ದೇಶಕೇರಳ ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ: ಹಂತಕರಿಗೆ ಶಿಕ್ಷೆ ಆಗುವವರೆಗೂ ವಿರಾಮಿಸುವುದಿಲ್ಲ- ರಾಹುಲ್
ಯುವ ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆಯಿಂದ ಕೇರಳ ಆತಂಕಗೊಂಡಿದ್ದು, ಹಂತಕರಿಗೆ ಶಿಕ್ಷೆಗೊಳಪಡಿಸದೆ ಕಾಂಗ್ರೆಸ್ ಪಕ್ಷ ವಿರಾಮಿಸುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.