Rahul Gandhi, Priyanka

ಸಂಪುಟ ಪುನಾರಚನೆ: ರಾಹುಲ್ ಗಾಂಧಿ ಅಂಗಳದಲ್ಲಿ ಚೆಂಡು.. ಯಾರ ಹೆಸರು ಫೈನಲ್?
ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.

ರಾಹುಲ್ ಗಾಂಧಿ v/s ಕಿರಣ್ ರಿಜಿಜು 'ಎಕ್ಸ್' ವಾರ್: ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ನೀಡಿ; 2023ರ ಕಾನೂನನ್ನು ಏಕೆ ಸರ್ಕಾರ ಜಾರಿಗೆ ತಂದಿಲ್ಲ?
ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ರಾಹುಲ್ ಗಾಂಧಿ ಒಂದು ವಿಡಿಯೊ ಹಂಚಿಕೊಂಡಿದ್ದರು. ಮಹಿಳೆಯರನ್ನು ಮತ್ತೆ ಚರ್ಚೆಯ ಕೇಂದ್ರಕ್ಕೆ ತರುವುದು ಮತ್ತು ಅವರು ತಮಗೆ ಬೇಕಾದುದನ್ನು ಮಾಡಲು ಅವಕಾಶ ನೀಡುವುದು ಇಂದು ಮುಖ್ಯವಾಗಿದೆ ಎಂದು ಹೇಳಿದ್ದರು.

ಅತೃಪ್ತರನ್ನು ಸಮಾಧಾನಪಡಿಸಲು ರಾಹುಲ್ ರಂಗಪ್ರವೇಶ: ಖಾತೆ ಹಂಚಿಕೆಗೂ ಮುನ್ನ ಸಂಪುಟಕ್ಕೆ 'ಮೈನರ್ ಸರ್ಜರಿ'!
ನಮಗೆ ಸಚಿವ ಸ್ಥಾನ ಕೈತಪ್ಪಿರುವ ವಿಚಾರದಲ್ಲಿ ತಪ್ಪಾಗಿದೆ ಎಂದು ಪಕ್ಷದ ನಾಯಕರು ಒಪ್ಪಿಕೊಂಡಿದ್ದಾರೆ. ನಮಗೆ ಎಲ್ಲಾ ಅರ್ಹತೆಯಿದೆ. ಹೀಗಾಗಿ ಸಚಿವ ಸ್ಥಾನ ಬಿಟ್ಟು ಬೇರೆ ಯಾವುದೇ ಆಯ್ಕೆಯಿಲ್ಲ, ಸಚಿವ ಸ್ಥಾನ ನೀಡಬೇಕಷ್ಟೆ ಎಂದು ಎಂ.ಕೃಷ್ಣಪ್ಪ ಹೇಳಿದ್ದಾರೆ.

ಆರೋಗ್ಯವಾಗಿರಲು ಏನು ಮಾಡಬೇಕು? ತಮ್ಮFitness Routine ಹಂಚಿಕೊಂಡ ರಾಹುಲ್ ಗಾಂಧಿ; Video
ವಿದ್ಯಾರ್ಥಿಗಳು ಮತ್ತು ಯುವಜನರನ್ನು ಗುರಿಯಾಗಿಸಿಕೊಂಡು ಆರಂಭಿಸಿರುವ ಹೊಸ ‘Ask Me Anything’ ಫೀಚರ್ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ದೈನಂದಿನ ಫಿಟ್ನೆಸ್ ದಿನಚರಿಯನ್ನು ಹಂಚಿಕೊಂಡಿದ್ದಾರೆ.

ವಿಪಕ್ಷ ನಾಯಕ ರಾಹುಲ್ ಗಾಂಧಿಯ ಫೇವರೆಟ್ ಬಿಜೆಪಿ ನಾಯಕ ಯಾರು ಗೊತ್ತಾ?
"ನನಗೆ ಅವರೊಂದಿಗೆ ಉತ್ತಮ ಒಡನಾಟವಿದೆ. ಅವರು ತುಂಬಾ ಸರಳ ಮತ್ತು ಸ್ನೇಹಪರ ವ್ಯಕ್ತಿ. ಅವರು ಮಿಲಿಟರಿ ಇತಿಹಾಸದ ತಜ್ಞರು. ಹಲೋ, ಅಂಕಲ್ ಅಮರಿಂದರ್ ಎಂದು ಗಾಂಧಿ ಹೇಳಿದ್ದಾರೆ.

ಉಪವಾಸ ಅಂತ್ಯಗೊಳಿಸುವ ನನ್ನ ಪತ್ನಿಯ ಪ್ರಸ್ತಾವನೆಗೆ ರಾಹುಲ್ ನಿರ್ಲಕ್ಷ್ಯ: ಸೋನಮ್ ವಾಂಗ್ಚುಕ್ ಬೇಸರ
ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ನನಗೆ ಸೂಪ್ ನೀಡುತ್ತಿರುವ ಫೋಟೊವನ್ನು, ನಾನು ಉಪವಾಸ ಅಂತ್ಯಗೊಳಿಸುವವರೆಗೆ ಬಿಡುಗಡೆ ಮಾಡಲ್ಲ ಅಂತ ಮಾತುಕೊಟ್ಟಿದ್ದರು.

ಅಪರಾಧಿ ಪ್ರಜ್ಞೆಯಿಂದ ಅಮಿತ್ ಶಾ ಮುಖ ಮುಚ್ಚಿಕೊಂಡು ಓಡಾಡುತ್ತಿದ್ದಾರೆ; ಸಂಸತ್ತನ್ನು ಎದುರಿಸುವ ಧೈರ್ಯ ಇಲ್ಲ: ರಾಹುಲ್ ಗಾಂಧಿ
ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಳೆದ ತಿಂಗಳು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ಗುಂಪನ್ನು ಭೇಟಿಯಾದ ನಂತರ ಲೋಕಸಭೆಯ ವಿರೋಧ ಪಕ್ಷದ ನಾಯಕ ಈ ಹೇಳಿಕೆ ನೀಡಿದ್ದಾರೆ.

ಕಾಲಿನ ಕೆಳಗೆ ಶ್ರೀರಾಮನ ಫೋಟೋ? ಸಂಸತ್ ಆವರಣದಲ್ಲಿ 'ಚಂದ ಚೋರಿ' ಸ್ಕಿಟ್ ಮಾಡಿದ ರಾಹುಲ್, ಇತರ ಇಬ್ಬರು ಸಂಸದರ ವಿರುದ್ಧ ಕೇಸ್
ರಾಹುಲ್ ಗಾಂಧಿ, ಪಪ್ಪು ಯಾದವ್ ಮತ್ತು ಅವಧೇಶ್ ಪ್ರಸಾದ್ ಅವರು ಸಂಸತ್ ಆವರಣದಲ್ಲಿ ಸನಾತನ ಧರ್ಮವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಕೆಲವು ಮಠಾಧೀಶರು ಕೊತ್ವಾಲಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

ಮೋದಿ-ಶಾ ಭಾರತದ ಭೂತಕಾಲ, FIRನಿಂದ Gen Z ಬೆದರಿಸಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ವಾಗ್ದಾಳಿ
ಜೆನ್ Z ಅನ್ನು ಬೆದರಿಸಿ ಮೌನಗೊಳಿಸಲು ಸಾಧ್ಯವಿಲ್ಲ. ಮೊದಲು ಅವರ ಮೂಳೆ ಮುರಿದಿರಿ. ಈಗ ಅವರ ವಿರುದ್ಧ ಎಫ್ಐಆರ್ ದಾಖಲಿಸುತ್ತಿದ್ದೀರಿ, ಅವರ ಸಾಮಾಜಿಕ ಜಾಲತಾಣ ಖಾತೆಗಳನ್ನು ತೆಗೆದುಹಾಕುತ್ತಿದ್ದೀರಿ.

