ದೇಶಪ್ರಧಾನಿ ಮೋದಿ ದಿನದ 18 ಗಂಟೆ ಕೆಲಸ ಮಾಡುತ್ತಾರೆ, ರಾಹುಲ್ ಏನು ಮಾಡ್ತಾರೆ ? ಅಮಿತ್ ಶಾ
ಪ್ರಧಾನಿ ನರೇಂದ್ರ ಮೋದಿ ಅವರು ದಿನದ 18 ಗಂಟೆ ಕೆಲಸ ಮಾಡುತ್ತಾರೆ. ಆದರೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎರಡು ಮೂರು ತಿಂಗಳಿಗೊಮ್ಮೆ ರಜೆಯ ಮಜಾ ಮಾಡಲು ಹೋಗುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ