Rahul Gandhi, Priyanka

'ಅಸಂಸ್ಕಾರಿ, ನಾರಾಜ್ ಫೂಫಾ ರಾಹುಲ್ ಗಾಂಧಿ ಕಾಂಗ್ರೆಸ್ ತೊರೆದು ಸ್ಟ್ಯಾಂಡ್ಅಪ್ ಕಾಮಿಡಿಯನ್ ಆಗೋದು ಉತ್ತಮ': ಬಿಜೆಪಿ ನಾಯಕರು ವಾಗ್ದಾಳಿ
ರಾಹುಲ್ ಗಾಂಧಿ ಮಾಡುತ್ತಿರುವ ಮಿಮಿಕ್ರಿಯನ್ನು ನೋಡಿದರೆ, ಅವರು ಪಕ್ಷ ತೊರೆದು ಸ್ಟ್ಯಾಂಡ್ಅಪ್ ಕಾಮಿಡಿಯನ್ ಆಗಬೇಕು ಎಂದು ನನಗೆ ಅನಿಸುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ.

ಪ್ರಧಾನಿ ಮೋದಿ ಕುರಿತು ಮಿಮಿಕ್ರಿ, ದಿವಂಗತ ತಾಯಿಗೆ ಅಪಮಾನ: 'ಅಸಭ್ಯ ಸಂಸ್ಕೃತಿಗೆ ರಾಹುಲ್ ಬೆಂಬಲ'- BJP ವಾಗ್ದಾಳಿ
ದೇಶದ ಪ್ರಧಾನಿ ಮತ್ತು ಅವರ ದಿವಂಗತ ತಾಯಿಯನ್ನು ಸಾರ್ವಜನಿಕವಾಗಿ ಅವಮಾನಿಸುತ್ತಿದ್ದರೂ, ರಾಹುಲ್ ಗಾಂಧಿ ಅವರು ಅದನ್ನು ತಡೆಯುವ ಬದಲು ನಗುತ್ತಾ ಆನಂದಿಸುತ್ತಿರುವುದು ಅವರ 'ಸಂಸ್ಕಾರಹೀನ ಸಂಸ್ಕೃತಿ'ಯನ್ನು ತೋರಿಸುತ್ತದೆ.

ಸದ್ಯದ ವ್ಯವಸ್ಥೆ ಪ್ರಶ್ನೆ ಮಾಡದ 'ಅಂಧಭಕ್ತ'ರನ್ನು ಬಯಸುತ್ತದೆ; ವಿದ್ಯಾರ್ಥಿಗಳಿಗೆ ಅವರು ವಿರುದ್ಧ: Rahul Gandhi
“ವ್ಯವಸ್ಥೆಯ ವಿರುದ್ಧದ ಹೋರಾಟ ಇದು. ವ್ಯವಸ್ಥೆಯು ಪ್ರಶ್ನೆ ಕೇಳುವ ವಿದ್ಯಾರ್ಥಿಗಳಿಂದ ಬೆದರಿಕೆಯನ್ನು ಅನುಭವಿಸುತ್ತದೆ. ಏಕೆಂದರೆ ವಿದ್ಯಾರ್ಥಿಗಳು ಪ್ರಶ್ನೆ ಕೇಳುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

TMC ಹೆಸರು, ಚಿಹ್ನೆ ಮುಟ್ಟುಗೋಲು: 'Vote chori, govt chori ಆಯ್ತು, ಈಗ ಪಾರ್ಟಿ ಚೋರಿ'; ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಕಿಡಿ
ಮೊದಲು ಶಿವಸೇನೆ, ನಂತರ ಎನ್ಸಿಪಿ, ಈಗ ತೃಣಮೂಲ ಕಾಂಗ್ರೆಸ್. ಪ್ರತಿಬಾರಿಯೂ ಒಂದೇ ಮಾದರಿ, ಬಿಜೆಪಿ ಮತ್ತು ಚುನಾವಣಾ ಆಯೋಗ ಒಟ್ಟಾಗಿ ಪಕ್ಷವನ್ನು ವಿಭಜಿಸುತ್ತವೆ. ಬಳಿಕ ಅದರ ಚುನಾವಣಾ ಚಿಹ್ನೆಯನ್ನು ಕಸಿದುಕೊಳ್ಳಲಾಗುತ್ತದೆ.

'PayTM ಅಂದ್ರೆ ಪೇ ಟು ಮೋದಿ ಎಂದರ್ಥ; 10 ವರ್ಷದ ಹಿಂದೆಯೇ ರಾಹುಲ್ ಗಾಂಧಿ ಎಚ್ಚರಿಸಿದ್ದರು'
2016ರಲ್ಲಿ UPI ಪಾವತಿಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ಅಜಯ್ ಸಿಂಗ್ ಅವರು, ರಾಹುಲ್ ಗಾಂಧಿ ಅವರು 10 ವರ್ಷಗಳ ಹಿಂದೆ ನೀಡಿದ್ದ ಹೇಳಿಕೆಯನ್ನು ಬಿಜೆಪಿ ಈಗ ಸಾಬೀತು ಮಾಡಿದೆ ಎಂದರು.

ರಾಹುಲ್ ಗಾಂಧಿ ಮನಸ್ಸಿನಲ್ಲಿ ‘ಭಾರತ್ ಜೋಡೋ’ ಬದಲು ‘ಭಾರತ್ ತೋಡೋ’ ಇರಬಹುದು; ಹರಿಪ್ರಸಾದ್ ಹೇಳಿಕೆ ರಾಷ್ಟ್ರಘಾತುಕ: ಸಿ.ಟಿ ರವಿ; Video
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಉಮರ್ ಖಾಲಿದ್ ಅವರನ್ನು ಬೆಂಬಲಿಸಿ, ಅವರನ್ನು ‘ರಾಷ್ಟ್ರವಾದಿ’ ಎಂದು ಕರೆದಿರುವ ಬೆನ್ನಲ್ಲೇ ಸಿ.ಟಿ. ರವಿ ಈ ಹೇಳಿಕೆ ನೀಡಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಮಾತ್ರಕ್ಕೆ ಅರ್ಥಶಾಸ್ತ್ರದ ಜ್ಞಾನವಿದೆ ಎಂದಲ್ಲ: ರಾಹುಲ್ ಗಾಂಧಿ ಕಾಲೆಳೆದ ನಡ್ಡಾ!
ಕೆಲವರಿಗೆ ಅರ್ಥಶಾಸ್ತ್ರ (Economics) ಎಂಬ ಪದದ ಮೊದಲ ಅಕ್ಷರವಾದ 'E' ಕೂಡ ತಿಳಿದಿರುವುದಿಲ್ಲ. ರಾಹುಲ್ ಅಂತಹವರಲ್ಲಿ ಒಬ್ಬರು ಎಂದು ನಡ್ಡಾ ಹೇಳಿದರು. ದೇಶವು ಶೇ. 7.8 ರಷ್ಟು ಜಿಡಿಪಿ (GDP) ಬೆಳವಣಿಗೆಯನ್ನು ಸಾಧಿಸಿದೆ.

ಮಲೇಷ್ಯಾ ಪ್ರಧಾನಿಯೊಂದಿಗೆ ಉಪಹಾರ ಸಭೆ ನಡೆಸಿದ ರಾಹುಲ್, ಪ್ರಿಯಾಂಕಾ ಗಾಂಧಿ ವಾದ್ರಾ! Video
ಈ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು. ಇಬ್ರಾಹಿಂ ಜೊತೆಗಿನ ಉಪಹಾರ ಸಭೆ ನಡೆಸಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಫೋಟೋಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

ಮೈಸೂರಲ್ಲಿ ಪ್ರಧಾನಿ ಮೋದಿ ಕಿವಿಯಲ್ಲಿ ಹೇಳಿದ್ದೇನು? ಗೌತಮ್ ಅದಾನಿ ಬೆಂಗಳೂರಿಗೆ ಬಂದಿದ್ದೇಕೆ?: ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು; Video
ಉದ್ಯಮಿ ಗೌತಮ್ ಅದಾನಿ ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದು ಸಹ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

