​Rahul Gandhi

Watch | ಪೌರಾಯುಕ್ತೆಗೆ ಅವಾಚ್ಯ ನಿಂದನೆ: 'ಕೈ' ಮುಖಂಡನ ವಿರುದ್ಧ ದೂರು; MGNREGA ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ; ಗಾಳಿಪಟ ಹಾರಿಸುವ  ದಾರಕ್ಕೆ ವ್ಯಕ್ತಿ ಬಲಿ!
ವಿಡಿಯೋ

Watch | ರಾಹುಲ್ ಗಾಂಧಿ ಜೊತೆ ಒನ್-ಟು-ಒನ್ ಮಾತುಕತೆ ಬಗ್ಗೆ ಡಿಕೆಶಿ ಹೇಳಿದ್ದು...

CM ಕುರ್ಚಿ ಕಿತ್ತಾಟ: ‘ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್‌ರನ್ನು ರಾಹುಲ್ ಗಾಂಧಿ ದೆಹಲಿಗೆ ಆಹ್ವಾನಿಸಿದ್ದಾರೆ’; ಕಾಂಗ್ರೆಸ್ ಶಾಸಕ
ರಾಜಕೀಯ

ಮೊದಲು ಡಿಕೆ ಶಿವಕುಮಾರ್ ಮಾತನಾಡಬೇಕು ಎಂದರು. ಆಗ ಇಬ್ಬರು ದೆಹಲಿಗೆ ಬನ್ನಿ ಎಂದು ರಾಹುಲ್ ಗಾಂಧಿ ಹೇಳಿದರು ಮತ್ತು ದೆಹಲಿಗೆ ಹೋದ ಮೇಲೆ ಎಲ್ಲವನ್ನೂ ಸರಿಪಡಿಸುವುದಾಗಿ ಹೇಳಿದ್ದಾರೆ.

'ಪ್ರಯತ್ನ ವಿಫಲವಾದರೂ...': ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಡಿ.ಕೆ ಶಿವಕುಮಾರ್ ಮಾರ್ಮಿಕ ಪೋಸ್ಟ್

ತಮ್ಮ ಫೋಟೋದೊಂದಿಗೆ ಕನ್ನಡದಲ್ಲಿ ಪೋಸ್ಟ್ ಮಾಡಿರುವ ಶಿವಕುಮಾರ್, "ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲವಾಗುವುದಿಲ್ಲ" ಎಂದು ಹೇಳಿದ್ದಾರೆ

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಶಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳವಾರ ಮೈಸೂರಿನ ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯನ್ನ ಅವರನ್ನು ಜಂಟಿಯಾಗಿ ಸ್ವಾಗತಿಸಿದರು.

ಮೈಸೂರಿನಲ್ಲಿ ರಾಹುಲ್ ಗಾಂಧಿ - ಸಿದ್ದರಾಮಯ್ಯ ಭೇಟಿ: ಅಗತ್ಯವಿಲ್ಲದೆ ನಾನು ಹೋಗಲ್ಲ ಎಂದ ಪರಮೇಶ್ವರ
ರಾಜ್ಯ

ರಾಜ್ಯದಲ್ಲಿ ಪಕ್ಷದ ನಾಯಕತ್ವವು ರಾಷ್ಟ್ರಮಟ್ಟದ ಹಿರಿಯ ನಾಯಕರೊಂದಿಗೆ ನಿಯಮಿತ ಸಂಪರ್ಕದಲ್ಲಿರುತ್ತದೆ ಎಂದು ಹೇಳಿದರು.

ಸಿದ್ದು ಸರ್ಕಾರದ ಮತ್ತೊಂದು ಹಗರಣ: ವಿವಾದಿತ National Herald ಸೇರಿ ಪ್ರಸಾರವೇ ಇಲ್ಲದ ಪತ್ರಿಕೆಗಳಿಗೆ ಕೋಟಿ ಕೋಟಿ ಮೊತ್ತದ ಜಾಹೀರಾತು!

ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿಯನ್ನು ಕಾಂಗ್ರೆಸ್ ಪಕ್ಷದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ್ದು ಇದು ಸರ್ಕಾರದ ಖಜಾನೆಯ ದುರ್ಬಳಕೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ವ್ಯತ್ಯಾಸವನ್ನು ಅರ್ಥಮಾಡಿಕೊಳ್ಳಿ: ಟ್ರಂಪ್ ಹೇಳಿಕೆಗೆ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ
ದೇಶ

1971 ರ ಯುದ್ಧದಲ್ಲಿ ಅಮೆರಿಕ ತನ್ನ ಏಳನೇ ನೌಕಾಪಡೆಯನ್ನು ಕಳುಹಿಸಿದರೂ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹಿಂದೆ ಸರಿಯಲಿಲ್ಲ, "ಇದು ವ್ಯತ್ಯಾಸ" ಎಂದು ರಾಹುಲ್ ಗಾಂಧಿ ಹೇಳಿದ್ದರು.

ನೀರಲ್ಲ, ವಿಷ ಸರಬರಾಜು ಮಾಡಲಾಗಿದೆ: ಇಂದೋರ್ ದುರಂತಕ್ಕೆ ರಾಹುಲ್ ಗಾಂಧಿ ಕಿಡಿ

ಜನ ಕೊಳಕು, ದುರ್ವಾಸನೆ ಬೀರುವ ನೀರಿನ ಬಗ್ಗೆ ಪದೇ ಪದೇ ದೂರು ನೀಡಿದರೂ ಸರ್ಕಾರ ಏಕೆ ಗಮನಹರಿಸಲಿಲ್ಲ?