ದೇಶಪೋಟೋಗಳಿಗಾಗಿ ಕೆಲ ಜನರಿಂದ ಬಡತನ ಬಳಕೆ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಬಡತನ ವಿಚಾರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೆಲವು ಜನರಿಗೆ ಪೋಟೋಗಳನ್ನು ತೆಗೆದುಕೊಳ್ಳಲು ಬಡತನ ಅವಕಾಶವಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.