Rahul Gandhi

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಯತ್ನಾಳ್ ವಿರುದ್ಧದ ಕೇಸ್ ರದ್ದುಗೊಳಿಸಿದ ಹೈಕೋರ್ಟ್
ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರುದ್ದು ಕೋರಿ ಬಿಜೆಪಿ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ, ವಾದ-ಪ್ರತಿವಾದ ಬಳಿಕ ತೀರ್ಪು ಕಾಯ್ದಿರಿಸಿತ್ತು.

ಹತ್ರಾಸ್ ಅತ್ಯಾಚಾರ: ಸಂತ್ರಸ್ತೆಯ ಕುಟುಂಬ ಭೇಟಿ ಮಾಡಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಹತ್ರಾಸ್ ನ ಚಂದ್ಪಾ ಪ್ರದೇಶದ ಬೂಲ್ ಗರ್ಹಿ ಗ್ರಾಮ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿತ್ತು.

ಸಂಸತ್ ಕಲಾಪ ಬಿಕ್ಕಟ್ಟು: ಸ್ಪೀಕರ್ ಭೇಟಿ ಮಾಡಿದ ರಾಹುಲ್, ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ
ಅದಾನಿ ಪ್ರಕರಣದಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ನನ್ನ ವಿರುದ್ಧ ನಿರಾಧಾರ ಆರೋಪ ಮಾಡುತ್ತಿದೆ. ಆದರೆ, ಇಂತಹ ಯಾವುದೇ ಆರೋಪಗಳಿಂದ ನಾನು ವಿಚಲಿತನಾಗುವುದಿಲ್ಲ

ಸಮಯಕ್ಕೆ ಸರಿಯಾಗಿ ಬನ್ನಿ, ನೀವೇ ತಡವಾಗಿ ಬಂದಿರೋದು: ರಾಹುಲ್ ಗಾಂಧಿಗೆ ಕಾಂಗ್ರೆಸ್ ಸಂಸದನಿಂದ ನೀತಿ ಪಾಠ, ವಿಡಿಯೋ ವೈರಲ್!
65 ವರ್ಷದ ಗುರುದಾಸ್‌ಪುರ ಸಂಸದ ರಾಂಧವ ಅವರಿಗೆ ಸಭೆಗಳಿಗೆ ಸಮಯಕ್ಕೆ ಬರುವಂತೆ ಗಾಂಧಿ ಹೇಳುವುದನ್ನು ಕಾಣಬಹುದು.

ಬಿಜೆಪಿ, ಆರ್‌ಎಸ್‌ಎಸ್ ಸಂವಿಧಾನ ಛಿದ್ರಗೊಳಿಸುತ್ತಿವೆ: ರಾಹುಲ್ ಸಂಭಾಲ್ ಪ್ರವೇಶ ನಿರಾಕರಣೆಗೆ ಖರ್ಗೆ ಕಿಡಿ
ನಿಷೇಧಾಜ್ಞೆ ಜಾರಿಯಲ್ಲಿರುವ ಸಂಭಾಲ್‌ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವನ್ನು ಘಾಜಿಪುರ ಗಡಿಯಲ್ಲಿ ಉತ್ತರ ಪ್ರದೇಶ ಪೊಲೀಸರು ತಡೆದಿದ್ದರು.

Sambhal: ಗಾಜಿಪುರ್ ಗಡಿಯಲ್ಲಿ ರಾಹುಲ್ ಗಾಂಧಿ ತಡೆದ ಪೊಲೀಸರು
ನವೆಂಬರ್ 24 ರಂದು ನಡೆದ ಎರಡನೇ ಸಮೀಕ್ಷೆಯ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಜಮಾಯಿಸಿ ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದರು.

ಅದಾನಿ ಲಂಚ ಪ್ರಕರಣ: ಸಂಸತ್ತು ಆವರಣದಲ್ಲಿ ಇಂಡಿಯಾ ಬ್ಲಾಕ್ ಸಂಸದರಿಂದ ಪ್ರತಿಭಟನೆ
ಕಾಂಗ್ರೆಸ್, ಎಎಪಿ, ಆರ್‌ಜೆಡಿ, ಶಿವಸೇನೆ (ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು ಅದಾನಿ ಬಂಧನಕ್ಕೆ ಒತ್ತಾಯಿಸಿದರು.

