Rahul Gandhi

'ನನ್ನದೇ ತಪ್ಪು': ಕಾಂಗ್ರೆಸ್ ಸರ್ಕಾರವಿರುವ ರಾಜ್ಯಗಳಲ್ಲಿ ಜಾತಿಗಣತಿ ವಿಳಂಬಕ್ಕೆ ವಿಷಾದ; ಈಗ ಸರಿಪಡಿಸುತ್ತೇನೆ- ರಾಹುಲ್ ಗಾಂಧಿ; Video
ನನ್ನ ನ್ಯೂನತೆಗಳ ಬಗ್ಗೆ ಮಾತನಾಡಿದರೆ, ನಾನೂ ತಪ್ಪು ಮಾಡಿದ್ದೇನೆ. ಒಬಿಸಿ ವರ್ಗವನ್ನು ನಾನು ಮಾಡಬೇಕಾದ ರೀತಿಯಲ್ಲಿ ರಕ್ಷಿಸಲಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

News Headlines 23-05-25 | GST Tax ವಸೂಲಿ ಮಾಡಲ್ಲ: CM ಸಿದ್ದರಾಮಯ್ಯ; ವರ್ತಕರ ಪ್ರತಿಭಟನೆ ವಾಪಸ್; 2024ರ ಕರ್ನಾಟಕ ಚುನಾವಣೆಲ್ಲೂ ಕಳ್ಳಾಟ: Rahul ಆರೋಪ; ಬೆಂಗಳೂರಿನಲ್ಲಿ ಸ್ಫೋಟಕ ವಸ್ತು ಪತ್ತೆ!
ವರ್ತಕರ ಸಂಘ ಮತ್ತು FKCCI ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ಯಶಸ್ವಿಯಾಗಿದ್ದು ಜುಲೈ 25ರಂದು ಕರೆ ನೀಡಲಾಗಿದ್ದ ಬಂದ್ ವಾಪಸ್ ಪಡೆಯಲು ವರ್ತಕರು ಒಪ್ಪಿಕೊಂಡಿದ್ದಾರೆ. 40 ಲಕ್ಷಕ್ಕಿಂತ ಹೆಚ್ಚಿನ ವಹಿವಾಟು ನಡೆಸುವವರಿಗೆ ತೆರಿಗೆ ನೋಟಿಸ್ ನೀಡಲಾಗಿದ್ದು ಇದಕ್ಕೆ ಭಾರಿ ಟೀಕೆ ವ್ಯಕ್ತವಾಗಿತ್ತು.

Watch | GST Tax ವಸೂಲಿ ಮಾಡಲ್ಲ: CM, ವರ್ತಕರ ಪ್ರತಿಭಟನೆ ವಾಪಸ್; ಕರ್ನಾಟಕ ಚುನಾವಣೆಯಲ್ಲೂ ಕಳ್ಳಾಟ: Rahul ಆರೋಪ; ಬೆಂಗಳೂರಿನಲ್ಲಿ ಸ್ಫೋಟಕ ವಸ್ತು ಪತ್ತೆ!

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಕಳ್ಳಾಟ; ಬ್ಲ್ಯಾಕ್ ಎಂಡ್ ವೈಟ್ ಆಗಿ ಆಯೋಗಕ್ಕೆ ತೋರಿಸುತ್ತೇವೆ: ರಾಹುಲ್ ಗಾಂಧಿ
ಸಂಸತ್ ಭವನದ ಸಂಕೀರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, "ಮತಗಳ ಕಳ್ಳತನ" ಹೇಗೆ ನಡೆಯುತ್ತಿದೆ ಎಂಬುದನ್ನು ಜನರ ಮುಂದೆ ಮತ್ತು ಚುನಾವಣಾ ಆಯೋಗದ ಮುಂದೆ ಶೀಘ್ರದಲ್ಲೇ ಬ್ಲ್ಯಾಕ್ ಎಂಡ್ ವೈಟ್ ಆಗಿ ಸತ್ಯವನ್ನು ತೆರೆದಿಡುತ್ತೇನೆ ಎಂದರು.

ಇಂಡೋ-ಪಾಕ್ ಸಂಘರ್ಷ ವೇಳೆ 5 ಜೆಟ್ ನಾಶ: ರಾಹುಲ್ ಗಾಂಧಿ 'ಪಾಕಿಸ್ತಾನದ ನಾಯಕನಂತೆ ಮಾತನಾಡುತ್ತಿದ್ದಾರೆ'; ಬಿಜೆಪಿ ರಾಷ್ಟ್ರೀಯ ವಕ್ತಾರ
ರಾಹುಲ್ ಗಾಂಧಿಯವರ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು 'ವಿನಾಶಕಾರಿ ಮತ್ತು ವಿಷಕಾರಿ' ಎಂದು ಕರೆದ ಕೇಶವನ್, ಈ ಟ್ವೀಟ್ ಕಾಂಗ್ರೆಸ್ ನಾಯಕರಿಗೆ ಭಾರತೀಯ ಸಶಸ್ತ್ರ ಪಡೆಗಳ ಮೇಲಿನ ನಂಬಿಕೆಯ ಕೊರತೆಯನ್ನು ಪ್ರದರ್ಶಿಸುತ್ತದೆ ಎಂದು ಹೇಳಿದರು.

Watch | ರಾಹುಲ್ ಗಾಂಧಿಯನ್ನೇ ಜೈಲಿಗಟ್ಟುತ್ತೇನೆ...: ಅಸ್ಸಾಂ ಸಿಎಂ ಹಿಮಂತ ಬಿಸ್ವಾ

'ಸಾಕ್ಷ್ಯ ಸಿಕ್ಕರೆ Rahul Gandhi ಯನ್ನೇ ಜೈಲಿಗಟ್ಟುತ್ತೇನೆ..', 'ತಾಯಿ ಎದೆ ಹಾಲು ಕುಡಿದು ಬೆಳೆದ ಮಗ ನಾನು': Himanta Sarma; Video
ಭ್ರಷ್ಟಾಚಾರ ಮಾಡಿದ್ದಕ್ಕೆ ತಮ್ಮನ್ನು ಜೈಲಿಗೆ ಹಾಕಬೇಕು ಎಂದು ಹೇಳಿದ್ದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ತಿರುಗೇಟು ನೀಡಿದ್ದಾರೆ.

ಚುನಾವಣಾ ಆಯೋಗ ಬಿಜೆಪಿಯ 'ಚುನಾವಣಾ ಕಳ್ಳತನ' ಶಾಖೆಯಾಗಿದೆಯೇ?: ರಾಹುಲ್ ಗಾಂಧಿ
ಜುಲೈ 10 ರಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಬಿಹಾರದಲ್ಲಿ ಕೈಗೆತ್ತಿಕೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಮುಂದುವರಿಸಲು ಅನುಮತಿ ನೀಡಿದೆ.

'ಹಿಮಂತ ತಾನು ರಾಜ ಅಂದ್ಕೊಂಡಿದ್ದಾರೆ, ಆದರೆ ಭ್ರಷ್ಟಾಚಾರದಲ್ಲಿ ಜೈಲಿಗೆ ಹೋಗುತ್ತಾರೆ': ರಾಹುಲ್ ಗಾಂಧಿ
ಮುಖ್ಯಮಂತ್ರಿ ತಮ್ಮನ್ನು ತಾವು 'ರಾಜ' ಎಂದು ಭಾವಿಸಿದ್ದಾರೆ ಮತ್ತು ದಿನದ 24 ಗಂಟೆ ನಿಮ್ಮ ಸಂಪತ್ತು, ಭೂಮಿಯನ್ನು ಅದಾನಿ ಹಾಗೂ ಅಂಬಾನಿಗೆ ಹಸ್ತಾಂತರಿಸುವಲ್ಲಿ ನಿರತರಾಗಿದ್ದಾರೆ.

