Rahul Gandhi

'ಬಿಜೆಪಿ ಮಹಾರಾಷ್ಟ್ರ ಎಲೆಕ್ಷನ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿದೆ': ರಾಹುಲ್ ಗಾಂಧಿ ಆರೋಪ
2024 ರ ಮಹಾರಾಷ್ಟ್ರ ಚುನಾವಣೆಯ ಸಂದರ್ಭದಲ್ಲಿ ನಡವಳಿಕೆಗಳನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ಇದು ಮೋದಿ ಸರ್ಕಾರದ ಅಡಿಯಲ್ಲಿ ಚುನಾವಣಾ ಪ್ರಕ್ರಿಯೆಯ ಮೇಲೆ ಅವರ ಅತ್ಯಂತ ನೇರ ದಾಳಿಯಾಗಿದೆ ಎಂದು ಆರೋಪಿಸಿದ್ದಾರೆ.

ಭೋಪಾಲ್: ಶೂ ಧರಿಸಿ ಇಂದಿರಾ ಗಾಂಧಿ ಪ್ರತಿಮೆಗೆ ರಾಹುಲ್ ಪುಷ್ಪ ನಮನ; ವಿವಾದ, ಬಿಜೆಪಿ ತೀವ್ರ ವಾಗ್ದಾಳಿ
ನಾವೆಲ್ಲರೂ ನಮ್ಮ ಸಂಸ್ಕೃತಿಯ ಬಗ್ಗೆ ಸ್ವಲ್ಪ ಸೂಕ್ಷ್ಮವಾಗಿರಬೇಕು. ಪ್ರತಿಯೊಬ್ಬರೂ ಭಾವನೆಗಳನ್ನು ಹೊಂದಿರುತ್ತಾರೆ ಎಂದು ಅವರು ತಿಳಿಸಿದರು.

'ಚಿಂತಿಸಬೇಡಿ, ಎಲ್ಲವೂ ಸರಿಯಾಗುತ್ತದೆ...' ಪೂಂಚ್‌ನಲ್ಲಿ ಪಾಕಿಸ್ತಾನಿ ಶೆಲ್ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ರಾಹುಲ್ ಗಾಂಧಿ!
"ಈಗ, ನೀವು ಅಪಾಯವನ್ನು ಮತ್ತು ಸ್ವಲ್ಪ ಭಯಾನಕ ಪರಿಸ್ಥಿತಿಯನ್ನು ನೋಡಿದ್ದೀರಿ, ಆದರೆ ಚಿಂತಿಸಬೇಡಿ, ಎಲ್ಲವೂ ಸರಿಯಾಗುತ್ತದೆ." ಈ ಸಮಸ್ಯೆಯನ್ನು ನಿಭಾಯಿಸುವ ನಿಮ್ಮ ಮಾರ್ಗವೆಂದರೆ ಕಷ್ಟಪಟ್ಟು ಓದುವುದು, ಶಾಲೆಯಲ್ಲಿ ಬಹಳಷ್ಟು ಸ್ನೇಹಿತರನ್ನು ಮಾಡಿಕೊಳ್ಳಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ವಿರುದ್ಧ ಆರೋಪ ಮೇಲ್ನೋಟಕ್ಕೆ ಸಾಬೀತು: ನ್ಯಾಯಾಲಯಕ್ಕೆ ಇಡಿ ಹೇಳಿಕೆ
ಈ ಪ್ರಕರಣದಲ್ಲಿ ತನ್ನ ಆರೋಪಪಟ್ಟಿಯ ಪ್ರತಿಯನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ಒದಗಿಸುವಂತೆ ನ್ಯಾಯಾಧೀಶರು ಇಡಿಗೆ ಸೂಚಿಸಿದ್ದು, ಅವರ ಖಾಸಗಿ ದೂರಿನ ಆಧಾರದ ಮೇಲೆ ಇಡಿ ಪ್ರಸ್ತುತ ಪ್ರಕರಣವನ್ನು ದಾಖಲಿಸಿದೆ.

ಅಚ್ಚರಿ: Operation Sindoor ಸಾಕ್ಷಿ ಕೇಳಿದ Rahul Gandhi; ಕಾಲೆಳೆದ ಪತ್ರಕರ್ತೆ Barkha dutt
ಆಪರೇಷನ್ ಸಿಂಧೂರ ವಿಚಾರವಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿದೇಶಾಂಗ ಸಚಿವ ಜೈ ಶಂಕರ್ ವಿರುದ್ಧ ಎತ್ತುತ್ತಿರುವ ಪ್ರಶ್ನೆಗಳು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ.

ಬಿಜೆಪಿ ಮಾಡೆಲ್‌ನಲ್ಲಿ ಹಣ ಆಯ್ದ ವ್ಯಕ್ತಿಗಳ ಕೈಯಲ್ಲಿರುತ್ತದೆ, ಆದರೆ ಕಾಂಗ್ರೆಸ್ ಬಡವರಿಗೆ ನೀಡುತ್ತದೆ: ರಾಹುಲ್ ಗಾಂಧಿ
ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆಸುತ್ತಿರುವ ಸಾಧನಾ ಸಮಾವೇಶದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು.

ಆಪರೇಷನ್ ಸಿಂಧೂರ: 'ದೇಶಕ್ಕೆ ಸತ್ಯ ತಿಳಿಯಬೇಕು'; ವಿದೇಶಾಂಗ ಸಚಿವ ಎಸ್ ಜೈಶಂಕರ್ ಮೌನ 'ಶಾಪ' ಎಂದ ರಾಹುಲ್ ಗಾಂಧಿ
'ಇದೊಂದು ಲೋಪವಲ್ಲ. ಬದಲಿಗೆ ಇದು ಅಪರಾಧ ಮತ್ತು ರಾಷ್ಟ್ರವು ಸತ್ಯವನ್ನು ತಿಳಿದುಕೊಳ್ಳಬೇಕಿದೆ' ಎಂದು ರಾಹುಲ್ ಗಾಂಧಿ ಹೇಳಿದರು.

'ಡೊನಾಲ್ಡ್ ಟ್ರಂಪ್ ಕದನ ವಿರಾಮ ಘೋಷಣೆ': ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ, ಖರ್ಗೆ
ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿಗೆ ಪತ್ರ ಬರೆದಿದ್ದು, ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯಬೇಕು ಎಂದಿದ್ದಾರೆ.

ಪಹಲ್ಗಾಮ್ ಉಗ್ರ ದಾಳಿ: ರಾಹುಲ್ ಗಾಂಧಿಯಿಂದ ಹುತಾತ್ಮ ನೌಕಾಪಡೆ ಅಧಿಕಾರಿ ನರ್ವಾಲ್ ಕುಟುಂಬ ಭೇಟಿ
ರಾಹುಲ್ ಗಾಂಧಿ ಅವರು ಇಂದು ಮಧ್ಯಾಹ್ನ ಹರಿಯಾಣದ ಕರ್ನಾಲ್‌ನಲ್ಲಿರುವ ನರ್ವಾಲ್ ಅವರ ನಿವಾಸಕ್ಕೆ ಭೇಟಿ ನೀಡಿ ಸಂತಾಪ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.

