Rahul Gandhi, Priyanka

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ
ದೇಶ

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

"ಏನೇ ಆಗಲಿ, ಯಾವ ಸಂಸ್ಥೆ ಪಾತ್ರ ವಹಿಸಲಿ ಅಥವಾ ಬಿಡಲಿ, ರಾಜಕೀಯ ಪ್ರತಿರೋಧ ಮುಂದುವರಿಯುತ್ತದೆ, ಜನರ ಪ್ರತಿರೋಧ ಮುಂದುವರಿಯುತ್ತದೆ ಮತ್ತು ಅದು ಅಂತಿಮವಾಗಿ ಜಯಗಳಿಸುತ್ತದೆ," ಎಂದು ಗಾಂಧಿ ಹೇಳಿದ್ದಾರೆ.

ನ್ಯಾಯಾಲಯದ ಶುಲ್ಕ ಕೊರತೆ: SIR ವಿರುದ್ಧದ ರಾಹುಲ್ ಗಾಂಧಿ ಅರ್ಜಿಯಲ್ಲಿ 10 ಲೋಪ ಗುರುತಿಸಿದ ಸುಪ್ರೀಂ ಕೋರ್ಟ್!
ದೇಶ

ನ್ಯಾಯಾಲಯದ ಶುಲ್ಕ ಕೊರತೆ: SIR ವಿರುದ್ಧದ ರಾಹುಲ್ ಗಾಂಧಿ ಅರ್ಜಿಯಲ್ಲಿ 10 ಲೋಪ ಗುರುತಿಸಿದ ಸುಪ್ರೀಂ ಕೋರ್ಟ್!

ಈ ಪ್ರಕರಣದಲ್ಲಿ ಸಹ-ಅರ್ಜಿದಾರರಾಗಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಗುರುತಿನ ಚೀಟಿಯ ಸ್ಪಷ್ಟ ಪ್ರತಿಯನ್ನು ಸಲ್ಲಿಸುವಂತೆ ರಿಜಿಸ್ಟ್ರಿ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿದೆ.

ರಾಹುಲ್ ಗಾಂಧಿ ಭೇಟಿಗೆ CJI ಅವಕಾಶ ಕೊಡಬೇಕಾಗಿತ್ತು; ಪೂರ್ವನಿಗದಿ ಕಾರ್ಯಕ್ರಮದಿಂದ ಪ್ರತಿಭಟನೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ: ಸಿದ್ದರಾಮಯ್ಯ; Video
ರಾಜ್ಯ

ರಾಹುಲ್ ಗಾಂಧಿ ಭೇಟಿಗೆ CJI ಅವಕಾಶ ಕೊಡಬೇಕಾಗಿತ್ತು; ಪೂರ್ವನಿಗದಿ ಕಾರ್ಯಕ್ರಮದಿಂದ ಪ್ರತಿಭಟನೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ: ಸಿದ್ದರಾಮಯ್ಯ; Video

ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ತಾವು ಪಾಲ್ಗೊಳ್ಳುತ್ತಿದ್ದೆ, ಆದರೆ ಮೊದಲೇ ನಿಗದಿಯಾಗಿದ್ದ ಕಾರ್ಯಕ್ರಮವೊಂದರ ಕಾರಣದಿಂದಾಗಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದೂ ಹೇಳಿದರು.

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು; ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು
ದೇಶ

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು; ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಮೊನ್ನೆ ಯುವಕರನ್ನು ಹೊಡೆಯುತ್ತಿದ್ದ ಆರ್‌ಎಸ್‌ಎಸ್‌ನ ಹೇಡಿಗಳು ಎಲ್ಲಿದ್ದಾರೆ ಎಂದು ನಾನು ಯೋಚಿಸುತ್ತಿದ್ದೆ. ಅವರು ಎಲ್ಲಿದ್ದಾರೆ? ಏಕೆಂದರೆ ನನಗೆ ಅವರು ಕಾಣಿಸಲಿಲ್ಲ. ನಿಮ್ಮ ಆ ಚಿಕ್ಕ ಶಾಲುಗಳನ್ನು ಧರಿಸಿಕೊಂಡು ಹೊರಗೆ ಬಂದು ನೋಡಿ.

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!
ರಾಜಕೀಯ

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ತಮ್ಮ ಮುಂದೆ ಬಂದ ಡಿಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಅವರು ಕುರ್ತಾ ಹಿಡಿದು ಎಳೆದು, ಹಿಂದಕ್ಕೆ ತಳ್ಳಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ
ದೇಶ

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಚುನಾವಣಾ ಅಕ್ರಮಗಳ ಆರೋಪಗಳು, ಎಸ್‌ಐಆರ್ (SIR) ಪ್ರಕ್ರಿಯೆ ಮತ್ತು ಮುಖ್ಯ ಚುನಾವಣಾ ಆಯುಕ್ತ (CEC) ಕುಮಾರ್ ವಿರುದ್ಧದ ಕ್ರಮದ ಕುರಿತು ಚರ್ಚಿಸಲು ರಾಹುಲ್ ಗಾಂಧಿ ಮತ್ತು 'ಇಂಡಿಯಾ' (INDIA) ಮೈತ್ರಿಕೂಟ ಕೋರಿದ್ದ ಭೇಟಿಯ ಮನವಿಯನ್ನು CJI ಸೂರ್ಯ ಕಾಂತ್ ತಿರಸ್ಕರಿಸಿದ ಮರುದಿನವೇ ಈ ಬೆಳವಣಿಗೆ ನಡೆದಿದೆ.

ರಾಹುಲ್ ಗಾಂಧಿ ರೀ ಲಾಂಚ್ ಮಾಡಲೆಂದೇ ಈ ಬೃಹನ್ನಾಟಕ: ಬಿಜೆಪಿ
ದೇಶ

ರಾಹುಲ್ ಗಾಂಧಿ ರೀ ಲಾಂಚ್ ಮಾಡಲೆಂದೇ ಈ ಬೃಹನ್ನಾಟಕ: ಬಿಜೆಪಿ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಅರಾಜಕತೆ ಸೃಷ್ಟಿಸಲು ಹಾಗೂ ರಾಹುಲ್ ಗಾಂಧಿ ಅವರನ್ನು ಮತ್ತೆ ಮುಂಚೂಣಿಗೆ ತರಲು ನಡೆಸಿದ ಮತ್ತೊಂದು ಪ್ರಯತ್ನ ಇದು ಎಂದು ಆರೋಪಿಸಿದೆ.

ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಆಕಾಶವಾಣಿ ಭವನಕ್ಕೆ ನುಗ್ಗಿದ ರಾಹುಲ್-ಪ್ರಿಯಾಂಕಾ ಗಾಂಧಿ ಸೇರಿ ಹಲವರ ವಿರುದ್ಧ FIR ದಾಖಲು..!
ದೇಶ

ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಆಕಾಶವಾಣಿ ಭವನಕ್ಕೆ ನುಗ್ಗಿದ ರಾಹುಲ್-ಪ್ರಿಯಾಂಕಾ ಗಾಂಧಿ ಸೇರಿ ಹಲವರ ವಿರುದ್ಧ FIR ದಾಖಲು..!

ಮಂಗಳವಾರ, ಚುನಾವಣಾ ಆಯೋಗದ ಕಚೇರಿಯತ್ತ ಇಂಡಿಯಾ ಮೈತ್ರಿಕೂಟ ನಡೆಸಿದ ಪಾದಯಾತ್ರೆಯನ್ನು ಪೊಲೀಸರು ತಡೆದ ಬಳಿಕ ಆಕಾಶವಾಣಿ ಭವನದ ಒಳಗೆ ಎಂಟು ಗಂಟೆಗೂ ಹೆಚ್ಚು ಕಾಲ ಧರಣಿ ನಡೆಸಲಾಗಿತ್ತು.

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಸ್ವಲ್ಪ ಹೊತ್ತಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
ದೇಶ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಸ್ವಲ್ಪ ಹೊತ್ತಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಚುನಾವಣಾ ಆಯೋಗದ ಕಡೆಗೆ ಮೆರವಣಿಗೆ ನಡೆಸದಂತೆ ತಡೆದ ನಂತರ ಆಕಾಶವಾಣಿ ಭವನದ ಆವರಣದಲ್ಲಿ ಧರಣಿ ನಡೆಸುತ್ತಿದ್ದ ಈ ನಾಯಕರನ್ನು ಬಲವಂತವಾಗಿ ಅಲ್ಲಿಂದ ತೆರವುಗೊಳಿಸಿ ಕಿಂಗ್ಸ್‌ವೇ ಕ್ಯಾಂಪ್ ಪೊಲೀಸ್ ಲೈನ್ಸ್‌ಗೆ ಕರೆದೊಯ್ಯಲಾಗಿತ್ತು.