Rahul Gandhi

ನಾನು ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿಲ್ಲ; ಆಪರೇಷನ್ ಸಿಂಧೂರ್ ನಿಲುವಿನ ಬಗ್ಗೆ ವಿಷಾದವಿಲ್ಲ: ಶಶಿ ತರೂರ್; Video
ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಕಲಹದ ನಡುವೆ, ಪಕ್ಷದ ಹಿರಿಯ ನಾಯಕ ಮತ್ತು ತಿರುವನಂತಪುರಂ ಸಂಸದ ಶಶಿ ತರೂರ್ ಮೌನ ಮುರಿದಿದ್ದಾರೆ.

Watch | ಅಧಿಕಾರ ಅಷ್ಟು ಸುಲಭವಾಗಿ ಬರೋದಿಲ್ಲ! ಅಣ್ಣನ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗ್ತಾರೆ!

'ಶ್ರೇಷ್ಠ ದೇಶಗಳು ಮೌನದಿಂದ ನಿರ್ಮಾಣವಾಗುವುದಿಲ್ಲ': ಕೊಚ್ಚಿಯಲ್ಲಿ ರಾಹುಲ್ ಗಾಂಧಿ
'ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಂದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಆತ್ಮೀಯ ಸ್ವಾಗತ ದೊರೆಯಿತು' ಎಂದು ಕಾಂಗ್ರೆಸ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದೆ.

ಇಂದೋರ್: ಕಲುಷಿತ ನೀರು ಸೇವನೆಯಿಂದ ಸಾವು; ಕುಟುಂಬಸ್ಥರು, ಸಂತ್ರಸ್ತರನ್ನು ಭೇಟಿಯಾದ ರಾಹುಲ್ ಗಾಂಧಿ! Video
ಇಂದೋರ್ ನ ಬಾಂಬೆ ಆಸ್ಪತ್ರೆಗೆ ಭೇಟಿ ನೀಡಿ, ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರು ಹಾಗೂ ಅವರು ಕುಟುಂಬಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

'ವೋಟ್ ಚೋರಿ ದೇಶ ವಿರೋಧಿ ಕೃತ್ಯ': ಅಳಿಸಬಹುದಾದ ಶಾಯಿ ವಿವಾದದ ಬಗ್ಗೆ ರಾಹುಲ್ ಗಾಂಧಿ
ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು, ವೋಟ್ ಚೋರಿಯನ್ನು ರಾಷ್ಟ್ರವಿರೋಧಿ ಕೃತ್ಯ ಎಂದು ಕರೆದರು. ಚುನಾವಣಾ ಆಯೋಗವು ನಾಗರಿಕರನ್ನು ಗೊಂದಲಕ್ಕೀಡುಮಾಡುತ್ತಿದೆ ಎಂದು ಆರೋಪಿಸಿದರು.

ದೆಹಲಿಗೆ ಡಿ.ಕೆ ಶಿವಕುಮಾರ್ ಪ್ರಯಾಣ; ಖರ್ಗೆ, ರಾಹುಲ್ ಗಾಂಧಿ ಜೊತೆ ಭೇಟಿ!
ರಾಹುಲ್ ಗಾಂಧಿ ಮೈಸೂರಿಗೆ ಬಂದು ಹೋದ ಬೆನ್ನಲ್ಲೇ ಡಿಕೆಶಿ ದೆಹಲಿ ಯಾತ್ರೆ ಕುತೂಹಲ ಕೆರಳಿಸಿದ್ದು, ಇದೀಗ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಚಟುವಟಿಕೆಗಳು ಮತ್ತೆ ಗರಿಗೆದರಿವೆ.

ರಾಹುಲ್ ಭೇಟಿ ಬಗ್ಗೆ ಹೆಚ್ಚಿಗೆ ತಲೆಕೆಡಿಸಿಕೊಳ್ಳಬೇಡಿ ಎನ್ನುತ್ತಾ ಮತ್ತೆ 'ಗೂಢಾರ್ಥದ ಪೋಸ್ಟ್'; ಸ್ಪಷ್ಟನೆ ಕೊಟ್ಟ DKS!
ಪ್ರಯತ್ನ ವಿಫಲವಾಗಬಹುದು ಆದರೆ ಪ್ರಾರ್ಥನೆಗಳು ವಿಫಲ ಆಗುವುದಿಲ್ಲ' ಎಂದು ಮತ್ತೆ ಡಿಕೆ ಶಿವಕುಮಾರ್ ಗೂಢಾರ್ಥದ ಟ್ವೀಟ್ ಮಾಡಿದ್ದಾರೆ.

News Headlines 14-01-26 | ಪೌರಾಯುಕ್ತೆಗೆ ಅವಾಚ್ಯ ನಿಂದನೆ 'ಕೈ' ಮುಖಂಡನ ವಿರುದ್ಧ ದೂರು; MGNREGA ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ; ಗಾಳಿಪಟ ದಾರಕ್ಕೆ ವ್ಯಕ್ತಿ ಬಲಿ!


