Rahul Gandhi

News headlines 30-07-2025| ಮತ ವಂಚನೆ: ಚುನಾವಣಾ ಆಯೋಗದ ವಿರುದ್ಧ ಆ.04 ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪ್ರತಿಭಟನೆ; ಇಂಧನ ಸಚಿವ KJ George ಆಪ್ತರ ಮನೆ ಮೇಲೆ IT ದಾಳಿ; ಯೂರಿಯಾ ಕೊರತೆ: ಮಣ್ಣು ತಿಂದು ರೈತರ ಪ್ರತಿಭಟನೆ

'Trump ಸುಳ್ಳು ಹೇಳುತ್ತಿದ್ದಾರೆ' ಎಂದು ಪ್ರಧಾನಿ ಮೋದಿ ಹೇಳಲು ಸಾಧ್ಯವಿಲ್ಲ, ಏಕೆಂದರೆ US ಅಧ್ಯಕ್ಷರು ಸತ್ಯ ಬಯಲು ಮಾಡ್ತಾರೆ: Rahul Gandhi
ಟ್ರಂಪ್ ವ್ಯಾಪಾರ ಒಪ್ಪಂದಕ್ಕಾಗಿ ಭಾರತ ಸರ್ಕಾರದ ಮೇಲೆ ಒತ್ತಡ ಹೇರಲು ಈ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಗಾಂಧಿ ಆರೋಪಿಸಿದ್ದಾರೆ.

Watch | 'ಟ್ರಂಪ್ ಸುಳ್ಳು ಹೇಳುತ್ತಿದ್ದಾರೆ' ಎಂದು ಮೋದಿ ಸ್ಪಷ್ಟವಾಗಿ ಹೇಳಲಿ!

ಆಗಸ್ಟ್ 4ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ; ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಚುನಾವಣಾ ಆಯೋಗದ ವಿರುದ್ಧ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಆಗಸ್ಟ್ 4 ರಂದು ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಲಿದೆ.

'ದಯವಿಟ್ಟು ನಿಲ್ಲಿಸಿ, ಮತ್ತಷ್ಟು ನಾಶವಾಗಲು ಇಷ್ಟವಿಲ್ಲ': ಕದನ ವಿರಾಮಕ್ಕೆ ಮೊದಲು Pak DGMO ಕರೆ; ರಾಹುಲ್ ಪ್ರಶ್ನೆಗೆ ಮೋದಿ ಸ್ಪಷ್ಟನೆ!
ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಜಗತ್ತಿನ ಯಾವುದೇ ನಾಯಕನೂ ಆಪರೇಷನ್ ಸಿಂಧೂರ್ ನಿಲ್ಲಿಸುವಂತೆ ಕೇಳಿಲ್ಲ ಎಂದು ಹೇಳಿದರು.

Operation Sindoor: ಪಾಕ್ ಶೆಲ್ ದಾಳಿಯಲ್ಲಿ ಪೋಷಕರ ಸಾವು; 22 ಮಕ್ಕಳನ್ನು 'ದತ್ತು' ಪಡೆಯಲು ರಾಹುಲ್ ಗಾಂಧಿ ನಿರ್ಧಾರ!
ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ ಪೋಷಕರನ್ನು ಕಳೆದುಕೊಂಡ ಸುಮಾರು ಎರಡು ಡಜನ್ ಮಕ್ಕಳನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ 'ದತ್ತು' ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಲೋಕಸಭೆ ಚುನಾವಣೆ ವೇಳೆ ಕರ್ನಾಟಕದಲ್ಲಿ ಅಕ್ರಮ ಹೇಳಿಕೆ: ಆರೋಪ ಸಾಬೀತುಪಡಿಸಬೇಕಿದೆ ಕಾಂಗ್ರೆಸ್
2023 ರ ವಿಧಾನಸಭಾ ಚುನಾವಣೆಯಲ್ಲಿ 224 ಸದಸ್ಯ ಬಲದ ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಗೆದ್ದ ನಿರ್ಣಾಯಕ ಗೆಲುವಿನ ನಂತರ, ಕಾಂಗ್ರೆಸ್ ಆ ಸಾಧನೆಯನ್ನು ಪುನರಾವರ್ತಿಸುವ ವಿಶ್ವಾಸದೊಂದಿಗೆ ಲೋಕಸಭಾ ಚುನಾವಣೆಗೆ ಹೋಯಿತು.

News headlines 26-07-2025 | ದೆಹಲಿ ಕರ್ನಾಟಕ ಭವನದಲ್ಲಿ CM, DCM ವಿಶೇಷಾಧಿಕಾರಿಗಳ ನಡುವೆ ಜಗಳ!; ರಾಜ್ಯದಲ್ಲಿ ಗೊಬ್ಬರ ಕೊರತೆ ಇಲ್ಲ- ಸಿಎಂ ಹೇಳಿಕೆಗೆ ಕೃಷಿ ಸಚಿವ ವ್ಯತಿರಿಕ್ತ ಹೇಳಿಕೆ; SI ಕಪಾಳ ಮೋಕ್ಷ, ಬಾಡಿಗೆದಾರ ವ್ಯಕ್ತಿ ಕಿವುಡು!


