Rahul Gandhi

ಮತಕಳ್ಳತನ: ರಾಹುಲ್ ಗಾಂಧಿ ಆರೋಪಗಳ ಬಗ್ಗೆ ಮುಖ್ಯ ಚುನಾವಣಾಧಿಕಾರಿಯಿಂದ ತನಿಖೆಗೆ ಒಪ್ಪಿಗೆ- DK Shivakumar
ಬಿಜೆಪಿಯ ಆರೋಪಗಳ ಬಗ್ಗೆ ಕೇಳಿದಾಗ, ಬಿಜೆಪಿ ಪಕ್ಷದ ಬಗ್ಗೆ ನನಗೆ ಯಾವುದೇ ಚಿಂತೆ ಇಲ್ಲ ಎಂದು ಶಿವಕುಮಾರ್ ಹೇಳಿದರು.

Watch | ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ: 7 FIR; ಓರ್ವನ ಬಂಧನ; Free Fire Game: ಅಕ್ಕನ ಮಗನನ್ನು ಕತ್ತು ಸೀಳಿ ಕೊಂದ ವ್ಯಕ್ತಿ!; ಮತಗಳ್ಳತನ: ಚುನಾವಣಾ ಆಯೋಗಕ್ಕೆ ರಾಹುಲ್ ಗಾಂಧಿ 5 ಪ್ರಶ್ನೆ

Watch | ಅಫಿಡವಿಟ್ ಕೇಳಿದ ECI: ಚುನಾವಣಾ ಆಯೋಗಕ್ಕೆ ರಾಹುಲ್ ಗಾಂಧಿ 5 ಪ್ರಶ್ನೆ

'ವಿಶ್ವದಾದ್ಯಂತ ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡಿದ್ದೇನೆ, ಆದರೆ...': ರಾಹುಲ್ ಮತಗಳ್ಳತನ ಆರೋಪಕ್ಕೆ ಯೋಗೇಂದ್ರ ಯಾದವ್ ಬೆಂಬಲ
"ಯಾವುದೇ ವಿಶ್ವಾಸಾರ್ಹ ಚುನಾವಣಾ ಆಯೋಗವು ಸಾಕ್ಷ್ಯಗಳನ್ನು ತನಿಖೆ ಮಾಡುತ್ತದೆ, ಪಟ್ಟಿಗಳನ್ನು ಸರಿಪಡಿಸುತ್ತದೆ ಮತ್ತು ತಪ್ಪಿತಸ್ಥರನ್ನು ಶಿಕ್ಷಿಸುತ್ತದೆ. ಬದಲಾಗಿ, ಅದು ವಿರೋಧ ಪಕ್ಷದ ನಾಯಕನಿಗೆ ಬೆದರಿಕೆ ಹಾಕುತ್ತಿದೆ. ಅದು ನನ್ನ ಅನುಮಾನ ಮತ್ತಷ್ಟು ದೃಢಪಡಿಸುತ್ತದೆ" ಎಂದಿದ್ದಾರೆ.

'ಸಂಸತ್ತಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದೇನೆ': ಅಫಿಡವಿಟ್ ಕೇಳಿದ EC ವಿರುದ್ಧ ರಾಹುಲ್ ಗಾಂಧಿ ಕಿಡಿ; ಚುನಾವಣಾ ಆಯೋಗಕ್ಕೆ 5 ಪ್ರಶ್ನೆ
ತಾವು ಬಿಡುಗಡೆ ಮಾಡಿದ ದತ್ತಾಂಶದ ಆಧಾರದ ಮೇಲೆ ಜನರು ಚುನಾವಣಾ ಆಯೋಗವನ್ನು ಪ್ರಶ್ನಿಸುತ್ತಿದ್ದರೆ, ಇತ್ತ ಚುನಾವಣಾ ಆಯೋಗವು ತನ್ನ ವೆಬ್‌ಸೈಟ್ ಅನ್ನು ಮುಚ್ಚಿದೆ ಎಂದು ದೂರಿದರು.

ಮತ ಕಳ್ಳತನ ಆರೋಪ: ಘೋಷಣೆಗೆ ಸಹಿ ಹಾಕಿ ಅಥವಾ ಕ್ಷಮೆಯಾಚಿಸಿ; ರಾಹುಲ್ ಗಾಂಧಿಗೆ EC ಸವಾಲು
ಕನಿಷ್ಠ ಮೂರು ರಾಜ್ಯಗಳಲ್ಲಿ ಮತ ಕಳ್ಳತನ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು ಈ ಬಗ್ಗೆ ಇಂದು ವಿಡಿಯೊ ಮೂಲಕ ವಿವರಣೆ ನೀಡಿದ್ದಾರೆ.

'ಇವು ಗಂಭೀರ ಪ್ರಶ್ನೆಗಳು, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು': ಮತಗಳ್ಳತನ ಆರೋಪಗಳ ಬಗ್ಗೆ ಶಶಿ ತರೂರ್
ಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಅವರು, 'ಅಮೂಲ್ಯವಾದ ಪ್ರಜಾಪ್ರಭುತ್ವವನ್ನು ತಪ್ಪುಗಳು ಮತ್ತು ಉದ್ದೇಶಪೂರ್ವಕ ಹಾನಿ ಎರಡರಿಂದಲೂ ರಕ್ಷಿಸಬೇಕು' ಎಂದು ಹೇಳಿದ್ದಾರೆ.

SIR ಮೂಲಕ ಮತಕಳ್ಳತನ 'ಸಾಂಸ್ಥೀಕರಣಗೊಳಿಸಲು' ECI-ಬಿಜೆಪಿ ಪಿತೂರಿ: Video ಮೂಲಕ ರಾಹುಲ್ ಗಾಂಧಿ ಆರೋಪ
ಬಿಜೆಪಿಗೆ 10-15 ಸ್ಥಾನಗಳು ಕಡಿಮೆಯಿದ್ದರೆ, ಮೋದಿ ಪ್ರಧಾನಿಯಾಗುತ್ತಿರಲಿಲ್ಲ, ಇಂಡಿಯಾ ಬ್ಲಾಕ್ ಸರ್ಕಾರ ಇರುತ್ತಿತ್ತು.


