ಉತ್ತರ ಪ್ರದೇಶದ ಉನ್ನಾವೋ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸುವಂತೆ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಸವಾಲು ಎಸೆದಿದ್ದಾರೆ.