Rahul Gandhi

ಸಂಸ್ಥೆಗಳನ್ನು ದೂಷಿಸುವ ಬದಲು ನಾಯಕತ್ವದ ವೈಫಲ್ಯಗಳನ್ನು ಒಪ್ಪಿಕೊಳ್ಳಿ: ರಾಹುಲ್ 'ಮತ ಕಳ್ಳತನ' ಹೇಳಿಕೆಗಳ ಬಗ್ಗೆ Kiren Rijiju
ಚುನಾವಣಾ ಆಯೋಗ ಆರೋಪಗಳನ್ನು "ತಪ್ಪು ಮತ್ತು ಆಧಾರರಹಿತ" ಎಂದು ತಳ್ಳಿಹಾಕಿದ್ದು, ಸರಿಯಾದ ಪ್ರಕ್ರಿಯೆಯಿಲ್ಲದೆ ಯಾವುದೇ ಮತಗಳ ಅಳಿಸುವಿಕೆ ನಡೆಯುವುದಿಲ್ಲ ಎಂದು ಹೇಳಿದೆ.

ಆಳಂದದಲ್ಲಿ 6000 ಮತ ಡಿಲೀಟ್ ಆರೋಪ: ಎಲ್ಲಾ ಮಾಹಿತಿ ಈಗಾಗಲೇ ಕಲಬುರಗಿ ಎಸ್ಪಿ ಜೊತೆ ಹಂಚಿಕೊಳ್ಳಲಾಗಿದೆ: ಕರ್ನಾಟಕ ಸಿಇಒ
2023ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯದ ಆಳಂದ ಕ್ಷೇತ್ರದಲ್ಲಿ 6,018 ಮತಗಳನ್ನು ಅಳಿಸಲು ಪ್ರಯತ್ನಿಸಲಾಗಿದೆ ಎಂಬ ಆರೋಪದ ಕುರಿತು ಭಾರತೀಯ ಚುನಾವಣಾ ಆಯೋಗದೊಂದಿಗೆ (ಇಸಿಐ) ಲಭ್ಯವಿರುವ ಎಲ್ಲಾ ಮಾಹಿತಿಯನ್ನು ಈಗಾಗಲೇ ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಹಂಚಿಕೊಳ್ಳಲಾಗಿದೆ...

News Headlines 18-09-25 | Kalaburagi ಆಳಂದ ಕ್ಷೇತ್ರದಲ್ಲಿ 6000 ಮತ ಡಿಲೀಟ್: ರಾಹುಲ್ ಆರೋಪ; ಬಾನು ಮುಷ್ತಾಕ್ ಉದ್ಘಾಟನೆ ವಿವಾದ: ಸುಪ್ರೀಂ ಕೋರ್ಟ್ ಅಂಗಳಕ್ಕೆ; Rape ಯೋಗ ಗುರು ಬಂಧನ!

Watch | Kalaburagi ಆಳಂದ ಕ್ಷೇತ್ರದಲ್ಲಿ 6000 ಮತ ಡಿಲೀಟ್: ರಾಹುಲ್ ಆರೋಪ; ಬಾನು ಮುಷ್ತಾಕ್ ಉದ್ಘಾಟನೆ ವಿವಾದ: ಸುಪ್ರೀಂ ಕೋರ್ಟ್ ಅಂಗಳಕ್ಕೆ; Rape: ಯೋಗ ಗುರು ಬಂಧನ!

'ಒಳನುಸುಳುಕೋರರಿಗೆ ಆದ್ಯತೆ ನೀಡುವ ರಾಜಕೀಯ ಕಾರ್ಯಸೂಚಿ': ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ
ಚುನಾವಣಾ ಆಯೋಗ ಮತ್ತು ಮೋದಿ ಸರ್ಕಾರದ ಮೇಲೆ ನಿರಂತರವಾಗಿ ಆರೋಪ ಮಾಡುತ್ತಿರುವುದರಿಂದ ಬಿಜೆಪಿ ತನ್ನ ದಾಳಿಯನ್ನು ತೀವ್ರಗೊಳಿಸಿದೆ.

Watch | ಆಳಂದದಲ್ಲಿ 6,000 ಮತದಾರರು ಡಿಲೀಟ್; ಸಿಐಡಿಯ 18 ಪತ್ರಗಳಿಗೆ ಆಯೋಗ ಉತ್ತರ ನೀಡಿಲ್ಲ!

ಮತ ಕಳ್ಳತನ ಬಯಲಿಗೆಳೆಯಲು ಚುನಾವಣಾ ಆಯೋಗದ ಒಳಗಿನವರಿಂದಲೇ ಸಹಾಯ: ರಾಹುಲ್ ಗಾಂಧಿ
ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ವಿಶೇಷ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ ಚೋರಿಗಳನ್ನು ರಕ್ಷಿಸುತ್ತಿದ್ದಾರೆ.

CEC 'ಮತ ಕಳ್ಳರ ರಕ್ಷಕ'; ಕರ್ನಾಟಕದ ಆಳಂದ ಕ್ಷೇತ್ರದಲ್ಲಿ 6,000 ಮತದಾರರ ಹೆಸರು ಡಿಲೀಟ್: ರಾಹುಲ್ ಗಾಂಧಿ ಆರೋಪ; Video
ಭಾರತದ ಮುಖ್ಯ ಚುನಾವಣಾ ಆಯುಕ್ತರು ಭಾರತೀಯ ಪ್ರಜಾಪ್ರಭುತ್ವವನ್ನು ನಾಶಪಡಿಸಿದವರನ್ನು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ನನ್ನಲ್ಲಿ ಸ್ಪಷ್ಟ ಪುರಾವೆಗಳಿವೆ. ಅದನ್ನು ಹೇಗೆ ಮಾಡಲಾಗುತ್ತದೆ ಎಂಬುದನ್ನು ನಾನು ನಿಮಗೆ ತೋರಿಸಲಿದ್ದೇನೆ ಎಂದರು.

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ INDIA ಬ್ಲಾಕ್ ಗೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!
ಆರ್ಜೆಡಿ ನಾಯಕ ತೇಜಸ್ವಿ ಯಾದವ್ ದೊಡ್ಡ ಘೋಷಣೆ ಮಾಡುವ ಮೂಲಕ ರಾಜಕೀಯ ಉತ್ಸಾಹವನ್ನು ಹೆಚ್ಚಿಸಿದರು. ಮುಜಫರ್ಪುರ ಕಾಂತಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಹಾರದ ಎಲ್ಲಾ 243 ಸ್ಥಾನಗಳಲ್ಲಿಯೂ ಸ್ವತಃ ನಾನೇ ಸ್ಪರ್ಧಿಸುತ್ತಿರುವುದಾಗಿ ಭಾವಿಸಿ ಎಂದು ಹೇಳಿದರು.

