Rahul Gandhi

ಅದಾನಿ ವಿಚಾರದಲ್ಲಿ ಪ್ರಧಾನಿ ಮೋದಿ ದೇಶದಲ್ಲಿ ಮೌನಿಯಾಗುತ್ತಾರೆ, ವಿದೇಶದಲ್ಲಿ 'ವೈಯಕ್ತಿಕ ವಿಚಾರ' ಎನ್ನುತ್ತಾರೆ: ರಾಹುಲ್ ಗಾಂಧಿ
ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ಟ್ರಂಪ್ ಅವರನ್ನು ಭೇಟಿಯಾಗಿ ಗುರುವಾರ ಮಾತುಕತೆ ನಡೆಸಿದ್ದಾರೆ.

Invest Karnataka Summit: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಗೈರು!
'ಇನ್ವೆಸ್ಟ್ ಕರ್ನಾಟಕ 2025' ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ಫೆಬ್ರುವರಿ 12 ರಿಂದ 14 ರವರೆಗೆ ಆಯೋಜಿಸಲಾಗಿದೆ.

Delhi Election Results: ಬಿಜೆಪಿ ನಿಯಂತ್ರಿಸುವಲ್ಲಿ INDIA ಕೂಟ ವಿಫಲ?; 13 ರಾಜ್ಯ ಚುನಾವಣೆಗಳಲ್ಲಿ NDA ಗೆಲುವು
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎಎಪಿ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದು, ಇದೇ ದೆಹಲಿಯಲ್ಲಿ ಸತತ 15 ವರ್ಷಗಳ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷ ಮೂರನೇ ಬಾರಿಗೆ ಶೂನ್ಯ ಸಾಧನೆಗೈದಿದೆ.

Delhi Election Results: ''BJP ಗೆ ಮತ್ತೊಂದು ಜಯ ತಂದುಕೊಟ್ಟಿದ್ದಕ್ಕೆ Rahul Gandhi ಗೆ ಧನ್ಯವಾದಗಳು''
'ರಾಹುಲ್ ಗಾಂಧಿ ಅವರು ತಮ್ಮನ್ನು ತಾವು ಗೆಲ್ಲಿಸಿಕೊಳ್ಳುವುದೂ ಇಲ್ಲ.. ಬೇರೆವರೂ ಗೆಲಲ್ಲು ಬಿಡುವುದಿಲ್ಲ. ತಮ್ಮ ಸ್ವಾರ್ಥದ ಮೂಲಕ ಅವರು ಇಂಡಿಯಾ ಮೈತ್ರಿಕೂಟದ ಬಲಿಷ್ಠ ಪ್ರಾದೇಶಿಕ ಪಕ್ಷಗಳನ್ನೂ ದುರ್ಬಲಗೊಳಿಸುತ್ತಿದ್ದಾರೆ'.

ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮ- ರಾಹುಲ್ ಗಾಂಧಿ ಆರೋಪ; ಸಂಪೂರ್ಣ ವಾಸ್ತವ ವಿಷಯಗಳೊಂದಿಗೆ ಪ್ರತಿಕ್ರಿಯಿಸುತ್ತೇವೆ- ಚುನಾವಣಾ ಆಯೋಗ
ಸರ್ಕಾರದ ಅಂಕಿಅಂಶಗಳ ಪ್ರಕಾರ ಮಹಾರಾಷ್ಟ್ರದ ವಯಸ್ಕ ಜನಸಂಖ್ಯೆ 9.54 ಕೋಟಿಯಷ್ಟಿದ್ದರೆ, ರಾಜ್ಯದಲ್ಲಿ 9.7 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಸೇನಾ ಮುಖ್ಯಸ್ಥರ ವಿರುದ್ಧ ಎಲ್‌ಒಪಿ ಸುಳ್ಳು ಆರೋಪ: ರಾಹುಲ್ ಹೇಳಿಕೆ ತಳ್ಳಿಹಾಕಿದ ರಾಜನಾಥ್ ಸಿಂಗ್
ಚೀನಾ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಸೇನಾ ಮುಖ್ಯಸ್ಥರನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ರಕ್ಷಣಾ ಸಚಿವರು ತಿರುಗೇಟು ನೀಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ದಿಢೀರ್ 70 ಲಕ್ಷ ಮತದಾರರ ಸೇರ್ಪಡೆ: ರಾಹುಲ್ ಗಾಂಧಿ
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ, ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸಮಗ್ರತೆಯ ಬಗ್ಗೆ ಹಲವಾರು ಪ್ರಶ್ನೆಗಳನ್ನು ಎತ್ತಿದರು.

ನಿಮ್ಮ ರಾಜಕೀಯಕ್ಕಾಗಿ ಸುಳ್ಳು ಹೇಳಬೇಡಿ, ಅದರಿಂದ ರಾಷ್ಟ್ರಕ್ಕೆ ಹಾನಿ: Rahul Gandhi ವಿರುದ್ಧ Jaishankar ಕೆಂಡ!
ವಿಪಕ್ಷ ನಾಯಕ ಹೇಳಿಕೆಯನ್ನು ಸರ್ಕಾರ ಸದನದಲ್ಲಿ ಖಂಡಿಸಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು 'ಆಧಾರರಹಿತ ಹೇಳಿಕೆ'ಗಾಗಿ ವಿರೋಧ ಪಕ್ಷದ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

China ಅತಿಕ್ರಮಣಕ್ಕೆ Make In India ವೈಫಲ್ಯ ಕಾರಣ!: ಲೋಕಸಭೆಯಲ್ಲಿ Rahul Gandhi
ಇದೇ ವೇಳೆ ಸರ್ಕಾರವನ್ನು ಟೀಕಿಸಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ (Make in India) ಯೋಜನೆ ವಿಫಲವಾಗಿದೆ. ದೇಶದ ಉತ್ಪಾದನಾ ಕ್ಷೇತ್ರ 60 ವರ್ಷಗಳಲ್ಲೇ ಕುಸಿತ ಕಂಡಿದೆ.

