​Rahul Gandhi

'ಅಭಿ ಪಿಕ್ಚರ್ ಬಾಕಿ ಹೈ': EC ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ಮುಂದುವರಿಕೆ
ದೇಶ

ಮೊದಲು, ನಮ್ಮಲ್ಲಿ ಸಾಕ್ಷಿಗಳು ಇರಲಿಲ್ಲ ಆದರೆ ಈಗ ಇದೆ. ನಾವು ಸಂವಿಧಾನವನ್ನು ರಕ್ಷಿಸುತ್ತೇವೆ. 'ಒಬ್ಬ ವ್ಯಕ್ತಿ, ಒಂದು ಮತ' ಸಂವಿಧಾನದ ಅಡಿಪಾಯವಾಗಿದೆ" ಎಂದು ನಮ್ಮ ಹೋರಾಟ ಮುಂದುವರಿಸುತ್ತೇವೆ ಎಂದರು.

ಬೀದಿ ನಾಯಿಗಳ ಬಗ್ಗೆ ಸುಪ್ರೀಂ ಕೋರ್ಟ್‌ ನಿರ್ದೇಶನ ಮಾನವೀಯ, ವೈಜ್ಞಾನಿಕ ನೀತಿಗೆ ವಿರುದ್ಧವಾಗಿದೆ: ರಾಹುಲ್ ಗಾಂಧಿ

ನಗರದಲ್ಲಿ ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

News Headlines 11-08-25 | ಸಂಪುಟದಿಂದ ಕೆಎನ್ ರಾಜಣ್ಣನ ಕಿತ್ತೆಸೆದ ಸಿದ್ದರಾಮಯ್ಯ; 18 BJP ಶಾಸಕರ ಅಮಾನತು ರದ್ದತಿ ನಿರ್ಧಾರ ಅಂಗೀಕಾರ; ಮತಗಳ್ಳತನ ಆರೋಪ: Rahul Gandhi ವಿರುದ್ಧ ECಗೆ JDS ದೂರು!
ರಾಜ್ಯ

Watch | ಸಂಪುಟದಿಂದ ಕೆಎನ್ ರಾಜಣ್ಣನ ಕಿತ್ತೆಸೆದ ಸಿದ್ದರಾಮಯ್ಯ; ಧರ್ಮಸ್ಥಳ ಪ್ರಕರಣ: 13ನೇ ಸ್ಥಳದಲ್ಲಿ ಡ್ರೋನ್ ಶೋಧ ಆರಂಭ; ಮತಗಳ್ಳತನ ಆರೋಪ: Rahul Gandhi ವಿರುದ್ಧ ECಗೆ JDS ದೂರು!
ವಿಡಿಯೋ

ನನ್ನ ಮಟ್ಟಿಗೆ ಈ ವಿಷಯ ತುಂಬಾ ಸರಳ; ರಾಹುಲ್ ಗಾಂಧಿ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಉತ್ತರಿಸಬೇಕು: ಶಶಿ ತರೂರ್

ಚುನಾವಣೆಗಳು ಇಡೀ ದೇಶಕ್ಕೆ ಮುಖ್ಯ. ನಕಲಿ ಮತದಾನ, ಬಹು ವಿಳಾಸ ಅಥವಾ ನಕಲಿ ಮತಗಳಿವೆಯೇ ಎಂಬ ಅನುಮಾನಗಳಿಂದ ಅಪಾಯಕ್ಕೆ ಸಿಲುಕುವುದಕ್ಕಿಂತ ನಮ್ಮ ಪ್ರಜಾಪ್ರಭುತ್ವವು ತುಂಬಾ ಅಮೂಲ್ಯವಾಗಿದೆ.

News Headlines 10-08-25 | Namma Metro ಹಳದಿ ಮಾರ್ಗಕ್ಕೆ PM ಮೋದಿ ಚಾಲನೆ; ಮೆಟ್ರೋಗೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರ ಹೆಚ್ಚು ಹಣ ನೀಡಿದೆ: ಸಿಎಂ; ನಕಲಿ ಮತದಾನದ ದಾಖಲೆ ನೀಡಿ: ರಾಹುಲ್‌ಗೆ EC ಸೂಚನೆ!

Watch | Namma Metro ಹಳದಿ ಮಾರ್ಗಕ್ಕೆ PM ಮೋದಿ ಚಾಲನೆ; ಮೆಟ್ರೋಗೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರ ಹೆಚ್ಚು ಹಣ ನೀಡಿದೆ: ಸಿದ್ದರಾಮಯ್ಯ; ನಕಲಿ ಮತದಾನದ ದಾಖಲೆ ನೀಡಿ: ರಾಹುಲ್‌ಗೆ EC ಸೂಚನೆ!

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ ಆರೋಪ: ದಾಖಲೆ ಸಲ್ಲಿಸುವಂತೆ ರಾಹುಲ್ ಗಾಂಧಿಗೆ Karnataka CEO ನೊಟೀಸ್

ರಾಹುಲ್ ಗಾಂಧಿ ಅವರು ದಾಖಲೆಗಳನ್ನು ಸಲ್ಲಿಸಿದರೆ ತನಿಖೆ ನಡೆಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಕಳೆದ ವಾರ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ತೋರಿಸಿದ್ದರು.

ನಮ್ಮ ಸರ್ಕಾರ ಇದ್ದಾಗಲೇ ಮತದಾರರ ಪಟ್ಟಿ ಮಾಡಿದ್ದು, ಆಗೇನು ಕಣ್ಮುಚ್ಚಿ ಕುಳಿತಿದ್ರಾ?: KN Rajanna

ಇದನ್ನೆಲ್ಲಾ ಮಾತನಾಡೋಕೆ ಹೋದ್ರೆ ಏನೇನೋ ಆಗುತ್ತೆ. ವೋಟರ್ ಲಿಸ್ಟ್ ಎಲ್ಲಾ ಯಾವ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿರೋದು ಅಲ್ವಾ?..