Rahul Gandhi, Akhilesh Yadav

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ; ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ
ದೇಶ

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ; ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ಯುವಜನರೇ ದೇಶದ ಭವಿಷ್ಯ ಎಂದು ಒತ್ತಿಹೇಳಿದ ಗಾಂಧಿ, ವಿದ್ಯಾರ್ಥಿಗಳ ಮಾತುಗಳನ್ನು ಆಲಿಸಿ, ಬಿಕ್ಕಟ್ಟನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೊರೆನ್ ಅವರನ್ನು ಒತ್ತಾಯಿಸಿದ್ದಾರೆ.

ಸತತ 2ನೇ ವರ್ಷವೂ ಕೆಂಪುಕೋಟೆ ಸ್ವಾತಂತ್ರ್ಯೋತ್ಸವಕ್ಕೆ ಹಾಜರಾಗದ ಮಲ್ಲಿಕಾರ್ಜುನ ಖರ್ಗೆ-ರಾಹುಲ್ ಗಾಂಧಿ!
ದೇಶ

ಸತತ 2ನೇ ವರ್ಷವೂ ಕೆಂಪುಕೋಟೆ ಸ್ವಾತಂತ್ರ್ಯೋತ್ಸವಕ್ಕೆ ಹಾಜರಾಗದ ಮಲ್ಲಿಕಾರ್ಜುನ ಖರ್ಗೆ-ರಾಹುಲ್ ಗಾಂಧಿ!

ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸ್ವಾತಂತ್ರ್ಯ ದಿನೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.

'ಅಪ್ಪಿಕೋ' ವಿದೇಶಾಂಗ ನೀತಿ: ಮೋದಿ ಕೆಣಕಿದ ರಾಹುಲ್ ಗಾಂಧಿ; ಇಂದಿರಾ ಗಾಂಧಿ ವಿಡಿಯೋ ಮೂಲಕ ಬಿಜೆಪಿ ತಿರುಗೇಟು!
ದೇಶ

'ಅಪ್ಪಿಕೋ' ವಿದೇಶಾಂಗ ನೀತಿ: ಮೋದಿ ಕೆಣಕಿದ ರಾಹುಲ್ ಗಾಂಧಿ; ಇಂದಿರಾ ಗಾಂಧಿ ವಿಡಿಯೋ ಮೂಲಕ ಬಿಜೆಪಿ ತಿರುಗೇಟು!

ಬಿಜೆಪಿ ಸಂಸದ ದುಬೆ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಅವರು ಕ್ಯೂಬನ್ ಕ್ರಾಂತಿಕಾರಿ ಫಿಡೆಲ್ ಕ್ಯಾಸ್ಟ್ರೋ ಮತ್ತು ಪ್ಯಾಲೆಸ್ಟೀನಿಯನ್ ನಾಯಕ ಯಾಸರ್ ಅರಾಫತ್ ಅವರನ್ನು ಭೇಟಿಯಾದ ಸಂದರ್ಭದ ಫೋಟೋಗಳನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ದೇಶ

ಸಾವರ್ಕರ್ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸಾವರ್ಕರ್ ವಿರುದ್ಧ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

Watch | ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ: ಅಖಿಲೇಶ್ Vs ರಿಜಿಜು ಜಟಾಪಟಿ
ವಿಡಿಯೋ

Watch | ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ: ಅಖಿಲೇಶ್ Vs ರಿಜಿಜು ಜಟಾಪಟಿ

ರಾಹುಲ್ ಗಾಂಧಿ ಅಧಿವೇಶನದ ವೇಳೆ ಸದನದಿಂದ ಓಡಿ ಹೋಗ್ತಾರೆ, ಅಧಿವೇಶನದ ಬಳಿಕ ವಿದೇಶಕ್ಕೆ ಓಡಿಹೋಗ್ತಾರೆ: ಬಿಜೆಪಿ ಲೇವಡಿ
ದೇಶ

ರಾಹುಲ್ ಗಾಂಧಿ ಅಧಿವೇಶನದ ವೇಳೆ ಸದನದಿಂದ ಓಡಿ ಹೋಗ್ತಾರೆ, ಅಧಿವೇಶನದ ಬಳಿಕ ವಿದೇಶಕ್ಕೆ ಓಡಿಹೋಗ್ತಾರೆ: ಬಿಜೆಪಿ ಲೇವಡಿ

"ಅವರು ಅಧಿವೇಶನದ ಸಮಯದಲ್ಲಿ ಸದನದಿಂದ ಓಡಿಹೋಗುತ್ತಾರೆ ಮತ್ತು ಅಧಿವೇಶನದ ನಂತರ ವಿದೇಶಕ್ಕೆ ಓಡಿಹೋಗುತ್ತಾರೆ ಎಂದು ನೀವೆಲ್ಲರೂ ನೋಡಿದ್ದೀರಿ... ಎಂದು ಸುಧಾಂಶು ತ್ರಿವೇದಿ ಹೇಳಿದ್ದಾರೆ.

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಪ್ರತಿಭಟನಾ ಮೆರವಣಿಗೆ! Video
ದೇಶ

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಪ್ರತಿಭಟನಾ ಮೆರವಣಿಗೆ! Video

ಅಮಿತ್‌ ಶಾ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ಸಂಪುಟ ಪುನಾರಚನೆ: ರಾಹುಲ್ ಗಾಂಧಿ ಅಂಗಳದಲ್ಲಿ ಚೆಂಡು.. ಯಾರ ಹೆಸರು ಫೈನಲ್?
ರಾಜಕೀಯ

ಸಂಪುಟ ಪುನಾರಚನೆ: ರಾಹುಲ್ ಗಾಂಧಿ ಅಂಗಳದಲ್ಲಿ ಚೆಂಡು.. ಯಾರ ಹೆಸರು ಫೈನಲ್?

ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ v/s ಕಿರಣ್ ರಿಜಿಜು 'ಎಕ್ಸ್' ವಾರ್: ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ನೀಡಿ; 2023ರ ಕಾನೂನನ್ನು ಏಕೆ ಸರ್ಕಾರ ಜಾರಿಗೆ ತಂದಿಲ್ಲ?
ದೇಶ

ರಾಹುಲ್ ಗಾಂಧಿ v/s ಕಿರಣ್ ರಿಜಿಜು 'ಎಕ್ಸ್' ವಾರ್: ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ನೀಡಿ; 2023ರ ಕಾನೂನನ್ನು ಏಕೆ ಸರ್ಕಾರ ಜಾರಿಗೆ ತಂದಿಲ್ಲ?

ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ರಾಹುಲ್ ಗಾಂಧಿ ಒಂದು ವಿಡಿಯೊ ಹಂಚಿಕೊಂಡಿದ್ದರು. ಮಹಿಳೆಯರನ್ನು ಮತ್ತೆ ಚರ್ಚೆಯ ಕೇಂದ್ರಕ್ಕೆ ತರುವುದು ಮತ್ತು ಅವರು ತಮಗೆ ಬೇಕಾದುದನ್ನು ಮಾಡಲು ಅವಕಾಶ ನೀಡುವುದು ಇಂದು ಮುಖ್ಯವಾಗಿದೆ ಎಂದು ಹೇಳಿದ್ದರು.