತೆಯಲ್ಲಿದ್ದ ರಾಹುಲ್ ಗಾಂಧಿ, ಮಾಧ್ಯಮಗಳ ಮುಂದೆ ನಾವು ಒಟ್ಟಿಗೆ ಮಾತನಾಡೋಣ ಎಂದು ಪ್ರಲ್ಹಾದ್ ಜೋಶಿಯವರನ್ನು ಕೇಳಿಕೊಂಡರು.

ಸ್ಪೀಕರ್ ಕೊಠಡಿಯಲ್ಲಿ ಕಾಂಗ್ರೆಸ್ ಸಂಸದರಿಂದ ಓಂ ಬಿರ್ಲಾ ಗೆ ನಿಂದನೆ, ಪ್ರಿಯಾಂಕಾ ಸಂಸದರನ್ನು ತಡೆಯಲಿಲ್ಲ: ರಿಜಿಜು
"ನೀವು ಅಧ್ಯಕ್ಷರಿಂದ ಅನುಮತಿ ಪಡೆಯಬೇಕು. ಅಧ್ಯಕ್ಷರು ಅನುಮತಿ ನೀಡದ ಹೊರತು, ಯಾವುದೇ ಸದಸ್ಯರು ಮಾತನಾಡಲು ಸಾಧ್ಯವಿಲ್ಲ. ಪ್ರಧಾನಿ ಕೂಡ ಅಧ್ಯಕ್ಷರ ಅನುಮತಿಯೊಂದಿಗೆ ಮಾತನಾಡುತ್ತಾರೆ" ಎಂದು ಅವರು ಹೇಳಿದ್ದಾರೆ.

ನಾನು ಎಪ್ಸ್ಟೀನ್ ಅವರನ್ನು ಭೇಟಿಯಾಗಿದ್ದೆ...: ರಾಹುಲ್ ಆರೋಪಕ್ಕೆ ಹರ್ದೀಪ್ ಸಿಂಗ್ ಪುರಿ ತಿರುಗೇಟು
"ಇಷ್ಟು ಕಡಿಮೆ ಅವಧಿಯಲ್ಲಿ ಬೇರೆ ಯಾವ ದೇಶ ಒಂಬತ್ತು ವ್ಯಾಪಾರ ಒಪ್ಪಂದಗಳನ್ನು ಯಶಸ್ವಿಗೊಳಿಸಿದೆಯೇ?" ಎಂದು ಹರ್ದೀಪ್ ಸಿಂಗ್ ಪುರಿ ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

Epstein ದಾಖಲೆಗಳಲ್ಲಿ ಹೆಸರಿದ್ದರೂ ಅನಿಲ್ ಅಂಬಾನಿ ಜೈಲಿಗೆ ಹೋಗಿಲ್ಲ ಏಕೆ: ರಾಹುಲ್ ಗಾಂಧಿ
ಲೋಕಸಭೆಯಲ್ಲಿ ತಮ್ಮ ಭಾಷಣದ ಸಮಯದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಉಲ್ಲೇಖಿಸಿ, ಅನಿಲ್ ಅಂಬಾನಿಯನ್ನು ಎಪ್ಸ್ಟೀನ್ಗೆ ಪರಿಚಯಿಸಿದವರು ಪುರಿ ಎಂದು ಆರೋಪಿಸಿದ್ದಾರೆ.

'ಭಾರತವನ್ನು ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?': ಲೋಕಸಭೆಯಲ್ಲಿ ರಾಹುಲ್ ಗಾಂಧಿ ಬೆಂಕಿ ಭಾಷಣ! Video
ಯುದ್ಧದ ಯುಗ ಮುಗಿದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಆದರೆ, ನಾವು ಯುದ್ಧದ ಯುಗಕ್ಕೆ ಚಲಿಸುತ್ತಿದ್ದೇವೆ ಅಪಾಯಕಾರಿ ಜಗತ್ತಿಗೆ ಸಾಗುವಾಗ, ನಾವು ನಮ್ಮ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳಬೇಕು.

ನೀವು ಪೆಂಗ್ವಿನ್ ಸಂಸ್ಥೆಯನ್ನು ನಂಬುತ್ತೀರೋ ಅಥವಾ ನರವಾಣೆ ಅವರನ್ನು ನಂಬುತ್ತೀರೋ?: ವರದಿಗಾರರಿಗೆ ರಾಹುಲ್ ಗಾಂಧಿ ಪ್ರಶ್ನೆ
ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಆತ್ಮಚರಿತ್ರೆ ಪುಸ್ತಕ ಸಂಸತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ನಡುವಿನ ರಾಜಕೀಯ ವಿವಾದದ ಕೇಂದ್ರಬಿಂದುವಾಗಿದೆ.

ಮಾಜಿ ಸೇನಾ ಮುಖ್ಯಸ್ಥ ನರವಾಣೆ ಆತ್ಮಚರಿತ್ರೆ ವಿವಾದ: ಪುಸ್ತಕ ಇನ್ನೂ ಬಿಡುಗಡೆಯಾಗಿಲ್ಲ ಎಂದ ಪ್ರಕಾಶನ ಸಂಸ್ಥೆ; ಕಾನೂನು ಕ್ರಮದ ಎಚ್ಚರಿಕೆ..!
ಪುಸ್ತಕವನ್ನು ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ ಹಾಗೂ ಯಾವುದೇ ಮುದ್ರಿತ ಅಥವಾ ಡಿಜಿಟಲ್ ಪ್ರತಿಗಳು ಸಾರ್ವಜನಿಕರಿಗೆ ಬಿಡುಗಡೆ ಮಾಡಿಲ್ಲ ಎಂದು ಪ್ರಕಾಶಕರು ಸ್ಪಷ್ಟಪಡಿಸಿದ್ದಾರೆ.

1995ರ ಪಾಟ್ನಾ ಪ್ರಕರಣದಲ್ಲಿ ಸಂಸದ ಪಪ್ಪು ಯಾದವ್ ಬಂಧನ; ಸೇಡಿನ ಕೃತ್ಯ ಎಂದ ರಾಹುಲ್ ಗಾಂಧಿ
ಬಂಧನದ ನಂತರ ಯಾದವ್ ಅವರನ್ನು ಶುಕ್ರವಾರ ರಾತ್ರಿ ಇಂದಿರಾ ಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(ಐಜಿಐಎಂಎಸ್) ದಾಖಲಿಸಲಾಯಿತು ಮತ್ತು ನಂತರ ತಪಾಸಣೆಗಾಗಿ ಇಂದಿರಾ ಗಾಂಧಿ ಹೃದ್ರೋಗ ಸಂಸ್ಥೆಗೆ(ಐಜಿಐಸಿ) ಕರೆದೊಯ್ಯಲಾಯಿತು.


