Rahul Gandhi

Viral Video: ಮಲ್ಲಿಕಾರ್ಜುನ ಖರ್ಗೆ ಶೂ ಸರಿಪಡಿಸಿದ ರಾಹುಲ್ ಗಾಂಧಿ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ಶೂ ಹಾಕಲು, ಸಿಬ್ಬಂದಿಯೊಬ್ಬರು ಕಾಲಿನಿಂದ ಮುಂದೆ ತಳ್ಳಲು ಪ್ರಯತ್ನಿಸಿದರು.

ರಾಹುಲ್ ಗಾಂಧಿ ಅನ್ ಫಿಟ್ ಲೀಡರ್; ಇಂಡಿಯಾ ಒಕ್ಕೂಟ ಶೀಘ್ರದಲ್ಲೇ ಪತನ: ಬಿಜೆಪಿ
ಚುನಾವಣೆಯಲ್ಲಿ 'ಮತ ಕಳ್ಳತನ' ಆರೋಪ ಮಾಡಿದ್ದ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ವಾಗ್ದಾಳಿ ನಡೆಸಿದರು.

ಬಂಗಾಳದಲ್ಲಿ ಮಮತಾನ ಸೋಲಿಸುವ ಮೂಲಕ ರಾಹುಲ್ ಗಾಂಧಿಗೆ ದೊಡ್ಡ ಗಿಫ್ಟ್ ನೀಡಿದ ಮೋದಿ!
ಪಂಜರಾಜ್ಯ ಚುನಾವಣೆ ಫಲಿತಾಂಶ ನಿನ್ನೆ ಹೊರಬಿದ್ದಿತ್ತು. ಐದು ರಾಜ್ಯಗಳ ಚುನಾವಣೆಯಲ್ಲಿ ಎರಡರಲ್ಲಿ ಬಿಜೆಪಿ, ಒಂದರಲ್ಲಿ ಬಿಜೆಪಿ ನೇತೃತ್ವದ NDA, TVK ಮತ್ತು ಯುಡಿಎಫ್ ಗೆಲುವು ಸಾಧಿಸಿವೆ.

ರಾಹುಲ್ ಗಾಂಧಿ ಮಾತು ಕೇಳದೇ ಮಮತಾ ದೊಡ್ಡ ತಪ್ಪು ಮಾಡಿದ್ದಾರೆ: ಸಂಜಯ್ ರಾವತ್
207 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ 294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ನಿರ್ಣಾಯಕ ಬಹುಮತವನ್ನು ಗಳಿಸಿದೆ.

ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್, ರಾಹುಲ್ ಗಾಂಧಿ ಕಥೆ ಮುಗಿದಿದೆ; ಮುಂದಿನ ಟಾರ್ಗೆಟ್ ಅಖಿಲೇಶ್ ಯಾದವ್!
ನಿರ್ಗಮಿತ ಮುಖ್ಯಮಂತ್ರಿ ಬ್ಯಾನರ್ಜಿ ಅವರ ರಾಜಕೀಯ ವನವಾಸ ಆರಂಭವಾಗಿದೆ. ಅವರು 2021ರಲ್ಲಿ ನಂದಿಗ್ರಾಮವನ್ನು ಕಳೆದುಕೊಂಡರು ಮತ್ತು ಈ ಬಾರಿ ಭವಾನಿಪುರವನ್ನು ಕಳೆದುಕೊಂಡಿದ್ದಾರೆ.

ವೋಟ್ ಚೋರಿ ಎನ್ನುವ ರಾಹುಲ್ ಗಾಂಧಿ ಈಗ ಎಲ್ಲಿದ್ದಾರೆ? ಆರ್. ಅಶೋಕ್ ಕಿಡಿ!
ಕಾಂಗ್ರೆಸ್ ಸರ್ಕಾರ ಚುನಾವಣಾಧಿಕಾರಿಯ ಮೇಲೆ ಒತ್ತಡ ಹೇರಿ ಫಲಿತಾಂಶವನ್ನು ತಡೆಹಿಡಿದಿದೆ. ಈ ಮೂಲಕ ಕೋರ್ಟ್ ಆದೇಶ ಉಲ್ಲಂಘಿಸಲಾಗಿದೆ. ಇದು ರಾಜ್ಯದ ಜನತೆಗೆ ಬಗೆದ ದ್ರೋಹ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಫ್!
ಈ ಆದೇಶ ಪ್ರಶ್ನಿಸಿ ಸಿಮ್ರಾನ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನಂತರ ನ್ಯಾಯಮೂರ್ತಿ ವಿಕ್ರಮ್ ಡಿ ಚೌಹಾಣ್ ಈ ಆದೇಶ ನೀಡಿದ್ದಾರೆ.

'ತಮಿಳುನಾಡಿನಲ್ಲಿ ಅಧಿಪತ್ಯ ಸಾಧಿಸಲು ಬಿಜೆಪಿಗೆ ಎಐಎಡಿಎಂಕೆ ಒಂದು ಸಾಧನ': ರಾಹುಲ್ ಗಾಂಧಿ
ಮೂಲತಃ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಭಾರತದಲ್ಲಿ ಅಧಿಕಾರದ ಸಮತೋಲನವನ್ನು ಬದಲಿಸಿ ದಕ್ಷಿಣ ಭಾರತದ ಪ್ರತಿನಿಧಿತ್ವವನ್ನು ದುರ್ಬಲಗೊಳಿಸಲು ಉದ್ದೇಶಿಸಿತ್ತು.

ಟ್ರಂಪ್ ಆದೇಶದ ಮೇರೆಗೆ ಮೋದಿ ಇಸ್ರೇಲ್ ಭೇಟಿ: ರಾಹುಲ್ ಗಾಂಧಿ
ಬಿಜೆಪಿಯನ್ನು ಗುರಿಯಾಗಿಸಿಕೊಂಡು ತಮಿಳುನಾಡಿನಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, "ಟ್ರಂಪ್ ಹೇಳಿದಂತೆ ಪ್ರಧಾನಿ ಮೋದಿ ನಡೆಯುತ್ತಾರೆ" ಎಂದು ಹೇಳಿದ್ದಾರೆ.

