Rahul Gandhi

ರಾಹುಲ್ ಗಾಂಧಿ ಪ್ರಭು ಶ್ರೀರಾಮನಿದ್ದಂತೆ: ಶೋಷಿತರಿಗೆ ನ್ಯಾಯ ಒದಗಿಸುತ್ತಿದ್ದಾರೆ - ನಾನಾ ಪಟೋಲೆ
ಮಹಾರಾಷ್ಟ್ರದ ಮಾಜಿ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ರಾಹುಲ್ ಗಾಂಧಿಯನ್ನು ಭಗವಾನ್ ಶ್ರೀರಾಮನಿಗೆ ಹೋಲಿಸಿದ್ದಾರೆ. ರಾಹುಲ್ ಗಾಂಧಿ ರಾಮನ ಹೆಜ್ಜೆಗಳನ್ನು ಅನುಸರಿಸುತ್ತಿದ್ದಾರೆ. ಇಂದು ದೇಶದ ಜನರು ಬಳಲುತ್ತಿದ್ದು ರಾಹುಲ್ ಗಾಂಧಿ ಆ ಕಾಲದಲ್ಲಿ ಭಗವಾನ್ ರಾಮ ಮಾಡಿದ ಅದೇ ಕೆಲಸವನ್ನು ಮಾಡುತ್ತಿದ್ದಾರೆ.

'ಸಮಾಜದಲ್ಲಿ ಸಾಮರಸ್ಯ ಬಲಪಡಿಸಿ, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸೋಣ': ಹೊಸ ವರ್ಷಕ್ಕೆ ಖರ್ಗೆ, ರಾಹುಲ್ ಗಾಂಧಿ ಶುಭ ಹಾರೈಕೆ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೇಶಾದ್ಯಂತ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು. ಈ ವರ್ಷ ಜನತೆಗೆ ಸಂತೋಷ, ಉತ್ತಮ ಆರೋಗ್ಯ ಮತ್ತು ಯಶಸ್ಸನ್ನು ಹಾರೈಸಿದರು.

ಕುಟುಂಬಕ್ಕೆ ಸೊಸೆ ಆಗಮನದ ಖುಷಿ: ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಹೊಸ ವರ್ಷ ಕಳೆಯಲಿರುವ ಗಾಂಧಿ-ವಾದ್ರಾ ಕುಟುಂಬ
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕುಟುಂಬ ರಣಥಂಬೋರ್ ರಾಷ್ಟ್ರೀಯ ಉದ್ಯಾನವನಕ್ಕೆ ಖಾಸಗಿ ಭೇಟಿ ನೀಡಿದ್ದಾರೆ.

ಡೆಹ್ರಾಡೂನ್ನಲ್ಲಿ ತ್ರಿಪುರಾ ವಿದ್ಯಾರ್ಥಿಯ ಹತ್ಯೆ 'ಭಯಾನಕ ದ್ವೇಷ ಅಪರಾಧ': BJP ವಿರುದ್ಧ ರಾಹುಲ್ ಗಾಂಧಿ ಕಿಡಿ!
ಡಿಸೆಂಬರ್ 9 ರಂದು ಡೆಹ್ರಾಡೂನ್ನಲ್ಲಿ ನಡೆದಿದ್ದ ಜನಾಂಗೀಯ ನಿಂದನೆಯನ್ನು ವಿರೋಧಿಸಿದ ಪಶ್ಚಿಮ ತ್ರಿಪುರಾ ಜಿಲ್ಲೆಯ ನಂದನ್ನಗರದ 24 ವರ್ಷದ ಏಂಜೆಲ್ ಚಕ್ಮಾ ಮೇಲೆ ಆರು ಜನರ ಗುಂಪು ಹಲ್ಲೆ ನಡೆಸಿತ್ತು.
ಕಾಂಗ್ರೆಸ್ ಒಂದು ಸಿದ್ಧಾಂತ, ಸಿದ್ಧಾಂತಗಳು ಎಂದಿಗೂ ಸಾಯಲ್ಲ: 140ನೇ ಸಂಸ್ಥಾಪನಾ ದಿನದಂದು ಮಲ್ಲಿಕಾರ್ಜುನ ಖರ್ಗೆ
ಇಂದಿರಾ ಭವನ್ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ 140ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

Watch | ಅದಾನಿ-ಅಂಬಾನಿಗಾಗಿ ಮನ್ರೇಗಾ ರದ್ದು...; ಜನವರಿ 5 ರಿಂದ ಬಚಾವೊ ಅಭಿಯಾನ...

ನಮ್ಮ ಸಾಧನೆಗಳ ಕ್ರೆಡಿಟ್ ತೆಗೆದುಕೊಳ್ಳುವ ಮೂಲಕ ವೈಷ್ಣವ್ ಕರ್ನಾಟಕದ ಯಶಸ್ಸನ್ನು ಕದಿಯುತ್ತಿದ್ದಾರೆ: ಸಿದ್ದರಾಮಯ್ಯ
'ಡಬಲ್ ಎಂಜಿನ್ ಸರ್ಕಾರ' ಇರುವ ರಾಜ್ಯಗಳಲ್ಲಿ ಕರ್ನಾಟಕದ ಈ ಪ್ರಗತಿ ಸಾಧಿಸಲು ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.

ಸಿಎಂ ಹುದ್ದೆ ಗುದ್ದಾಟ: ರಾಹುಲ್ ಗಾಂಧಿ ತರಿಸಿಕೊಂಡ ವರದಿ ಏನು ಹೇಳುತ್ತದೆ?
ಸಿದ್ದರಾಮಯ್ಯ ಅವರ ಬೆಂಬಲಿಗರಾದ ಎಂಎಲ್ಸಿ ಬಿಕೆ ಹರಿಪ್ರಸಾದ್ ಮತ್ತು ಸಚಿವ ಕೆಜೆ ಜಾರ್ಜ್ ಇತ್ತೀಚೆಗೆ ರಾಹುಲ್ ಗಾಂಧಿ ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ರಾಹುಲ್ ಗಾಂಧಿ- ಪ್ರಿಯಾಂಕಾ ಗಾಂಧಿ ಇಬ್ಬರಿಗೂ ಪ್ರಧಾನಿಯಾಗುವ ಅರ್ಹತೆ ಇದೆ: ಜೆಎಂಎಂ ವಕ್ತಾರ ಮನೋಜ್ ಪಾಂಡೆ
ಇಮ್ರಾನ್ ಮಸೂದ್ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿ, ರಾಹುಲ್ ಗಾಂಧಿ ಅಷ್ಟೇ ಅಲ್ಲ, ಪ್ರಿಯಾಂಕಾ ಗಾಂಧಿ ಕೂಡ ಕಾಂಗ್ರೆಸ್ ಪಕ್ಷದ ನಾಯಕರು ಎಂದು ಹೇಳಿದರು.

